‘ನಮ್ಮ ಮಕ್ಕಳ ಲಸಿಕೆ ವಿದೇಶಕ್ಕೆ ಏಕೆ ಕೊಟ್ಟಿರಿ ಮೋದಿ’ ಪೋಸ್ಟರ್ ವಿರುದ್ಧ ದೆಹಲಿ ಪೊಲೀಸ್ ಕಾರ್ಯಾಚರಣೆ !

COVID-19 ಲಸಿಕೆ ಚಾಲನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ ಪೋಸ್ಟರ್‌ಗಳನ್ನು ಅಂಟಿಸಿದ ಆರೋಪದ ಮೇಲೆ 15 ಮಂದಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ವ್ಯಾಕಸಿನ್‌ ಕೊರತೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ʼನಮ್ಮ ಮಕ್ಕಳಿಗೆ ಸೇರಬೇಕಾದ ಲಸಿಕೆಯನ್ನು ವಿದೇಶಿ ರಾಜ್ಯಗಳಿಗೆ ಏಕೆ ಕಳುಹಿಸಿದ್ದೀರʼ ಎಂಬ ಪೋಸ್ಟರ್‌ ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. ಹೀಗೆ ಪೋಸ್ಟರ್‌ ಅಂಟಿಸಿರುವ ಆರೋಪದ ಮೇಲೆ 17 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ, ಪೋಸ್ಟರ್‌ಗಳ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, … Continue reading ‘ನಮ್ಮ ಮಕ್ಕಳ ಲಸಿಕೆ ವಿದೇಶಕ್ಕೆ ಏಕೆ ಕೊಟ್ಟಿರಿ ಮೋದಿ’ ಪೋಸ್ಟರ್ ವಿರುದ್ಧ ದೆಹಲಿ ಪೊಲೀಸ್ ಕಾರ್ಯಾಚರಣೆ !