• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

ಪ್ರತಿಧ್ವನಿ by ಪ್ರತಿಧ್ವನಿ
December 15, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?
Share on WhatsAppShare on FacebookShare on Telegram

ಬೆಂಗಳೂರು : ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ( National Herald Case) ಕೈ ನಾಯಕರನ್ನು ಬೆಂಬಿಡದ ಬೇತಾಳದಂತೆ ಕಾಡುತ್ತಿದೆ. ಆಗಾಗ ದೇಶದಲ್ಲಿ ಈ ಪ್ರಕರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಕಾಂಗ್ರೆಸ್‌ ನಾಯಕರಾದ ರಾಹುಲ್‌, ಸೋನಿಯಾ ಗಾಂಧಿಯವರಿಗೆ ಸಂಕಷ್ಟ ಎದುರಾಗಿದೆ. ಈ ನಡುವೆಯೇ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌(DK Shivakumar) ಅವರಿಗೆ ದೆಹಲಿ ಪೊಲೀಸರು(Delhi Police) ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ.

ADVERTISEMENT
Basangouda Patil Yatnal: ದ್ವೇಷ ಭಾಷಣ ಕಾಯ್ದೆ ಬಗ್ಗೆ ವ್ಯಂಗ್ಯವಾಡಿದ ಯತ್ನಾಳ್.. ಏನಂದ್ರು ನೋಡಿ #pratidhvani

ಹೀಗಾಗಿ ಇಂದು ಡಿಕೆ ಶಿವಕುಮಾರ್‌ ದೆಹಲಿ ಪೊಲೀಸರ ಎದುರಿಗೆ ಹಾಜರಾಗಬೇಕಿತ್ತು. ಆದರೆ ರಾಜ್ಯದ ಹಿರಿಯ ಕಾಂಗ್ರೆಸ್‌ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ಸಮಯಾವಕಾಶ ಕೇಳಲು ಡಿಸಿಎಂ ನಿರ್ಧರಿಸಿದ್ದಾರೆ. ಮುಂದಿನ ವಾರದಲ್ಲಿ ವಿಚಾರಣೆಗೆ ತೆರಳಲು ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ಕೋರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್‌, ʼಈ ಸಮಯದಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ, ನಮ್ಮ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಗೆ ಹೋಗಬೇಕುʼ ಎಂದು ತಿಳಿಸಿದ್ದಾರೆ.

UT Khadar on Shamanur Shivashankarappa : ಎಲ್ಲ ಸಚಿವರು, ಶಾಸಕರ ಸಮ್ಮುಖದಲ್ಲಿ ಸಂತಾಪ ಸೂಚಿಸಿ ಬಳಿಕ ತೀರ್ಮಾನ..!

ಕೆಲವು ದಿನಗಳ ಹಿಂದಷ್ಟೇ ದೆಹಲಿ ಪೊಲೀಸರಿಂದ ನೋಟಿಸ್‌ ಜಾರಿಯಾದ ಬಳಿಕ ಡಿ.ಕೆ ಶಿವಕುಮಾರ್‌ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದು ನನಗೆ ಆಘಾತಕಾರಿಯಾಗಿದೆ. ನನ್ನ ಸಹೋದರ ಮತ್ತು ನನಗೆ ಈ ಹಿಂದೆ ಸಮನ್ಸ್ ನೀಡಿದ್ದಾಗ ಜಾರಿ ನಿರ್ದೇಶನಾಲಯಕ್ಕೆ ಎಲ್ಲಾ ವಿವರಗಳನ್ನು ನೀಡಿದ್ದೆ.

Santhosh Lad: ಶಿವಾಜಿ ಮಹಾರಾಜರ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸಂತೋಷ್ ಲಾಡ್..! #santhoshlad

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪಕ್ಷದ ಸಂಕಷ್ಟದ ಸಮಯದಲ್ಲಿ, ನಮ್ಮಂತಹ ಕಾಂಗ್ರೆಸ್ಸಿಗರು ಟ್ರಸ್ಟ್‌ಗಳ ಮೂಲಕ ಆ ಸಂಸ್ಥೆಗಳಿಗೆ ಸಹಾಯ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದ್ದರು. ಇದಕ್ಕೆ ಪೊಲೀಸ್ ಪ್ರಕರಣದ ಅಗತ್ಯವಿಲ್ಲ. ನಾವು ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ಇದು ನನಗೆ ನೀಡುತ್ತಿರುವ ಕಿರುಕುಳ ನೀಡುವ ದುರುದ್ದೇಶ ಹೊರತು ಬೇರೇನೂ ಅಲ್ಲ ಎಂದು ಡಿ.ಕೆ ಶಿವಕುಮಾರ್‌‌ ನೋಟಿಸ್‌ ತಲುಪಿದ ಬಳಿಕ ವಾಗ್ದಾಳಿ ನಡೆಸಿದ್ದರು.

Tags: #shamanuru shivashankarappacongressDK ShivakumarKarnataka Polticsnational herald casePolitics
Previous Post

ಕೊಂದವರು ಯಾರು..? ಉತ್ತರಿಸಲು ಯಾರಿದ್ದಾರೆ?

Next Post

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!!

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada