• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವನಹಳ್ಳಿ ಭೂಸ್ವಾದೀನ ವಿವಾದ – ಇಂದು ಸಿಎಂ ನೇತೃತ್ವದಲ್ಲಿ ಮೂರನೇ ಸುತ್ತಿನ ಮಹತ್ವದ ಸಭೆ !

Chetan by Chetan
July 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ದೇವನಹಳ್ಳಿ ಭೂಸ್ವಾದೀನ ವಿವಾದ – ಇಂದು ಸಿಎಂ ನೇತೃತ್ವದಲ್ಲಿ ಮೂರನೇ ಸುತ್ತಿನ ಮಹತ್ವದ ಸಭೆ !
Share on WhatsAppShare on FacebookShare on Telegram

ಬೆಂಗಳೂರಿನ ದೇವನಹಳ್ಳಿ (Devanahalli), ಚನ್ನರಾಯಪಟ್ಟಣ (Channarayapatna)ರೈತರ ಭೂಸ್ವಾಧೀನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದೆ. ರೈತರ ಭೂಸ್ವಾಧೀನ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Cm siddaramaiah) ಈ ಹಿಂದೆ ಎರಡು ಭಾರಿ ರೈತ ಮುಖಂಡರು, ಕಾನೂನು ತಜ್ಞರ ಜೊತೆಗೆ ಸಭೆ ನಡೆಸಿದ್ರು.

ADVERTISEMENT

ಸುಮಾರು 1000 ಕ್ಕೂ ಅಧಿಕ ದಿನಗಳಿಂದ ಈ ಭೂಸ್ವಾದೀನ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದು, ಇಂದು ಮತ್ತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅಧಿಕಾರಿಗಳು, ರೈತ ಮುಖಂಡರ ಸಭೆ ನಡೆಯಲಿದೆ. 

ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸಚಿವ ಕೆ.ಹೆಚ್‌ ಮುನಿಯಪ್ಪ, ಭೈರತಿ ಸುರೇಶ್, ಅಧಿಕಾರಿಗಳು, ರೈತ ಮುಖಂಡ ಬಡಗಲಪುರನಾಗೇಂದ್ರ, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ರೈತಪರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Tags: ದೇವನಹಳ್ಳಿ ಭೂಸ್ವಾದೀನನಟ ಪ್ರಕಾಶ್ ರಾಜ್ರೈತರ ಹೋರಾಟಸಿಎಂ ಸಿದ್ದರಾಮಯ್ಯ
Previous Post

ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

Next Post

ಬೆಂಗಳೂರು ಕಮಿಷನರ್‌ ಸೀಮಂತ್ ಕುಮಾರ್ ಮಹತ್ವದ ಸುದ್ದಿಗೋಷ್ಠಿ..!

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ಬೆಂಗಳೂರು ಕಮಿಷನರ್‌ ಸೀಮಂತ್ ಕುಮಾರ್ ಮಹತ್ವದ ಸುದ್ದಿಗೋಷ್ಠಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!