• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕನ ಕಾಲು ಹಿಡಿದ ದೆಹಲಿ ಸಚಿವ!

ಪ್ರತಿಧ್ವನಿ by ಪ್ರತಿಧ್ವನಿ
October 6, 2024
in Top Story, ಇತರೆ / Others
0
ಬಿಜೆಪಿ ಶಾಸಕನ ಕಾಲು ಹಿಡಿದ ದೆಹಲಿ ಸಚಿವ!
Share on WhatsAppShare on FacebookShare on Telegram

ನವದೆಹಲಿ: ಬಸ್‌ ಮಾರ್ಷಲ್‌ಗಳ ಮರು ನಿಯೋಜನೆ ಬಗ್ಗೆ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಒಪ್ಪಿಗೆ ನೀಡುವಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೇನಾಗೆ ಮನವಿ ಮಾಡಲು ತಮ್ಮ ಜೊತೆ ಬರುವಂತೆ ದೆಹಲಿ ಸಚಿವ ಸೌರಭ್‌ ಭಾರಧ್ವಜ್‌ ಅವರು ಬಿಜೆಪಿ ಶಾಸಕ ವಿಜೇಂದರ್‌ ಗುಪ್ತಾ ಅವರ ಕಾಲು ಹಿಡಿದು ಮನವಿ ಮಾಡಿದರು.

ADVERTISEMENT

BJP विधायकों और बस मार्शलों के सामने ही CM @AtishiAAP जी ने बुलाई Cabinet Meeting और नियुक्ति को लेकर Cabinet Note पास होने के बाद भी BJP विधायकों ने अपने ही LG से मिलने को किया इनकार… pic.twitter.com/LO7dhRS7Ha

— Gulab Singh Yadav (@GulabMatiala) October 5, 2024

ಇದಕ್ಕೆ ಅವರು ಸ್ಪಂದಿಸುತ್ತಿದಂತೆಯೇ, ಮುಖ್ಯಮಂತ್ರಿ ಆತಿಶಿ ಅವರು ತಮ್ಮ ಕಾರನ್ನು ಬಿಟ್ಟು ಬಿಜೆಪಿ ನಾಯಕರ ಕಾರಿನಲ್ಲಿ ಕುಳಿತು ಸಚಿವರು, ಶಾಸಕರೊಂದಿಗೆ ಸಕ್ಸೇನಾ ಅವರ ಮನೆಗೆ ತೆರಳಿದರು. ಆದರೆ, ಅಲ್ಲಿಂದ ಹೊರ ಬರುತ್ತಿದಂತೆಯೇ ಎಎಪಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

दिल्ली सरकार के माननीय स्वास्थ्य मंत्री @Saurabh_MLAgk जी ने विजेंद्र गुप्ता जी के पैर पकड़ लिए और कहा अगर मेरे पैर पकड़ने से आप बड़े होते हैं तो मैं आपका पैर पकड़ता हूं आज ही चलिए LG साहब के पास और आज ही बस मार्शल की तुरंत नौकरी दिलाते है। pic.twitter.com/SQ0IFiVT5s

— Sanjeev Jha (@Sanjeev_aap) October 5, 2024

ಸಚಿವ ಸಂಪುಟದ ನಿರ್ಣಯಕ್ಕೆ ಸಹಿ ಮಾಡುವಂತೆ ಬಿಜೆಪಿಯು ಲೆಫ್ಟಿನೆಂಟ್‌ ಗವರ್ನರ್‌ ಅವರನ್ನು ಒತ್ತಾಯಿಸಿಲ್ಲ’ ಎಂದು ಆರೋಪಿಸಿದ ಎಎಪಿ ನಾಯಕರು, ಲೆ.ಗವರ್ನರ್‌ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಲೆ.ಗವರ್ನರ್‌ ಅವರನ್ನು ಭೇಟಿ ಮಾಡಲು ಬಿಜೆಪಿ ಶಾಸಕರು ತಯಾರಿರಲಿಲ್ಲ. ಆದರೆ ನಾವು ಅವರನ್ನು ಜೊತೆಗೆ ಕರೆದುಕೊಂಡು ಹೋದೆವು. ನಿರ್ಣಯಕ್ಕೆ ಸಹಿ ಮಾಡುವಂತೆ ಬಿಜೆಪಿ ಶಾಸಕರು ಲೆ.ಗವರ್ನರ್‌ ಅವರಿಗೆ ಮನವಿ ಮಾಡಲಿಲ್ಲ. ಬಿಜೆಪಿಯು ದ್ರೋಹ ಮಾಡಿದೆ’ ಎಂದು ಮುಖ್ಯಮಂತ್ರಿ ಆತಿಶಿ ಕಿಡಿಕಾರಿದರು.‍ಪ್ರತಿಭಟನೆ ನಡೆಸಿದ ಎಎಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಸಚಿವ ಸಂಪುಟದ ನಿರ್ಣಯಕ್ಕೆ ಲೆ.ಗವರ್ನರ್‌ ಸಹಿ ಮಾಡಿಲ್ಲ. ಇದರಿಂದಾಗಿ 10 ಸಾವಿರ ಬಸ್‌ ಮಾರ್ಷಲ್‌ಗಳಿಗೆ ಕೋಪಕ್ಕೆ ಅವರು ತುತ್ತಾಗಲಿದ್ದಾರೆ’ ಎಂದು ಸಚಿವ ಭಾರಧ್ವಜ್‌ ಹೇಳಿದರು.

Tags: AAPBJPDelhi Minister holding BJP MLA's leg!LG's office at Chandgi Ram Akhara
Previous Post

ವೈದ್ಯೆ ರೇಪ್ ಬೆನ್ನಲ್ಲೇ ಪ.ಬಂಗಾಳದಲ್ಲಿ ಮತ್ತೊಂದು ಭೀಕರ ಘಟನೆ; 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ!

Next Post

ಇಸ್ಲಾಮಿಕ್‌ ಉಗ್ರರಿಂದ ಹತರಾದ ಕುಟುಂಬಸ್ಥರಿಗೆ ಪುಷ್ಕರದಲ್ಲಿ ತರ್ಪಣ ಬಿಟ್ಟ ಇಸ್ರೇಲಿಗರ ತಂಡ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಇಸ್ಲಾಮಿಕ್‌ ಉಗ್ರರಿಂದ ಹತರಾದ ಕುಟುಂಬಸ್ಥರಿಗೆ ಪುಷ್ಕರದಲ್ಲಿ ತರ್ಪಣ ಬಿಟ್ಟ ಇಸ್ರೇಲಿಗರ ತಂಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada