• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವಕೀಲ ದೇವರಾಜೇಗೌಡಗೆ ರಿಲೀಫ್.. ಅತ್ಯಾಚಾರ ಕೇಸ್ ನಲ್ಲಿ ಬೇಲ್..!!

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಲೀಕ್ ಗೆ ಡಿಸಿಎಂ ಡಿಕೆಶಿ ರೂವಾರಿ : ವಕೀಲ ದೇವರಾಜೇಗೌಡ ಬಾಂಬ್
Share on WhatsAppShare on FacebookShare on Telegram

ಅತ್ಯಾಚಾರ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಕೋರಿ ದೇವರಾಜೇಗೌಡರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ಜಿ ಉಮಾ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಜಾಮೀನು ಮಂಜೂರು ಮಾಡಿದೆ.
ದೇವರಾಜೇಗೌಡ ಪರ ವಾದ ಮಂಡಿಸಿದ ಅರುಣ್ ಶ್ಯಾಮ್, 2023 ಡಿಸೆಂಬರ್ 29 ರಂದು ಅತ್ಯಾಚಾರವೆಂದು ಏಪ್ರಿಲ್ 1 ರಂದು ಸಂತ್ರಸತ್ಎ ದೂರು ನೀಡಿದ್ದಾರೆ. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡರು ಮಾರ್ಚ್ 28 ರಂದು ದೂರು ನೀಡಿದ್ದಾರೆ ಮಾರ್ಚ್ 29 ರಂದು ದೇವರಾಜೇಗೌಡರ ವಿರುದ್ದ ಸಂತ್ರಸ್ತೆ ಪತಿ ದೂರು ನೀಡಿದ್ದಾನೆ. ಆದರೆ ಅತ್ಯಾಚಾರ ಬಗ್ಗೆ ಯಾವುದೇ ಚಕಾರ ಇಲ್ಲ. ಆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಘಟನೆಯ ಬಳಿಕ 90 ದಿನ ವಿಳಂಬವಾಗಿ ದೂರು ನೀಡಿದ್ದಾರೆ. ವಿಡಿಯೋ ಕರೆ ಏಕೆ ಸ್ವೀಕರಿಸಿದ್ದಾರೆ ಎಂಬುದಕ್ಕ ಸಮರ್ಥನೆ ಕಂಡು ಬರುತ್ತಿಲ್ಲ ಎಂದು ವಾದಿಸಿದರು.

ADVERTISEMENT
Tags: bailDevarajegowda #PendriveCase #CMSiddaramaiah #DCMDKShivakumar #modi #PrajwalRevanna #PrajwalRevannaPenDriveCase #jdspratidh#CMSiddaramaiahPrajwal Revanna
Previous Post

ನವಉದಾರವಾದ-ಬಲಪಂಥೀಯ ದಾಳಿ ಪತ್ರಿಕಾ ಮೌಲ್ಯಗಳನ್ನು ಶಿಥಿಲಗೊಳಿಸುತ್ತಲೇ ಇದೆ..!!

Next Post

ಖೈದಿ ನಂಬರ್ 6106 ಸ್ಟಿಕ್ಕರ್ ಹಾಕಿಸಿದ್ರೆ ಹುಷಾರ್ !

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಖೈದಿ ನಂಬರ್ 6106 ಸ್ಟಿಕ್ಕರ್ ಹಾಕಿಸಿದ್ರೆ ಹುಷಾರ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada