• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡೇಂಜರ್ ಡೆಂಗಿ ಬಗ್ಗೆ ಇರಲಿ ಎಚ್ಚರ.. ಉಪಯುಕ್ತ ಮಾಹಿತಿ ಇಲ್ಲಿದೆ..

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others, ಇದೀಗ, ಕರ್ನಾಟಕ, ವಿಶೇಷ
0
ಡೇಂಜರ್ ಡೆಂಗಿ ಬಗ್ಗೆ ಇರಲಿ ಎಚ್ಚರ.. ಉಪಯುಕ್ತ ಮಾಹಿತಿ ಇಲ್ಲಿದೆ..
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಡೆಂಗಿ ಮಹಾಮಾರಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಡೇಂಜರ್ ಡೆಂಗ್ಯೂ ಫೀವರ್ ಗೆ ಪ್ರತಿನಿತ್ಯ ನೂರಾರು ಜನ ತುತ್ತಾಗುತ್ತಿದ್ದಾರೆ . ಡೆಂಗಿ ಬಗ್ಗೆ ಅನೇಕ ಜನರಿಗೆ ಸ್ಪಷ್ಟ ಮಾಹಿತಿ ಕೊರತೆ ಇದೆ. ಡೆಂಗಿಹರಡೋದು ಹೇಗೆ ..? ಪಾಲಿಸಬೇಕಾದ ಮುನ್ನೆಚ್ಚರಿಕೆ ಏನು..? ಚಿಕಿತ್ಸೆ ವಿಧಾನ ಅನ್ನೋದ್ರ ಬಗ್ಗೆ ಮಾಹಿತಿ ಇಲ್ಲಿದೆ.

ADVERTISEMENT

ಡೆಂಗ್ಯೂ ಹರಡೋದು ಹೇಗೆ..?

ಡೆಂಗಿ ಜ್ವರ ವೈರಸ್‌‍ನಿಂದ ಉಂಟಾಗುತ್ತದೆ. ಇದು ಸೋಂಕು ಹೊಂದಿದ ಈಡಿಸ್‌‍ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಇದರಿಂದಡೆಂಗಿ ಹರಡುತ್ತದೆ.ಡೆಂಗಿ ಜ್ವರ ವೈರಸ್‌‍ನಿಂದ ಉಂಟಾಗುತ್ತದೆ. ಇದು ಸೋಂಕು ಹೊಂದಿದ ಈಡಿಸ್‌‍ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಇದರಿಂದ ಡೆಂಗಿ ಹರಡುತ್ತದೆ.

ಡೇಂಜರ್ ಡೆಂಗಿ ಲಕ್ಷಣಗಳು ಏನು..?

ಡೆಂಗಿ ಜ್ವರ ಬಂದಾಗ ದೇಹದಲ್ಲಿ ಕೆಲವು ಬದಲಾವಣೆ ಕಂಡು ಬರುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳು ಕೆಂಪಾಗುವುದು, ಮೈ-ಕೈಗಳ ಮೇಲೆ ದದ್ದು ಕಾಣಿಸುವುದು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಈ ರೋಗದ ಪ್ರಮುಖ ಲಕ್ಷಣಗಳೆಂದರೆ ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.

ನಿರ್ದಿಷ್ಟ ಚಿಕಿತ್ಸೆ ಇಲ್ಲ ಜೋಪಾನ..!
ಡೆಂಗಿ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿ ಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬಹುದು.

Tags: #HelathtipsDengueDengue CaseHealthinformation
Previous Post

ಷೇರುಪೇಟೆ ದಾಖಲೆ.. ನಿಫ್ಟಿ-ಫಿಫ್ಟಿ ಜಿಗಿತ.. ಹೂಡಿಕೆದಾರರ ಮಂದಹಾಸ

Next Post

ನಂಜನಗೂಡಲ್ಲಿ ಪ್ರವಾಹ.. ಪರಶುರಾಮ ಕ್ಷೇತ್ರಕ್ಕೆ ಜಲ ಗಂಡಾಂತರ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ನಂಜನಗೂಡಲ್ಲಿ ಪ್ರವಾಹ.. ಪರಶುರಾಮ ಕ್ಷೇತ್ರಕ್ಕೆ ಜಲ ಗಂಡಾಂತರ

ನಂಜನಗೂಡಲ್ಲಿ ಪ್ರವಾಹ.. ಪರಶುರಾಮ ಕ್ಷೇತ್ರಕ್ಕೆ ಜಲ ಗಂಡಾಂತರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada