• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Viral News: ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in Top Story, ದೇಶ
0
Viral News: ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್
Share on WhatsAppShare on FacebookShare on Telegram

ಚೆನ್ನೈ: ಯಾರ ಜೀವನದಲ್ಲಿ ಯಾರು, ಯಾವಾಗ ಹೀರೋಗಳಾಗುತ್ತಾರೆ ಎಂದು ಹೇಳುವುದು ಕಷ್ಟ. ಅದೇ ರೀತಿ ಡೆಲಿವರಿ ಬಾಯ್‌ಯೊಬ್ಬ ತನ್ನ ಸಮಯಪ್ರಜ್ಞೆಯಿಂದ ಮಹಿಳೆಯೊಬ್ಬರ ಪ್ರಾಣ ಉಳಿಸಿ ಆಕೆಗೆ ಮಾತ್ರವಲ್ಲ, ಸಮಾಜಕ್ಕೆ ಹೀರೋ ಆಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ADVERTISEMENT
Belagavi Boiler Blast : ಕಾರ್ಖಾನೆ ಮಾಲೀಕರೇ ನೊಂದ ಕುಟುಂಬಗಳಿಗೆ ನೆರವಾಗಿ‌... #pratidhvani

ಘಟನೆಯ ಹಿನ್ನೆಲೆ ಏನು..?

ಚೆನ್ನೈನಲ್ಲಿ ತಡರಾತ್ರಿ ಮಹಿಳೆಯೊಬ್ಬರು ಬ್ಲಿಂಕಿಟ್ ಮೂಲಕ ಮೂರು ಪ್ಯಾಕೆಟ್ ಇಲಿ ಪಾಷಾಣ ಆರ್ಡರ್ ಮಾಡಿದ್ದರು. ಆ ಸಮಯದಲ್ಲಿ ಸಾಮಾನ್ಯವಾಗಿ ಯಾರೂ ಪಾಷಾಣ ಆರ್ಡರ್ ಮಾಡುವುದಿಲ್ಲ. ಅದರಲ್ಲೂ ಮೂರು ಪ್ಯಾಕೆಟ್ ಪಾಷಾಣ ಆರ್ಡರ್ ಮಾಡಿರುವುದು ಡೆಲಿವರಿ ಬಾಯ್‌ಗೆ ಅನುಮಾನ ಮೂಡಿಸಿದೆ. ಆರ್ಡರ್ ಡೆಲಿವರಿ ನೀಡಲು ಮಹಿಳೆಯ ಮನೆಗೆ ಹೋದಾಗ, ಅಲ್ಲಿನ ವಾತಾವರಣ ಮತ್ತು ಮಹಿಳೆಯ ಸ್ಥಿತಿ ನೋಡಿ ಅವರಿಗೆ ಏನೋ ಅಸಹಜವಾಗಿ ಅನಿಸಿತು. ಮಹಿಳೆ ತುಂಬಾ ಅಳುತ್ತಿದ್ದುದನ್ನು ಕಂಡು, ಆತ್ಮಹತ್ಯೆಯ ಉದ್ದೇಶದಿಂದಲೇ ಪಾಷಾಣ ಆರ್ಡರ್ ಮಾಡಿರಬಹುದೆಂಬ ಶಂಕೆ ಡೆಲಿವರಿ ಬಾಯ್‌ಗೆ ದಟ್ಟವಾಯಿತು.

DK Shivakumar :  ಯತ್ನಾಳ್ ಗೆ ಟಕ್ಕರ್ ಕೊಟ್ಟ ಡಿಕೆ ಶಿವಕುಮಾರ್  #pratidhvani #dkshivamukur #yatnal

ಬಳಿಕ ಮಹಿಳೆಯೊಂದಿಗೆ ಮಾತನಾಡಿದ ಡೆಲಿವರಿ ಬಾಯ್ ನೀವು ಇದನ್ನು ಆತ್ಮಹತ್ಯೆ ಮಾಡಿಕೊಳ್ಳಲು ಆರ್ಡರ್ ಮಾಡಿದ್ದೀರಾ?” ಎಂದು ನೇರವಾಗಿ ಪ್ರಶ್ನಿಸಿದರು. “ನಿಜಕ್ಕೂ ಮನೆಯಲ್ಲಿ ಇಲಿ ಸಮಸ್ಯೆ ಇದ್ದರೆ ಸಂಜೆಯಲ್ಲೇ ಅಥವಾ ಬೆಳಗ್ಗೆ ಆರ್ಡರ್ ಮಾಡಬಹುದಿತ್ತು. ಇಷ್ಟು ತಡರಾತ್ರಿ ಯಾಕೆ? ಎಂದು ಕೇಳಿದ್ದಾರೆ. ಬಳಿಕ ಆರ್ಡರ್ ಅನ್ನು ಕ್ಯಾನ್ಸಲ್ ಮಾಡಿಸಿ, ಯಾವುದೇ ಸಮಸ್ಯೆಯಿದ್ದರೂ ಆತ್ಮಹತ್ಯೆ ಮಾರ್ಗವಲ್ಲ ಎಂದು ಮಹಿಳೆಗೆ ಧೈರ್ಯ ತುಂಬಿ ವಾಪಸ್‌ ಆಗಿದ್ದಾರೆ. ಈ ವಿಚಾರವನ್ನು ಡೆಲಿವರಿ ಬಾಯ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Vijayapura Programme:ಸಿದ್ರಾಮಯ್ಯ ಸನ್ಮಾನದ ವೇಳೆ ಎದ್ದು ಬಂದು dks ಸನ್ಮಾನ ವೇಳೆ ದೂರ ನಿಂತ ಯತ್ನಾಳ್.! #politics

ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದ್ದು, ಡೆಲಿವರಿ ಬಾಯ್ ಅವರ ಮಾನವೀಯತೆ ಮತ್ತು ಜವಾಬ್ದಾರಿಯುತ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಘಟನೆ ನಿಜ ಜೀವನದ ಹೀರೋಗಳು ಯಾವಾಗ, ಯಾವ ರೂಪದಲ್ಲಿ ಬರುವರು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ನೆಟ್ಟಿಗರು ಡೆಲಿವರಿ ಬಾಯ್ ಕಾರ್ಯವನ್ನು ಶ್ಲಾಘಿಸಿದ್ದಾರೆ.

Tags: ChennaiDelivery BoysuicideTamil NaduViral NewsViral Video
Previous Post

BENGALURU: ಡೆಲಿವರಿ ಬಾಯ್​​ಗೆ ಮನಸೋಇಚ್ಛೆ ಹಲ್ಲೆಗೈದ ಕಿಡಿಗೇಡಿಗಳಿಗೆ ಸ್ಥಳೀಯರಿಂದ ತಕ್ಕ ಶಾಸ್ತಿ

Next Post

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

Related Posts

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!
Top Story

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ಇಂದು ಸಾಮಾಜಿಕ ಬೆಸುಗೆಯನ್ನು ಕತ್ತರಿಸುವ ಕತ್ತರಿಗಳು ಜನ‌ಸಮುದಾಯದ ಪ್ರಜ್ಞೆಯನ್ನು ರೂಪಿಸುತ್ತಿವೆ. ಇಂಥಾ ಹೊತ್ತಲ್ಲಿ ಸಮಾಜವನ್ನು ಪರಸ್ಪರ ಹೊಲಿಯುವ ಸೂಜಿಗಳ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...

Read moreDetails
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada