• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

Any Mind by Any Mind
May 26, 2023
in Top Story, ಅಂಕಣ, ಇತರೆ / Others, ಇದೀಗ
0
Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ   ಅರವಿಂದ್ ಕೇಜ್ರಿವಾಲ್
Share on WhatsAppShare on FacebookShare on Telegram

ದೆಹಲಿಯ ಆಡಳಿತಾತ್ಮಕ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಗೆ ದೇಶಾದ್ಯಂತ ವಿರೋಧಪಕ್ಷಗಳು ವ್ಯಾಪಕವಾದ ಟೀಕೆಗಳನ್ನ ವ್ಯಕ್ತಪಡಿಸಿದ್ವು, ಆದರೆ ಈ ಟೀಕೆಗಳಿಗೆ ಕೇಂದ್ರ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಹೀಗಾಗಿ ಸಂಸತ್ತಿನಲ್ಲಿ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಬೆಂಬಲವನ್ನು ನೀಡುವಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೆಲವೊಂದು ಪ್ರಮುಖ ವಿರೋಧ ಪಕ್ಷಗಳ ಬೆಂಬಲವನ್ನ ಕೇಳಿದ್ರು ಆದ್ರೆ ಕಾಂಗ್ರೆಸ್ನ ಬಳಿ ಅಧಿಕೃತವಾಗಿ ಯಾವುದೇ ಬೆಂಬಲವನ್ನ ಕೇಳಿರಲಿಲ್ಲ

ADVERTISEMENT

ಇನ್ನು ಅರವಿಂದ ಕೇಜ್ರಿವಾಲ್ ಕಾಂಗ್ರೆಸ್ನ ಬಳಿ ಬೆಂಬಲವನ್ನ ಕೇಳುವ ಸಾಧ್ಯತೆ ಇದೆ ಮತ್ತು ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನುವ ವಿಚಾರ ದೆಹಲಿ ಕಾಂಗ್ರೆಸ್ ನಾಯಕರಿಗೆ ತಿಳಿಯುತ್ತಿದ್ದಂತೆ ದೆಹಲಿಯ ಕಾಂಗ್ರೆಸ್ ನಾಯಕರು ಆಕ್ರೋಶವನ್ನ ವ್ಯಕ್ತಪಡಿಸಿದ್ರು. ಇನ್ನು ಇದರ ಮುಂದುವರಿದ ಭಾಗವಾಗಿ ಕಾಂಗ್ರೆಸ್ನ ಕೆಲ ಹಿರಿಯ ನಾಯಕತರೊಂದಿಗೆ ಅರವಿಂದ್ ಕೇಜ್ರಿವಾಲ್ ಮಾತನಾಡಿದರು ಎನ್ನಲಾಗಿತ್ತು, ಇದಕ್ಕೆ ಪೂರಕ ಎನ್ನುವಂತೆ ಈ ಬೆಂಬಲ ವಿಚಾರದಲ್ಲಿ ಹಿರಿಯ ನಾಯಕರು ಒಪ್ಪಿಗೆಯನ್ನು ಸೂಚಿಸುವ ರೀತಿಯಲ್ಲಿ ಮಾತನಾಡಿದರು,

ಆದರೆ ದೆಹಲಿ ಕಾಂಗ್ರೆಸ್ ಆಪ್‌ಗೆ ನೀಡುವ ಬೆಂಬಲದ ನಿರ್ಧಾರವನ್ನೇ ವಿರೋಧಿಸಿತ್ತು. ಇಷ್ಟೇ ಅಲ್ಲ ಭ್ರಷ್ಟ ಕೇಜ್ರಿವಾಲ್‌ಗೆ ಬೆಂಬಲ ಯಾಕೆ? ಈ ಹಿಂದಿನ ಎಲ್ಲಾ ಮುಖ್ಯಮಂತ್ರಿಗಳು ಯಾವುದೇ ಸಮಸ್ಯೆ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ. ಇದೀಗ ಕೇಜ್ರಿವಾಲ್‌ಗೆ ಮಾತ್ರ ಯಾಕೆ ಸಮಸ್ಯೆಯಾಗುತ್ತಿದೆ ಅಂತ ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕೇನ್ ಕೂಡ ಪ್ರಶ್ನಿಸಿದ್ರು.

ಹೀಗಾಗಿ ಈ ವಿಚಾರ ಕಾಂಗ್ರಸ್‌ಗೆ ಗೊಂದಲದ ಗೂಡಾಗಿತ್ತು. ಜೊತೆಗೆ ಅರವಿಂದ್ ಕೇಜ್ರಿವಾಲ್ ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿತ್ತು

ಆದರೆ ಈಗ ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ ವಿರುದ್ಧ ಸಂಸತ್ತಿನಲ್ಲಿ ಕಾಂಗ್ರೆಸ್ ಬೆಂಬಲ ಪಡೆಯಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ ಎನ್ನುವ ವರದಿಗಳು ಬಂದಿವೆ

ಹೀಗಾಗಿ ಇದೀಗ ಕಾಂಗ್ರೆಸ್ ನಡೆ ಮತ್ತು ನಿರ್ಧಾರ ಹಾಗೂ ಅರವಿಂದ್ ಕೇಜ್ರಿವಾಲಿಗೆ ಕಾಂಗ್ರೆಸ್ ಬೆಂಬಲವನ್ನ ಕೊಡಲಿ ಅನ್ನುವ ಪ್ರಶ್ನೆಗಳು ಸಹಜವಾಗಿಯೇ ಉದ್ಭವವಾಗಿದೆ

Tags: AAPamithshahArvind KejriwalBJPBJP GovernmentCongress PartyDelhi GovernmentdelhicmMallikarjun KhargePM ModiPriyanka GandhiRahul Gandhirahulgandhisoniyagandhiನರೇಂದ್ರ ಮೋದಿಬಿಜೆಪಿ
Previous Post

ಸೋನಿಯಾ ಗಾಂಧಿ, ರಾಹುಲ್​ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Next Post

BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ

Related Posts

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ
Top Story

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ. ದೇಶದ ಮೂಲೆಮೂಲೆಗೂ ಹೋಗಿ ಮೈಕು ಹಿಡಿದು ವಿದ್ಯಾರ್ಥಿಗಳು, ಯುವಜನರ ಜೊತೆ ಸಂವಾದ ನಡೆಸುವ ನೀವು ಬೆಂಗಳೂರಿಗೆ...

Read moreDetails
ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

August 30, 2026
ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

August 30, 2026
ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

August 30, 2026
Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

August 30, 2026
Next Post
BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ

BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada