• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ಮೊದಲ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಜಯದೊಂದಿಗೆ, ಸನ್‌ರೈಸರ್ಸ್ ಹೈದರಾಬಾದ್ ಸರಿಯಾದ ಸಮಯದಲ್ಲಿ ಉತ್ತಮ ಆಟವನ್ನು ಕಂಡುಕೊಂಡಿದೆ..

ಪ್ರತಿಧ್ವನಿ by ಪ್ರತಿಧ್ವನಿ
April 22, 2026
in Top Story, ಇದೀಗ, ಕ್ರೀಡೆ, ದೇಶ
0
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Share on WhatsAppShare on FacebookShare on Telegram

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್ ಅಭಿಷೇಕ್ ಶರ್ಮಾ‌ ಅಜೇಯ ಶತಕವೇ ಗೆಲುವಿಗೆ ಮುಖ್ಯ ಕಾರಣವಾಯಿರು .ಕೆ.ಎಲ್. ರಾಹುಲ್ ಮಾಡಿದ ತಪ್ಪಿನಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯವನ್ನು ಕೈ ಬಿಡುವಂತಾಯಿತು. ಅಭಿಷೇಕ್ ಶರ್ಮಾ 49 ರನ್‌ ಗಳಿಸಿ ಬ್ಯಾಟಿಂಗ್‌ ಮಾಡುವಾಗ ರನೌಟ್ ಆಗುವ ಉತ್ತಮ ಅವಕಾಶವಿತ್ತು.

ADVERTISEMENT
Tamil Nadu Polls :ಸ್ಟಾಲಿನ್ ತಮಿಳುನಾಡನ್ನು ಗಾಂಜಾ, ಡ್ರಗ್ಸ್ ರಾಜ್ಯ ಮಾಡಿದ್ದಾರೆ.. #pratidhvani

ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 243 ರನ್‌ಗಳ ಟಾರ್ಗೆಟ್‌ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 195 ರನ್ ಗಳಿಸಿಕೊಂಡಿತ್ತು. ನಿತೀಶ್‌ ರಾಣಾ 57 ರನ್‌ ಗಳಿಸಿದರೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 47 ರನ್‌ಗಳಿಂದ ಪಂದ್ಯವನ್ನು ಕೈಚೆಲ್ಲಿದೆ.

ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 243 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪತುನ್ ನಿಸ್ಸಂಕಾ 8 ರನ್‌ಗಳಿಗೆ ಔಟಾಗಿದ್ದರಿಂದ ತಂಡವು ಕಳಪೆ ಆರಂಭಕ್ಕೆ ಕಾರಣವಾಗಿತ್ತು. ನಿಸ್ಸಂಕಾ ಔಟಾದ ನಂತರ, ನಿತೀಶ್ ರಾಣಾ ಮತ್ತು ಕೆ.ಎಲ್. ರಾಹುಲ್ ಕೆಲ ಸಮಯ ಎದುರಾಳಿ ಬೌಲರ್‌ಗಳನ್ನು ಕಾಡಿದರು. ಈ ಇಬ್ಬರೂ ಬ್ಯಾಟರ್‌ಗಳು ಇನ್ನಿಂಗ್ಸ್ ಅಲ್ಲಿ ಬಹುತೇಕ ಚೇತರಿಸಿಕೊಂಡಿದ್ದರು. ಆಗ ಡೆಲ್ಲಿ ತಂಡದಲ್ಲಿ ಇನ್ನು ಗೆಲುವಿನ ಆಸೆ ಇನ್ನು ಜೀವಂತವಾಗಿತ್ತು.

