• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, March 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆ ಅಂತಿಮ !

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇದೀಗ, ದೇಶ, ರಾಜಕೀಯ
0
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆ ಅಂತಿಮ !
Share on WhatsAppShare on FacebookShare on Telegram

ದೆಹಲಿ ಸಿಎಂ (Delhi cm) ಅರವಿಂದ್ ಕೇಜ್ರಿವಾಲ್ (Aravind kejriwal) ರಾಜೀನಾಮೆ ಘೋಷಿಸಿದ್ದಾರೆ. ಈ ಹಿನ್ನಲೆ ನೂತನ ಸಿಎಂ ಆಗಿ ಆಪ್ ನಾಯಕಿ ಅತಿಶಿ ಮರ್ಲೆನಾ (Atishl marlena) ಮಾಡಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಷೇನಾ ಭೇಟಿಯಾಗಿ ಅರವಿಂದ್ ಕೇಜಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ADVERTISEMENT

ಸಿಎಂ ಸ್ಥಾನದಿಂದ ಕೇಬ್ರಿವಾಲ್ ಅಧಿಕೃತವಾಗಿ ಹಿಂದೆ ಸರಿಯುವ ನಿರ್ಧಾರ ಘೋಷಿಸಿದ ನಂತರ, ಆಪ್ (AAP) ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ದಾರ ಕೈಗೊಳ್ಳಲಾಗಿದೆ. ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿಯಾಗಿರುವ ಅತಿಶಿ, ದೆಹಲಿಯ ಮುಂದಿನ ಸಿಎಂ ಎಂಬ ಮಾತು ಕಳೆದ ಎರಡು ದಿನಗಳಿಂದ ಕೇಳಿಬಂದಿತ್ತು. ಇದೀಗ ಅತಿಶಿ ಅವರನ್ನೇ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. I

Tags: ಅರವಿಂದ್ ಕೇಜ್ರಿವಾಲ್ ರಾಜೀನಾಮೆಆತಿಶಿ ಮಾರ್ಲೆನಾದೆಹಲಿ ನೂತನ ಸಿಎಂದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
Previous Post

UI ಕಟೌಟ್‌ ರೆಡಿ ಉಪ್ಪಿ ಫ್ಯಾನ್ಸ್‌ಗೆ ಹಬ್ಬ..!

Next Post

ವಂದೇ ಭಾರತ್ ಎಕ್ಸ್‌ಪ್ರೆಸ್ ಉದ್ಘಾಟನೆ ವೇಳೆ ಟ್ರ್ಯಾಕ್‌ ಮೇಲೆ ಬಿದ್ದ ಬಿಜೆಪಿ ಶಾಸಕಿ!

Related Posts

ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಏರದ ಎತ್ತರವಿಲ್ಲ, ಸಾಧಿಸದ ಸಾಧನೆಯಿಲ್ಲ : ಮಹಿಳೆಯರ ಸಾಧನೆ ಶ್ಲಾಘಿಸಿದ ಸಿಎಂ..
Top Story

ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಏರದ ಎತ್ತರವಿಲ್ಲ, ಸಾಧಿಸದ ಸಾಧನೆಯಿಲ್ಲ : ಮಹಿಳೆಯರ ಸಾಧನೆ ಶ್ಲಾಘಿಸಿದ ಸಿಎಂ..

by ಪ್ರತಿಧ್ವನಿ
March 8, 2026
0

ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ರಾಜ್ಯದ ಎಲ್ಲ ಮಹಿಳೆಯರಿಗೂ ಶುಭಾಶಯಗಳನ್ನು ತಿಳಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಂದೇಶ ರವಾನಿಸಿದ್ದಾರೆ. ಇಂದಿನ ಆಧುನಿಕ‌...

Read moreDetails
ಹೃದಯಹೀನ ವ್ಯವಸ್ಥೆಯೂ ಅಸೂಕ್ಷ್ಮ ಸಮಾಜಗಳೂ

ಹೃದಯಹೀನ ವ್ಯವಸ್ಥೆಯೂ ಅಸೂಕ್ಷ್ಮ ಸಮಾಜಗಳೂ

March 8, 2026
ಚಿಕ್ಕಮಗಳೂರಿಗರನ್ನೇ ಉಸ್ತುವಾರಿ ಮಾಡಿ, ನನಗೆ ಈ ಜವಾಬ್ದಾರಿ ಸಾಕು! : ಸಚಿವ ಜಾರ್ಜ್‌ ತ್ಯಾಗದ ಮಾತು..

ಚಿಕ್ಕಮಗಳೂರಿಗರನ್ನೇ ಉಸ್ತುವಾರಿ ಮಾಡಿ, ನನಗೆ ಈ ಜವಾಬ್ದಾರಿ ಸಾಕು! : ಸಚಿವ ಜಾರ್ಜ್‌ ತ್ಯಾಗದ ಮಾತು..

March 7, 2026
ಟಿಎಂಸಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ : ರಾಷ್ಟ್ರಪತಿಗಳ ಅವಮಾನಕ್ಕೆ ಪ್ರಧಾನಿ ಮೋದಿ ಆಕ್ರೋಶ..!

ಟಿಎಂಸಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ : ರಾಷ್ಟ್ರಪತಿಗಳ ಅವಮಾನಕ್ಕೆ ಪ್ರಧಾನಿ ಮೋದಿ ಆಕ್ರೋಶ..!

March 7, 2026
ಜನರ ಆಶೀರ್ವಾದವಿದ್ರೆ ಮಾತ್ರ ಸಿಎಂ ಆಗೋಕೆ ಸಾಧ್ಯ : ಸಿದ್ದರಾಮಯ್ಯ ಕೌಂಟರ್‌ ಯಾರಿಗೆ..?

ಜನರ ಆಶೀರ್ವಾದವಿದ್ರೆ ಮಾತ್ರ ಸಿಎಂ ಆಗೋಕೆ ಸಾಧ್ಯ : ಸಿದ್ದರಾಮಯ್ಯ ಕೌಂಟರ್‌ ಯಾರಿಗೆ..?

March 7, 2026
Next Post

ವಂದೇ ಭಾರತ್ ಎಕ್ಸ್‌ಪ್ರೆಸ್ ಉದ್ಘಾಟನೆ ವೇಳೆ ಟ್ರ್ಯಾಕ್‌ ಮೇಲೆ ಬಿದ್ದ ಬಿಜೆಪಿ ಶಾಸಕಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!