Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ದೆಹಲಿ; ಹೆಣ್ಣು ಮಕ್ಕಳಿಗೆ ಪ್ರವೇಶ ನಿರ್ಬಂಧಿಸಿದ ಜಾಮಾ ಮಸೀದಿ

ಪ್ರತಿಧ್ವನಿ

ಪ್ರತಿಧ್ವನಿ

November 24, 2022
Share on FacebookShare on Twitter

ದೆಹಲಿಯ ಪ್ರಸಿದ್ದ ಜಾಮಾ ಮಸೀದಿಗೆ ಹೆಣ್ಣು ಮಕ್ಕಳಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದ್ದು ಈ ಬಗ್ಗೆ ಮುಖ್ಯದ್ವಾರ ಹಾಗೂ ಮಸೀರಿಯೊಳಗೆ ಬಿತ್ತಿಪತ್ರಗಳನ್ನ ಅಂಟಿಸಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ ಭಾಗ – 1

ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ

ಪಾಕ್ ಕಲಾವಿದರನ್ನು ನಿಷೇಧಿಸುವಷ್ಟು ಸಂಕುಚಿತ ಮನೋಭಾವ ಬೇಡ : ಅರ್ಜಿ ತಿರಸ್ಕರಿಸಿದ ಸುಪ್ರೀಂ

ನೂತನ ಆದೇಶ ತೀವ್ರ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಧ್ಯಪ್ರವೇಶಿಸಿರುವ ಆಡಳಿತ ಮಂಡಳಿ ಸದಸ್ಯ ಶಾಹಿ ಇಮಾಮ್‌ ಪ್ರಾರ್ಥನೆ ಸಲ್ಲಿಸಲು ಬರುವವರಿಗೆ ಯಾವ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಸೀದಿಯ ಮೂರು ಮುಖ್ಯ ದ್ವಾರಗಳಲ್ಲಿ ಆದೇಶದ ಪ್ರತಿಗಳನ್ನು ಅಂಟಿಸಲಾಗಿತ್ತು ಮತ್ತು ಆಡಳಿತ ಮಂಡಳಿಯ ಗಮನಕ್ಕೆ ತಡವಾಗಿ ಬಂದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಇದು ಮಹಿಳೆಯರಿಗೆ ಇರುವ ಹಕ್ಕುಗಳ ಉಲ್ಲಂಘನೆ ಮತ್ತು ಈ ಬಗ್ಗೆ ಸ್ಪಷ್ಟನೆ ಕೋರಿ ಆಯೋಗದಿಂದ ನೋಟಿಸ್‌ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಜಾಮಾ ಮಸೀದಿಗೆ ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸಿರುವುದು ಸಂಪೂರ್ಣ ತಪ್ಪು ಒಬ್ಬ ಪುರುಷನಿಗೆ ಪ್ರಾರ್ಥಿಸಲು ಯಾವ ರೀತಿಯ ಹಕ್ಕಿದೆಯೋ ಅದೇ ರೀತಿ ಮಹಿಳೆಗೂ ಸಹ ಇದೆ. ಈ ರೀತಿ ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾರಿಗೂ ಇಲ್ಲ ಎಂದು ಕಿಡಿಕಾರಿದ್ದಾರೆ.

जामा मस्जिद में महिलाओं की एंट्री रोकने का फ़ैसला बिलकुल ग़लत है। जितना हक एक पुरुष को इबादत का है उतना ही एक महिला को भी। मैं जामा मस्जिद के इमाम को नोटिस जारी कर रही हूँ। इस तरह महिलाओं की एंट्री बैन करने का अधिकार किसी को नहीं है।

— Swati Maliwal (@SwatiJaiHind) November 24, 2022
RS 500
RS 1500

SCAN HERE

Pratidhvani Youtube

«
Prev
1
/
6192
Next
»
loading
play
Siddaramaiah: ಗ್ಯಾರಂಟಿಗಳನ್ನ ವಿರೋಧಿಸೋ ಮಿಸ್ಟರ್ ಮೋದಿನೇ ಫ್ರೀ ಕೊಡ್ತಿನಿ ಅಂತಿಲ್ವಾ?
play
Siddaramaiah: ಗ್ಯಾರಂಟಿಗಳನ್ನ ವಿರೋಧಿಸೋ ಮಿಸ್ಟರ್ ಮೋದಿನೇ ಫ್ರೀ ಕೊಡ್ತಿನಿ ಅಂತಿಲ್ವಾ?
«
Prev
1
/
6192
Next
»
loading

don't miss it !

ನನಗೆ ಅಧಿಕಾರ ಇದ್ದರೆ ನಾನು ವಿ.ಸೋಮಣ್ಣಗೆ ಲೋಕಸಭಾ ಟಿಕೇಟ್ ಕೊಡುತ್ತಿದೆ : ಹೆಚ್‌.ಸಿ. ಮಹದೇವಪ್ಪ
ಕರ್ನಾಟಕ

ನನಗೆ ಅಧಿಕಾರ ಇದ್ದರೆ ನಾನು ವಿ.ಸೋಮಣ್ಣಗೆ ಲೋಕಸಭಾ ಟಿಕೇಟ್ ಕೊಡುತ್ತಿದೆ : ಹೆಚ್‌.ಸಿ. ಮಹದೇವಪ್ಪ

by Prathidhvani
November 24, 2023
ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
ಕರ್ನಾಟಕ

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

by Prathidhvani
November 30, 2023
ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ  ಡಿ ವೈ ಚಂದ್ರಚೂಡ್​
ಕರ್ನಾಟಕ

ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ ಡಿ ವೈ ಚಂದ್ರಚೂಡ್​

by Prathidhvani
November 25, 2023
ಕೃಷಿ ವಿವಿಗಳು ಹೆಚ್ಚು ಸಂಶೋಧನೆ ನಡೆಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ

ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಸಿದ್ದರಾಮಯ್ಯ

by Prathidhvani
November 24, 2023
ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚೋದು ಹೇಗೆ? ಬ್ಲಾಕ್‌ ಮಾಡೋದು ಹೇಗೆ? ಇಲ್ಲಿದೆ ಸುಲಭ ಪರಿಹಾರ!
ಇತರೆ

ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚೋದು ಹೇಗೆ? ಬ್ಲಾಕ್‌ ಮಾಡೋದು ಹೇಗೆ? ಇಲ್ಲಿದೆ ಸುಲಭ ಪರಿಹಾರ!

by Prathidhvani
November 30, 2023
Next Post
KASAGI PUTAGALU |ಫರ್ಸ್ಟ್ ಬೆಂಚ್ ಹುಡುಗ್ರಿಗಿಂತ ಲಾಸ್ಟ್ ಬೆಂಚ್ ಹುಡುಗರು ಇಷ್ಟ| REVIEWS #pratidhvani

KASAGI PUTAGALU |ಫರ್ಸ್ಟ್ ಬೆಂಚ್ ಹುಡುಗ್ರಿಗಿಂತ ಲಾಸ್ಟ್ ಬೆಂಚ್ ಹುಡುಗರು ಇಷ್ಟ| REVIEWS #pratidhvani

KASAGI PUTAGALU |ನಾವೇ ಈ ಸಿನಿಮಾದ ಒಳಗೆ ಹೋಗಿ ಬಂದಂಗೆ ಆಗುತ್ತದೆ | BRO GOWDA #reviews #pratidhvani

KASAGI PUTAGALU |ನಾವೇ ಈ ಸಿನಿಮಾದ ಒಳಗೆ ಹೋಗಿ ಬಂದಂಗೆ ಆಗುತ್ತದೆ | BRO GOWDA #reviews #pratidhvani

Kichcha Sudeep: 31 ಗೋವು ದತ್ತು ಪಡೆದ ಚಿತ್ರನಟ ಸುದೀಪ್ | Pratidhvani |

Kichcha Sudeep: 31 ಗೋವು ದತ್ತು ಪಡೆದ ಚಿತ್ರನಟ ಸುದೀಪ್ | Pratidhvani |

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist