• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್

Any Mind by Any Mind
March 16, 2023
in Top Story, ಇದೀಗ, ದೇಶ, ರಾಜಕೀಯ
0
Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್
Share on WhatsAppShare on FacebookShare on Telegram

ನವದೆಹಲಿ : ಮಾ.16:  ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ತಮ್ಮನ್ನು ಸಂಪರ್ಕಿಸಿದ ಮಹಿಳೆಯ ವಿವರಗಳನ್ನು ನೀಡಿ, ಅವರಿಗೆ ಭದ್ರತೆ ನೀಡಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. 

ADVERTISEMENT

ʼಪೊಲೀಸರು ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಪ್ರಶ್ನಾವಳಿಗಳ ಪಟ್ಟಿಯನ್ನು ರಾಹುಲ್ ಗಾಂಧಿಗೆ ಕಳುಹಿಸಿದ್ದಾರೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ವೇಳೆಯಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, “ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಹಾಗ ನಾನು ಪೊಲೀಸರಿಗೆ ಕರೆ ಮಾಡಬೇಕೇ ಎಂದು ಪ್ರಶ್ನಿಸಿದೆ. ಆದರೆ ಪೊಲೀಸರಿಗೆ ಕರೆ ಮಾಡಬೇಡಿ. ಅದರಿಂದ ನನಗೆ ಅವಮಾನವಾಗುತ್ತದೆ ಎಂದು ಹೇಳಿರುವುದಾಗಿ” ತಿಳಿಸಿದ್ದರು.

Tags: bharat jodo yatraCongress PartycongresspmDelhi Policedelhipolicenoticerahulgandhisrinagarvictimsನರೇಂದ್ರ ಮೋದಿಬಿಜೆಪಿ
Previous Post

Telugu Power Star Pawan Kalyan : ‘ಕಬ್ಜ’ ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!

Next Post

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!