ಇದನ್ನೂ ಓದಿ : ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಬ್ಯಾಟಿಂಗ್‌ನಲ್ಲಿ ಉತ್ತಮ ಲಯದಲ್ಲಿದ್ದ ನಿತೀಶ್ ರಾಣಾ 57 ರನ್‌ಗಳಿಗೆ ಔಟಾದರು. ಡೇವಿಡ್ ಮಿಲ್ಲರ್ ಮೈದಾನಕ್ಕೆ ಬಂದರು. ಆದರೆ ಅವರು ಶೂನ್ಯಕ್ಕೆ ಹೊರನಡೆದರು. ಸಮೀರ್ ರಿಜ್ವಿ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದರು. ಆದರೆ ಟ್ರಿಸ್ಟಾನ್ ಸ್ಟಬ್ಸ್ 27 ರನ್‌ಗಳಿಗೆ ಪೆವಿಲಿಯನ್‌ಗೆ ಸೇರಿದರು. ಬಳಿಕ, ಸಮೀರ್ ರಿಜ್ವಿ ಕ್ರೀಸ್‌ ನಾನು ಬಿಡಲ್ಲ ಎನ್ನುವಂತೆ ಕಚ್ಚಿಕೊಂಡಿದ್ದರು. ಏಕಾಂಗಿಯಾಗಿ ಹೋರಾಡುತ್ತಲೇ ಇದ್ದ ಸಮೀರ್‌ ರಿಜ್ವಿ ಅವರು 41 ರನ್‌ಗಳಿಗೆ ಔಟಾದರು, ಇಲ್ಲಿಯೇ ಪಂದ್ಯದಲ್ಲಿ ಹೈದ್ರಾಬಾದ್‌ ಗೆಲುವನ್ನು ಖಚಿತಗೊಳಿಸಿತ್ತು.

ಚೇತರಿಸಿಕೊಂಡ ಹೈದ್ರಾಬಾದ್‌ ತಂಡ..

ಮೊದಲ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಜಯದೊಂದಿಗೆ, ಐಪಿಎಲ್‌ನ ಈ ಸೀಸನ್‌ನಲ್ಲಿ ನಿಧಾನಗತಿಯ ಆರಂಭದ ನಂತರ, ಸನ್‌ರೈಸರ್ಸ್ ಹೈದರಾಬಾದ್ ಸರಿಯಾದ ಸಮಯದಲ್ಲಿ ಉತ್ತಮ ಆಟವನ್ನು ಕಂಡುಕೊಂಡಿದೆ. ಸತತ ಗೆಲುವುಗಳಿಂದ ಹುಮ್ಮಸ್ಸಿನಲ್ಲಿರುವ ತಂಡವು ಮತ್ತೆ ಒಳ್ಳೆಯ ಪ್ರದರ್ಶನ ನೀಡುತ್ತಿದೆ. ಅಲ್ಲದೆ ಈ ತಂಡದ ಬ್ಯಾಟಿಂಗ್ ವಿಭಾಗವೂ ಈಗ ಅಪಾಯಕಾರಿಯಾಗಿ ಕಾಣುತ್ತದೆ. ಅಭಿಷೇಕ್ ಶರ್ಮಾ ಅಗ್ರಸ್ಥಾನದಲ್ಲಿ ಆಕ್ರಮಣಕಾರಿಯಾಗಿದ್ದಾರೆ, ಇಶಾನ್ ಕಿಶನ್ ಕೂಡ ಬ್ಯಾಲೆನ್ಸ್‌ನಲ್ಲಿ ಆಡುತ್ತಿದ್ದಾರೆ, ಆದರೆ ಹೆನ್ರಿಕ್ ಕ್ಲಾಸೆನ್ ಅತ್ಯಂತ ವಿಶ್ವಾಸಾರ್ಹ ಫಿನಿಷರ್ ಆಗಿ ಮುಂದುವರೆದಿರುವುದು ತಂಡಕ್ಕೆ ಬಲ ನೀಡಿದಂತಾಗಿದೆ.
Tags: Abhishek SharmaCricket NewsDelhi capitalsHyderababd NewsIPLIPL Season 2026K L Rahulkannada newskarnataka newsPratidhvaniRajeev Gandhi Stadiumsports newsSurisers Hyderabad
Previous Post

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada