• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವರಾಜೇಗೌಡಗೆ ಬಿಗ್ ಶಾಕ್! ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಶಕ್ಕೆ ಪಡೆದ ಪೊಲೀಸರು ! 

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ದೇವರಾಜೇಗೌಡ ಮೇಲೆಯೇ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಸಂಸ್ತ್ರಸ್ತೆ ವಕೀಲರಿಗೆ ಎದುರಾಯ್ತು ಸಂಕಷ್ಟ !
Share on WhatsAppShare on FacebookShare on Telegram

ಪೆನ್‌ಡ್ರೈವ್ (Pendrive) ಪ್ರಕರಣದಲ್ಲಿ ಮೊನ್ನೆ ಮೊನ್ನೆಯಷ್ಟೇ ಸುದ್ದಿಗೋಷ್ಠಿ (Pressmeet) ನಡೆಸಿ ಖುದ್ದು ಡಿಸಿಎಂ ಡಿಕೆಶಿ (DK) ವಿರುದ್ಧ ಸ್ಪೋಟಕ ಆರೋಪ ಮಾಡಿ ಸಂಚಲನ ಸೃಷ್ಟಿ ಮಾಡಿದ್ದ ವಕೀಲ, ಬಿಜೆಪಿ (BJP) ಮುಖಂಡ ದೇವರಾಜೇಗೌಡರನ್ನ(Devarajegowda) ಇದೀಗ ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ಪ್ರಜ್ವಲ್ ರೇವಣ್ಣರದ್ದು (Prajwal revanna) ಎನ್ನಲಾಗ್ತಿರೋ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ಬಿಗ್ ಟ್ವಿಸ್ಟ್ (Big twist) ನೀಡಿದ್ದ ವಕೀಲ ದೇವರಾಜೇಗೌಡ ವಿರುದ್ಧ ಏಪ್ರಿಲ್ 1 ರಂದು ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ (Police) ಸಂತ್ರಸ್ತ ಮಹಿಳೆ ದೇವರಾಜೇಗೌಡ ಮೇಲೆ ಲೈಂಗಿಕ ದೌರ್ಜನ್ಯ (Sexual harrasement) ಆರೋಪ ಮಾಡಿ ದೂರು ದಾಖಲಿಸಿದ್ದರು.

ಸೈಟ್ ಮಾರಾಟ ಮಾಡಿಸಿಕೊಡೊ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಅಂತಾ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು. ಮಹಿಳೆ ದೂರಿನ ಆಧಾರದ ಮೇಲೆ ಪೊಲೀಸರು FIR ದಾಖಲಿಸಿದ್ದರು. ಈ ಸಂಬಂಧ ಜಾಮೀನಿಗಾಗಿ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ರು. ಆದ್ರೆ ಕೋರ್ಟ್ (court) ವಿಚಾರಣೆಯನ್ನ ಮೇ 15 ಕ್ಕೆ ಮುಂದೂಡಿಕೆ ಮಾಡಿತ್ತು. 

ಇದೀಗ ಚಿತ್ರದುರ್ಗದ (Chitradurga) ಕುಹಿಳಾಳ ಟೋಲ್ ಬಳಿ ತೆರಳುತ್ತಿದ್ದ ಮಾಹಿತಿ ಪಡೆದ ಹಿರಿಯೂರು ಪೊಲೀಸರು ದೇವರಾಜೇಗೌಡರನ್ನ ವಶಕ್ಕೆ ಪಡೆದಿದ್ದು, ಡಿಕೆ ಮೇಲೆ ಆರೋಪ ಮಾಡಿದ ಪರಿಣಾಮ, ದೇವರಾಜೇಗೌಡಗೆ ಸಂಕಷ್ಟ ಎದುರಾಯ್ತ ಎಂಬ ಚರ್ಚೆ ಗರಿಗೆದರಿದೆ.

Tags: ದೇವರಾಜೇಗೌಡದೇವರಾಜೇಗೌಡ ವಶಕ್ಕೆಪೆನ್ ಡ್ರೈವ್ ಪ್ರಕಣರಬಿಜೆಪಿ ಮುಖಂಡವಕೀಲ ದೇವರಾಜೇಗೌಡಹಾಸನ ವಿಡಿಯೋ ಪ್ರಕರಣ
Previous Post

ಎಸ್ ಎಸ್ ಎಲ್ ಸಿ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಡಿಸಿಎಂ ಡಿ ಕೆ ಶಿವಕುಮಾರ್

Next Post

DCM ಹುದ್ದೆಗೆ ಡಿಕೆಶಿ ರಾಜೀನಾಮೆ ಕೊಡಲಿ .. ರೇವಣ್ಣ ಕೇಸ್ ತನಿಖೆಯನ್ನ CBI ಗೆ ವಹಿಸಲಿ : ಸಚಿವ ಪ್ರಲ್ಹಾದ್ ಜೋಶಿ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
DCM ಹುದ್ದೆಗೆ ಡಿಕೆಶಿ ರಾಜೀನಾಮೆ ಕೊಡಲಿ .. ರೇವಣ್ಣ ಕೇಸ್ ತನಿಖೆಯನ್ನ CBI ಗೆ ವಹಿಸಲಿ : ಸಚಿವ ಪ್ರಲ್ಹಾದ್ ಜೋಶಿ

DCM ಹುದ್ದೆಗೆ ಡಿಕೆಶಿ ರಾಜೀನಾಮೆ ಕೊಡಲಿ .. ರೇವಣ್ಣ ಕೇಸ್ ತನಿಖೆಯನ್ನ CBI ಗೆ ವಹಿಸಲಿ : ಸಚಿವ ಪ್ರಲ್ಹಾದ್ ಜೋಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada