• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
January 4, 2022
in ಇದೀಗ
0
ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ
Share on WhatsAppShare on FacebookShare on Telegram

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮಗೆ ಕೋವಿಡ್ ಸೋಂಕು ತಗಲಿರುವುದು ಮಂಗಳವಾರ ದೃಢಪಡಿಸಿದ್ದಾರೆ. ಈ ಕುರಿತು ಅವರು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

ನನಗೆ ಕೋವಿಡ್‌ ಬಂದಿರುವುದು ಪರೀಕ್ಷೆಯಿಂದ ತಿಳಿದು ಬಂದಿದೆ. ಸ್ವಲ್ಪ ರೋಗ ಲಕ್ಷಣಗಳು ಕಂಡು ಬಂದಿವೆ. ಹೀಗಾಗಿ ನಾನು ಮನೆಯಲ್ಲಿ ಹೋಮ್‌ ಕ್ವಾರಂಟೈನ್ ಆಗದ್ದೇನೆ. ನನ್ನ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕವಾಗಿರಿ ಜೊತೆಗೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್‌ ನಲ್ಲಿ ಅವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದಕ್ಕೆಲ್ಲ ಕರೋನ ರೂಪಾಂತರಿ ವೈರಸ್ ಓಮಿಕ್ರಾನ್‌ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.

ಸೋಮವಾರ 4,099 ಹೊಸ ಕೋವಿಡ್ ಪ್ರಕರಣಗಳು ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗಿವೆ. ನಾಲ್ಕು ಸಾವಿರಕ್ಕೂ ಮಿಗಿಲಾದ ಪ್ರಕರಣಗಳು 2021ರ ಮೇ 18ರ ನಂತರ ವರದಿಯಾಗಿರುವುದು ಇದೇ ಮೊದಲಬಾರಿ.

Tags: ಅರವಿಂದ್ ಕೇಜ್ರಿವಾಲ್ಕೋವಿಡ್ ಪಾಸಿಟಿವ್‌ದೆಹಲಿ ಸಿಎಂಹೋಮ್‌ ಕ್ವಾರಂಟೈನ್‌
Previous Post

ಶಿವಾಜಿ ಜೊತೆ ನಾಸರ್ ; ಸುರತ್ಕಲ್ ನಲ್ಲಿ ಹಿರಿಯ ನಟನ ಪಾತ್ರ

Next Post

ಎತ್ತ ಸಾಗುತ್ತಿದೆ ಭಾರತ? : ಹಿಂದುತ್ವ ವಾದಿಗಳಿಂದ ಕ್ರೈಸ್ತರ ಮೇಲೆ ದಾಳಿ, 2021ರಲ್ಲಿ 39 ಪ್ರಕರಣ

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಎತ್ತ ಸಾಗುತ್ತಿದೆ ಭಾರತ? : ಹಿಂದುತ್ವ ವಾದಿಗಳಿಂದ ಕ್ರೈಸ್ತರ ಮೇಲೆ ದಾಳಿ, 2021ರಲ್ಲಿ 39 ಪ್ರಕರಣ

ಎತ್ತ ಸಾಗುತ್ತಿದೆ ಭಾರತ? : ಹಿಂದುತ್ವ ವಾದಿಗಳಿಂದ ಕ್ರೈಸ್ತರ ಮೇಲೆ ದಾಳಿ, 2021ರಲ್ಲಿ 39 ಪ್ರಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!