• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯೇಸು ಕ್ರಿಸ್ತನ ಅವಹೇಳನ ;ಕೊಡಗಿನಲ್ಲಿ ಭುಗಿಲೆದ್ದ ಕ್ರಿಶ್ಚಿಯನ್‌ ಸಮುದಾಯದ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
December 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ: ಯೇಸುಕ್ರಿಸ್ತನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ ಸಂಸ್ಥೆ ಆಗ್ರಹಿಸಿದೆ. ಅಲ್ಲದೇ ಸಂಸ್ಥೆಯ ಐದು ತಾಲೂಕು ಘಟಕಗಳು ಕೊಡಗು ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿವೆ.

ADVERTISEMENT

ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ ಮಡಿಕೇರಿ ನಗರ, ಕುಶಾಲನಗರ, ವಿರಾಜಪೇಟೆ ಮತ್ತು ಸೋಮವಾರಪೇಟೆ ಘಟಕಗಳು ಆಯಾ ವ್ಯಾಪ್ತಿಯ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ. ಈ ಕುರಿತು ʻ ಮಾತನಾಡಿರುವ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಕೆಲವು ಕಿಡಿಗೇಡಿಗಳು ಯೇಸುಕ್ರಿಸ್ತನಿಗೆ ಅವಹೇಳನ ಮಾಡಿ ಚಿತ್ರ ಹಾಕಿ ಸಾಮಾಜಿಕ ತಾಣದಲ್ಲಿ ಪ್ರಕಟಿಸಿದ್ದು ಕ್ರೈಸ್ತ ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಾವಿರಾರು ವರ್ಷಗಳಿಂದ ಕ್ರಿಸ್‌ಮಸ್‌ ಹಬ್ಬವನ್ನ ಶಾಂತಿಯುತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದ್ರೆ ಕಿಡಿಗೇಡಿಗಳು ಜಾಲತಾಣದಲ್ಲಿ ಕ್ರಿಸ್ಮಸ್‌ ಹಬ್ಬ ಹಾಗೂ ಯೇಸುವಿನ ಕುರಿತು ಅಗೌರವಯುತವಾಗಿ ಪೋಸ್ಟ್‌ ಮಾಡಿರುವುದಲ್ಲದೇ, ಕೀಳು ಪದಗಳನ್ನ ಬಳಸಿ ನಿಂದಿಸಿದ್ದಾರೆ.ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದೆ. ಹಾಗಾಗಿ ಪೊಲೀಸರು ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದರೆ, ಕ್ರೈಸ್ತರು ಒಗ್ಗೂಡಿ ಜಿಲ್ಲಾದ್ಯಂತ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ

Tags: ChristmasDenigration of Jesus Christ;insulted Jesus Christ on social media.Kodagu district.Kushala NagarMadikeriMadikeri NagarOutrage of the Christian communityRoman Catholic AssociationVirajpet and Somwarpet.
Previous Post

ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ; ಹೆಚ್.ಡಿ.ಕುಮಾರಸ್ವಾಮಿ ಕಳವಳ.

Next Post

ತಾನೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪಿಐಎಲ್‌ ರದ್ದು ಗೊಳಿಸಿದ ಒರಿಸ್ಸಾ ಹೈ ಕೋರ್ಟ್‌

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ತಾನೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪಿಐಎಲ್‌ ರದ್ದು ಗೊಳಿಸಿದ ಒರಿಸ್ಸಾ ಹೈ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada