• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಮಾನ ಅನಾಹುತದ ರಕ್ಷಣಾ ಕಾರ್ಯದ ಅಣುಕು ಪ್ರದರ್ಶನ

Any Mind by Any Mind
December 14, 2022
in Top Story, ಕರ್ನಾಟಕ, ವಿಡಿಯೋ
0
Share on WhatsAppShare on FacebookShare on Telegram

ಮೈಸೂರು: ವಿಮಾನ ಪ್ರಯಾಣದ ಸಂದರ್ಭದಲ್ಲಿ ವಿಮಾನಗಳು ತುರ್ತು ಭೂ ಸ್ಪರ್ಶಗೊಂಡು, ಆಗಬಹುದಾದ ಸಂಭವನೀಯ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಪ್ರಯಾಣಿಕರ ರಕ್ಷಣೆಯ ಅಣುಕು ಪ್ರದರ್ಶನ ನಡೆಸಲಾಯಿತು

ADVERTISEMENT

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದ ಅಣಕು ಪ್ರದರ್ಶನದಲ್ಲಿ ವಿಮಾನ ಅಪಘಾತ ಸಂಭವಿಸಿದ ವೇಳೆಯಲ್ಲಿ ವಿಮಾನ ಸಿಬ್ಬಂದಿ ಒಗ್ಗೂಡಿ ಕಾರ್ಯನಿರ್ವಹಿಸಿ, ಪ್ರಯಾಣಿಕರ ಜೀವ ರಕ್ಷಣೆಗೆ ಮುಂದಾಗುವ ಕಾರ್ಯಕ್ಷಮತೆ ಕುರಿತು ಅಣುಕು ಪ್ರದರ್ಶನ ನಡೆಸಲಾಯಿತು.

ವಿಮಾನ ನಿಲ್ದಾಣದ ಆವರಣದಲ್ಲಿ ವಿಮಾನ ನಿಲ್ದಾಣ ರಕ್ಷಣಾ ಪಡೆ, ಅಗ್ನಿಶಾಮಕ ತಂಡ, ಪೊಲೀಸ್ ರಕ್ಷಣಾ ತಂಡ, ವೈದ್ಯಕೀಯ ತಂಡ ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಪ್ರದರ್ಶನದಲ್ಲಿ ಪಾಲ್ಗೊಂಡು ಪ್ರಯಾಣಿಕರ ಜೀವಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿ ಅಣುಕು ಪ್ರದರ್ಶನ ನಡೆಸಿದರು.

Tags: ಅಗ್ನಿಶಾಮಕ ತಂಡಅಣುಕು ಪ್ರದರ್ಶನಪೊಲೀಸ್ ರಕ್ಷಣಾ ತಂಡಮಂಡಕಳ್ಳಿ ವಿಮಾನ ನಿಲ್ದಾಣಮೈಸೂರು
Previous Post

ಶುಗರ್‌ ಫ್ಯಾಕ್ಟರಿಗಳಿಗೆ ದಿಢೀರ್‌ ಶಾಕ್‌ ನೀಡಿದ ರಾಜ್ಯ ಸರ್ಕಾರ

Next Post

Mysore Airport: ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದೇಕೆ? ವಿಮಾನ ಪಯಣಿಗರ ರಕ್ಷಣೆ | Pratidhvani

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
Mysore Airport: ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದೇಕೆ? ವಿಮಾನ ಪಯಣಿಗರ ರಕ್ಷಣೆ | Pratidhvani

Mysore Airport: ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದೇಕೆ? ವಿಮಾನ ಪಯಣಿಗರ ರಕ್ಷಣೆ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!