• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ:

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

• ಪ್ರಸ್ತುತ ಬಜೆಟ್‌ನಲ್ಲಿ ಇಲಾಖೆಗೆ ರೂ.1864 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ. 1235 ಕೋಟಿ ವೆಚ್ಚವಾಗಿದೆ.

ADVERTISEMENT

• ರಾಜ್ಯದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಉನ್ನತೀಕರಣಕ್ಕಾಗಿ ರೂ.100 ಕೋಟಿ ಒದಗಿಸಲಾಗಿದ್ದು, ಈ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.

Omar Abdullah: ದೆಹಲಿ ಚುನಾವಣೆಗೂ ನಮಗೂ ಯಾವುದೇ ಸಂಬಂಧವಿಲ್ಲ..! #J&K #cm #omarabdullah #india

• ಕೌಶಲ್ಯಾಭಿವೃದ್ಧಿ ಆದರೆ ಮಾತ್ರ ಉದ್ಯೋಗ ಸಿಗಲು ಸಾಧ್ಯವಿದೆ. ಕೌಶಲ್ಯ ನೀಡಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು.

• ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಬೇಕು.

• ಯುವನಿಧಿ ಯೋಜನೆಯಡಿ ಇದುವರೆಗೆ 1,97,060 ಅಭ್ಯರ್ಥಿಗಳು ನೋಂದಾಯಿಸಿದ್ದು, ಇವರ ಪೈಕಿ 1,61,883 ಅರ್ಹ ಫಲಾನುಭವಿಗಳಿಗೆ ರೂ.216.38 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ. ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

• ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿದ್ದ, ಸುಮಾರು 20ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಮತ್ತು ಕಮ್ಯುನಿಕೇಶನ್‌ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ಆದಷ್ಟು ಬೇಗನೆ ಅನುಷ್ಠಾನಗೊಳಿಸಬೇಕು.

• ರಾಜ್ಯದಲ್ಲಿ ಆರಂಭಿಸಲಾಗಿರುವ ಅಕ್ಕ ಕಾಫಿ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಸೂಚನೆ.

• ಆರ್ಥಿಕ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿಗೆ ಕ್ರಮ.

• ಐಟಿಐ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

Tags: BJPCM SiddaramaiahCongress PartyDepartment of LivelihoodEntrepreneurshipProgress review meetingskill developmentಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪೀಪಲ್ ಮೀಡಿಯಾ ಫ್ಯಾಕ್ಟರಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಕಲಿಯುವವರಿಗೆ ಇಲ್ಲಿದೆ ಉಚಿತ ಅವಕಾಶ!

Next Post

ದಲಿತರ ಸಭೆ ನಿಲ್ಲಿಸೋಕೆ ಆಗಲ್ಲ.. ನಿಲ್ಲಿಸಿದ್ರೆ ಕೇಳೋದು ಇಲ್ಲ – ಡಾಕ್ಟರ್‌

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ದಲಿತರ ಸಭೆ ನಿಲ್ಲಿಸೋಕೆ ಆಗಲ್ಲ.. ನಿಲ್ಲಿಸಿದ್ರೆ ಕೇಳೋದು ಇಲ್ಲ - ಡಾಕ್ಟರ್‌

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada