• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜೀನಾಮೆ ಘೋಷಣೆ ಮಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಪ್ರತಿಧ್ವನಿ by ಪ್ರತಿಧ್ವನಿ
September 15, 2024
in Top Story, ಇತರೆ / Others, ರಾಜಕೀಯ
0
Share on WhatsAppShare on FacebookShare on Telegram

ನವದೆಹಲಿ:ಎಎಪಿ ಪಕ್ಷದ ನಾಯಕ, Leader of AAP party)ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ Chief Minister Arvind Kejriwal)ರಾಜೀನಾಮೆ (resignation)ಘೋಷಣೆ ಮಾಡಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಎರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ ನೀಡುವ ಕುರಿತು ಘೋಷಿಸಿದ್ದಾರೆ.

ADVERTISEMENT

ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಮಾಡಿದರು. ಎರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರು ತಮ್ಮ ತೀರ್ಪು ನೀಡುವ ತನಕ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಾರೆ ಎಂದು ಕೇಜ್ರಿವಾಲ್ ಹೇಳಿದರು.

ಆರೋಪ ಹೊತ್ತುಕೊಂಡು ಕುರ್ಚಿಯಲ್ಲಿ ಕೂರುವುದಿಲ್ಲ. ಅಗ್ನಿಪರೀಕ್ಷೆಗೆ ಸಿದ್ದವಾಗಿದ್ದೇವೆ. ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲರೂ ಚುನಾವಣೆಗೆ ಹೋಗುತ್ತೇವೆ. ಆಮ್ ಆದ್ಮಿ ಪಕ್ಷ ಮತ್ತು ನಾವು ಅರ್ಹತೆ ಹೊಂದಿದ್ದರೆ ಮಾತ್ರ ಮತ ನೀಡಿ, ಜನರ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದರು.

Tags: Aam Aadmi PartyAAPArvind Kejriwal ResignationDelhi CM Arvind Kejriwal
Previous Post

ಟ್ರೈಲರ್ ನಲ್ಲಿ “ರಣಾಕ್ಷ”ನ ಝಲಕ್! ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ

Next Post

ಮಾನವೀಯತೆ ಸತ್ತಿದೆ.ಗಾಯಗೊಂಡು ರಸ್ತೆಯಲ್ಲಿ ಬಿದ್ದ ನವಿಲಿಗೆ ಸಹಾಯ ಮಾಡುವ ಬದಲು ದೇಹದ ಎಲ್ಲಾ ಗರಿಗಳನ್ನು ಕಿತ್ತರು!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಮಾನವೀಯತೆ ಸತ್ತಿದೆ.ಗಾಯಗೊಂಡು ರಸ್ತೆಯಲ್ಲಿ ಬಿದ್ದ ನವಿಲಿಗೆ ಸಹಾಯ ಮಾಡುವ ಬದಲು ದೇಹದ ಎಲ್ಲಾ ಗರಿಗಳನ್ನು ಕಿತ್ತರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada