ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ರಾಮನಾಥನ್ ಕೋವಿಂದ್ ಅವರಿಗೆ ಅನಿಲ್ ಬೈಜಾಲ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಮೇ 21, 2021ಕ್ಕೆ ಅನಿಲ್ ಬೈಜಾಲ್ ೫ ವರ್ಷ ಪೂರೈಸಿದ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅವಧಿ ನಿಗದಿಯಾಗಿಲ್ಲ.