• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು (Former Prime Minister H D Devegowda) ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ(Discharged From Hospital). ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ದೇವೇಗೌಡ್ರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದು ಪುಸ್ತಕ ಓದಿದ್ದಾರೆ.

ADVERTISEMENT

ಹೆಚ್​ ಡಿ ದೇವೇಗೌಡರ (HD Devegowda) ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಹೀಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ(Discharged From Manipal Hospital). ಆಸ್ಪತ್ರೆಯಿಂದ ಮನೆಗೆ ಬರುತ್ತಿದ್ದಂತೆಯೇ ಕೈಯಲ್ಲಿ ಪುಸ್ತಲ ಹಿಡಿದು ಓದುತ್ತ ಕುಳಿತ್ತಿದ್ದಾರೆ. 94ರ ಇಳಿವಯಸ್ಸಿನಲ್ಲಿ ಅನಾರೋಗ್ಯದ ನಡುವೆಯೂ ಬುಕ್ ಓದುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದ್ದು, ದೊಡ್ಡಗೌಡ್ರು ಎಷ್ಟು ಗಟ್ಟಿಮುಟ್ಟು ನೋಡಿ ಎಂದು ನೆಟ್ಟಿಗರು ಕೊಂಡಿದ್ದಾರೆ.

ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ಆಗಮಿಸಿ, ಬಳಿಕ ದೇವರ ಸ್ತೂತ್ರಗಳ ಪುಸ್ತಕವನ್ನು ಓದಿದ್ದಾರೆ. ಪ್ರತಿ ದಿನ ದೇವರ ಸ್ತೋತ್ರಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡ್ರು ಕೆಲವು ದಿನ ಪುಸ್ತಕ ಓದಲು ಸಾಧ್ಯವಾಗಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಮನೆಗೆ ಬಂದು ದೇವರುಗಳ ಸ್ತೋತ್ರಗಳ ಪುಸ್ತಕವನ್ನು ಓದಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ಬಂದು ಪುಸ್ತಕ ಓದುತ್ತಿರುವ ಫೋಟೋವನ್ನು ದೇವೇಗೌಡ್ರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಆಸ್ಪತ್ರೆಯಲ್ಲಿ ಕಳೆದ ನಂತರ ಮನೆಗೆ ಮರಳಿದ್ದೇನೆ. ದೇವರ ದಯೆಯಿಂದ ನನ್ನ ಆರೋಗ್ಯ ಸ್ಥಿರವಾಗಿದೆ. ನನಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಮಣಿಪಾಲ್ ಆಸ್ಪತ್ರೆ ವೈದ್ಯರಿಗೆ ಕೃತಜ್ಞನಾಗಿದ್ದೇನೆ. ನನ್ನ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಮತ್ತು ನನ್ನನ್ನು ನೋಡಲು ಬಂದ ಸ್ನೇಹಿತರು ಮತ್ತು ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ನಾನು ಶೀಘ್ರದಲ್ಲೇ ನನ್ನ ಸಾರ್ವಜನಿಕ ಕರ್ತವ್ಯಗಳನ್ನು ಪುನರಾರಂಭಿಸುತ್ತೇನೆ ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

Tags: emotional hd devegowdaex pm hd devegowdaformer pm hd devegowdaHD Devegowdahd devegowda as a emmotionalhd devegowda interviewhd devegowda jds parliamenthd devegowda latesthd devegowda latest newshd devegowda livehd devegowda mysore livehd devegowda newshd devegowda pm modihd devegowda press meethd devegowda speechhd devegowda speech todayhd devegowda statementhd devegowda today speechjds chief hd devegowdajds mla's meets hd devegowdasiddaramaiah hd devegowda
Previous Post

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

Next Post

ರಾಜು ತಾಳಿಕೋಟೆ ನಿಧನದ ಬಗ್ಗೆ ಸತ್ಯ ಬಿಚ್ಚಿಟ್ಟ ಪುತ್ರ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ರಾಜು ತಾಳಿಕೋಟೆ ನಿಧನದ ಬಗ್ಗೆ ಸತ್ಯ ಬಿಚ್ಚಿಟ್ಟ ಪುತ್ರ

ರಾಜು ತಾಳಿಕೋಟೆ ನಿಧನದ ಬಗ್ಗೆ ಸತ್ಯ ಬಿಚ್ಚಿಟ್ಟ ಪುತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada