• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನೆಲಸಮ ವೇಳೆ ಕಾನೂನು ಪಾಲನೆ ಅಗತ್ಯ: ಉತ್ತರಪ್ರದೇಶ ಸರಕಾರಕ್ಕೆ ಕೋರ್ಟ್‌ ಸೂಚನೆ!

ಪ್ರತಿಧ್ವನಿ by ಪ್ರತಿಧ್ವನಿ
June 16, 2022
in ದೇಶ
0
ನೆಲಸಮ ವೇಳೆ ಕಾನೂನು ಪಾಲನೆ ಅಗತ್ಯ: ಉತ್ತರಪ್ರದೇಶ ಸರಕಾರಕ್ಕೆ ಕೋರ್ಟ್‌ ಸೂಚನೆ!
Share on WhatsAppShare on FacebookShare on Telegram

ಯಾವುದೇ ಕಟ್ಟಡ ಅಥವಾ ಮನೆ ಧ್ವಂಸಗೊಳಿಸಬೇಕಾದರೆ ಏಕಾಏಕಿ ಮಾಡುವಂತದ್ದಲ್ಲ. ಇಂತಹ ವಿಷಯಗಳಲ್ಲಿ ಕಾನೂನು ಪಾಲಿಸುವುದು ಅತ್ಯಗತ್ಯ ಎಂದು ಉತ್ತರ ಪ್ರದೇಶಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ADVERTISEMENT

ಕಾನ್ಪುರ್‌ ಮತ್ತು ಪ್ರಯಾಗ್‌ ರಾಜ್‌ ನಲ್ಲಿ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರಕಾರ ಏಕಾಏಕಿ ಅಲ್ಪ ಸಂಖ್ಯಾತರ ಮುಖಂಡನ ಮನೆಯ ಮೇಲೆ ಬುಲ್ಡೋಜರ್‌ ಹರಿಸಿ ಧ್ವಂಸಗೊಳಿಸಿತ್ತು.

ಉತ್ತರ ಪ್ರದೇಶ ಸರಕಾರದ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ಈ ಘಟನೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌, ಪ್ರಯಾಗ್‌ ರಾಜ್‌ ಮತ್ತು ಕಾನ್ಪುರ ಸ್ಥಳೀಯ ಸಂಸ್ಥೆಗಳಿಂದ ಮಾಹಿತಿ ಕೇಳಿದೆ.

ಪ್ರತಿಯೊಂದು ಪಾರದರ್ಶಕವಾಗಿರಬೇಕು. ಅಧಿಕಾರಿಗಳು ಕಾನೂನು ಪ್ರಕಾರ ನಡೆದುಕೊಳ್ಳಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ರಕ್ಷಣೆ ನೀಡಬೇಕಾದ ಅಧಿಕಾರಿಗಳು ಈ ರೀತಿ ಅನಗತ್ಯ ಕ್ರಮಗಳಿಗೆ ಮುಂದಾಗುವುದಿಲ್ಲ ಎಂದು ಭಾವಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ.

Previous Post

ʼಅಗ್ನಿಪಥ್ʼ ಎಂಬ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆ!

Next Post

ಕೊಳವೆಬಾವಿ ತೋಡಿಸಿಕೊಡಿ, ಪೆಟ್ರೋಲ್‌ ಬೆಲೆ ಇಳಿಸಿ! ಮತಪೆಟ್ಟಿಗೆಯಲ್ಲಿ ತರಹವೇರಿ ಬೇಡಿಕೆ!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಕೊಳವೆಬಾವಿ ತೋಡಿಸಿಕೊಡಿ, ಪೆಟ್ರೋಲ್‌ ಬೆಲೆ ಇಳಿಸಿ! ಮತಪೆಟ್ಟಿಗೆಯಲ್ಲಿ ತರಹವೇರಿ ಬೇಡಿಕೆ!

ಕೊಳವೆಬಾವಿ ತೋಡಿಸಿಕೊಡಿ, ಪೆಟ್ರೋಲ್‌ ಬೆಲೆ ಇಳಿಸಿ! ಮತಪೆಟ್ಟಿಗೆಯಲ್ಲಿ ತರಹವೇರಿ ಬೇಡಿಕೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!