• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ದೇಶ
0
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!
Share on WhatsAppShare on FacebookShare on Telegram
ADVERTISEMENT

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಸುವ ವೇಳೆ ಉಪ್ಪಿನ ಬದಲು ತಪ್ಪಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ನಡೆದಿದೆ.

CLP Meeting: ಸಭೆಗೆ ಗೈರಾದ ಅಸಮಾಧಾನಿತ ಶಾಸಕರು.. #pratidhvani

ನಳಂದ ಜಿಲ್ಲೆಯ ಪರಾಸಿಯ ಮಿಡಲ್‌ ಸ್ಕೂಲ್‌ನಲ್ಲಿ ಬಿಸಿಯೂಟ ಸೇವಿಸಿದ ಕೆಲವೇ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ತಲೆತಿರುಗುವಿಕೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರ ಮಾಹಿತಿ ಪ್ರಕಾರ, ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಪ್ರಾಣಾಪಾಯ ಇಲ್ಲ. ಶಾಲೆಯಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಿಹಾರ್‌ಶರೀಫ್‌ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

CM D. K. Shivakumar on BJP : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಶಿವಕುಮಾರ್... #pratidhvani #congress

ಪ್ರಾಥಮಿಕ ತನಿಖೆಯಲ್ಲಿ ಅಡುಗೆಮನೆಯಲ್ಲಿ ಉಪ್ಪು ಮತ್ತು ಡಿಟರ್ಜೆಂಟ್‌ ಪೌಡರ್‌ ಒಂದೇ ಸ್ಥಳದಲ್ಲಿ ಇಡಲಾಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಡುಗೆ ಸಿಬ್ಬಂದಿ ತಪ್ಪಾಗಿ ಡಿಟರ್ಜೆಂಟ್‌ಅನ್ನು ಉಪ್ಪು ಎಂದು ಭಾವಿಸಿ ಆಹಾರಕ್ಕೆ ಸೇರಿಸಿದ್ದಾರೆ ಎನ್ನಲಾಗಿದೆ.

V. Sunil Kumar : ನಿಮ್ ಆಲೋಚನೆ ಮಾಡಲು ಹೈಕಮಾಂಡ್ ಬಿಡಲ್ಲ.. #pratidhvani

ಘಟನೆ ಕುರಿತು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಸಿಯೂಟ ತಯಾರಿಕೆಯಲ್ಲಿ ಈ ರೀತಿಯ ನಿರ್ಲಕ್ಷ್ಯ ಹೇಗೆ ನಡೆದಿದೆ ಎಂಬ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Karnataka Legislative Council : ರಾಜಕೀಯಕ್ಕೆ Umashree ಬಂದಿದ್ದೇಗೆ..? | #pratidhvani
Previous Post

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Next Post

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!