• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಉತ್ತರಾಖಂಡ | ಭಾರೀ ಮಳೆಗೆ ಕುಸಿದ ಡಿಫೆನ್ಸ್‌ ಕಾಲೇಜು ಕಟ್ಟಡ ; ವಿಡಿಯೊ

ಪ್ರತಿಧ್ವನಿ by ಪ್ರತಿಧ್ವನಿ
August 14, 2023
in ಇದೀಗ, ದೇಶ
0
ಉತ್ತರಾಖಂಡ
Share on WhatsAppShare on FacebookShare on Telegram

ಉತ್ತರಾಖಂಡ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಡೆಹ್ರಾಡೂನ್ ನಗರದ ಮಾಲ್‌ದೇವ್ತಾದಲ್ಲಿಯ ಡೂನ್‌ ಡಿಫೆನ್ಸ್‌ ಅಕಾಡೆಮಿಯ ಕಾಲೇಜು ಕಟ್ಟಡವೊಂದು ಸೋಮವಾರ (ಆಗಸ್ಟ್‌ 14) ಕುಸಿದು ಬಿದ್ದಿದೆ. ಕಟ್ಟಡ ಕುಸಿಯುತ್ತಿರುವ ವಿಡಿಯೊ ಸಾಮಾಜಿ ಜಾಲತಾಣದಲ್ಲಿ ವೈರಲ್‌ ಆಗಿದೆ.

ADVERTISEMENT

ಭಾರೀ ಮಳೆಯಿಂದ ಬಂದಲ್‌ ನದಿಯಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ನದಿಯ ದಡದಲ್ಲಿದ್ದ ಕಾಲೇಜು ಕಟ್ಟಡ ಮಳೆಯಿಂದ ಕುಸಿದಿದೆ. ಕಟ್ಟಡದ ಅವಶೇಷಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

Thoughts and prayers with people of Himachal and Uttarakhand: a building collapse at the Doon Defence College following incessant rain was captured on cam. Fortunately no one was reported in the building at the time. Landslides in Himachal have claimed 17 lives already. Prayers… pic.twitter.com/6ThBKMs4Dn

— Rajdeep Sardesai (@sardesairajdeep) August 14, 2023

ಉತ್ತರಾಖಂಡ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದ ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಡೆಹ್ರಾಡೂನ್‌, ನೈನಿತಾಲ್‌ ಸೇರಿದಂತೆ ರಾಜ್ಯದಾದ್ಯಂತ ಆರು ಜಿಲ್ಲೆಗಳಲ್ಲಿ ಭಾನುವಾರ ರೆಡ್ ಅಲರ್ಟ್ ಘೋಷಿಸಿತ್ತು. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಆರು ಜಿಲ್ಲೆಗಳಲ್ಲಿ ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿತ್ತು.

ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಇದುವರೆಗೆ 60 ಮಂದಿ ಮೃತಪಟ್ಟಿದ್ದಾರೆ. 17 ಮಂದಿ ನಾಪತ್ತೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಮ್ಮು-ಕಾಶ್ಮೀರ | 5 ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆಗೆ ಬಕ್ಷಿ ಕ್ರೀಡಾಂಗಣ ಸಜ್ಜು

ಉತ್ತರಾಖಂಡ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ. ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, 1,169 ಮನೆಗಳಿಗೆ ಹಾನಿಯಾಗಿದೆ. ಹಲವು ರಸ್ತೆಗಳು ಜಲವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ.

ಭಾರಿ ಮಳೆ ಹಾಗೂ ಪ್ರವಾಹದ ಹಿನ್ನೆಲೆ ಡೆಹ್ರಾಡೂನ್‌ ಮತ್ತು ಚಂಪಾವತ್‌ನಲ್ಲಿ ಇರುವ ಎಲ್ಲಾ ಶಾಲಾಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನೆಲೆ ಯಾವುದೇ ತುರ್ತು ಕಾರ್ಯಾಚರಣೆಗೆ ಸನ್ನದ್ಧರಾಗಿರುವಂತ ರಾಜ್ಯ ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ದಳಕ್ಕೆ (ಎಸ್‌ಡಿಆರ್‌ಎಫ್‌) ಸೂಚಿಸಿದ್ದಾರೆ.

Tags: dehradunDoon Defence Collegeheavy rainMeteorological DepartmentUttarakhandಉತ್ತರಾಖಂಡಡೂನ್‌ ಡಿಫೆನ್ಸ್‌ ಕಾಲೇಜ್‌ಡೆಹ್ರಾಡೂನ್‌ಭಾರೀ ಮಳೆ
Previous Post

ನಟ ಉಪೇಂದ್ರ ವಿರುದ್ಧ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕಿಡಿ

Next Post

ದಕ್ಷಿಣ ಕನ್ನಡ | ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಶಾಸಕರ ಪ್ರತಿಭಟನೆ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ದಕಿಣ ಕನ್ನಡ

ದಕ್ಷಿಣ ಕನ್ನಡ | ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಶಾಸಕರ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada