ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಚಿವ ಸತ್ಯೇಂದ್ರ ಜೈನ್ರನ್ನು ಜಾರಿ ನಿರ್ದೇಶನಾಲಯ(ED) 9ದಿನಕ್ಕೆ ವಶಕ್ಕೆ ಪಡೆದಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಜೈನ್ರನ್ನು ED ಅಧಿಕಾರಿಗಳಿಗೆ ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯುವಂತೆ ಸೂಚಿಸಿದ್ದರು.
ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ(PMLA) ಕಾಯ್ದೆಯಡಿ ಸತ್ಯೇಂದ್ರ ಜೈನ್ರನ್ನು ಬಂಧಿಸಿದ್ದರು.














