• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಾಳ್ಮೆ ಪರೀಕ್ಷಿಸಬೇಡ, ಎಲ್ಲಿದ್ದರೂ ದೇಶಕ್ಕೆ ಬಂದು ಶರಣಾಗು; ಎಚ್.ಡಿ. ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in ಕರ್ನಾಟಕ, ರಾಜಕೀಯ
0
ತಾಳ್ಮೆ ಪರೀಕ್ಷಿಸಬೇಡ, ಎಲ್ಲಿದ್ದರೂ ದೇಶಕ್ಕೆ ಬಂದು ಶರಣಾಗು; ಎಚ್.ಡಿ. ದೇವೇಗೌಡ
Share on WhatsAppShare on FacebookShare on Telegram

ಬೆಂಗಳೂರು: ನೀನು ಎಲ್ಲೇ ಇದ್ದರೂ ಮರಳಿ ದೇಶಕ್ಕೆ ಬಂದು ಪೊಲೀಸರಿಗೆ ಶರಣಾಗಿ, ತನಿಖೆ ಎದುರಿಸು. ನನ್ನ ತಾಳ್ಮೆ ಪರೀಕ್ಷಿಸಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಜ್ವಲ್ ಗೆ ಸೂಚಿಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ಎಚ್ಚರಿಕೆಯ ಪತ್ರ ಹಂಚಿಕೊಂಡಿದ್ದಾರೆ. ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಪತ್ರದ ಮೂಲಕ ಹೇಳಿದ್ದಾರೆ.

ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾಧ್ಯಮದ ಜೊತೆ ಮಾತನಾಡಲು ತುಂಬಾ ಕಷ್ಟವಾಯಿತು. ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ಕುಮಾರಸ್ವಾಮಿ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್‌ ನ ಚಟುವಟಿಕೆಗಳ ಕುರಿತು ನನಗೆ ಯಾವುದೇ ಮಾಹಿತಿ ಇರಲಿಲ್ಲ. ಅವನನ್ನು ರಕ್ಷಿಸುವ ಇರಾದೆಯೂ ಇಲ್ಲ. ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ದೇವೇಗೌಡರು ಹೇಳಿದ್ದಾರೆ.
ಪ್ರಜ್ವಲ್‌ ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದನ್ನು ನಾನು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Tags: HD Devegowdaprajwal Revannrevanna
Previous Post

ಸಂಕಷ್ಟ ಪರಿಹಾರ ಮಾಡುವಂತೆ ದೇವರ ಮೊರೆ ಹೋದ ಹೆಚ್.ಡಿ. ರೇವಣ್ಣ

Next Post

ಸುಟ್ಟು ಚಿಕ್ಕ ಪುಟ್ಟ ಗಾಯವಾದ್ರೆ ತಕ್ಷಣವೆ ಈ ಮನೆ ಮದ್ದನ್ನು ಬಳಸಿ.!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಸುಟ್ಟು ಚಿಕ್ಕ ಪುಟ್ಟ ಗಾಯವಾದ್ರೆ ತಕ್ಷಣವೆ ಈ ಮನೆ ಮದ್ದನ್ನು ಬಳಸಿ.!

ಸುಟ್ಟು ಚಿಕ್ಕ ಪುಟ್ಟ ಗಾಯವಾದ್ರೆ ತಕ್ಷಣವೆ ಈ ಮನೆ ಮದ್ದನ್ನು ಬಳಸಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada