• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವೇಗೌಡರರು, ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 8, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ದೇವೇಗೌಡರರು, ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ಕಿಡಿ
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ ಸರ್ಕಾರ ಕಡು ಭ್ರಷ್ಟ ಸರ್ಕಾರ ಎಂದಿದ್ದ ಹೆಚ್‌.ಡಿ ದೇವೇಗೌಡರ(HD Devegowda)ಮಾತಿಗೆ ಚಲುವರಾಯಸ್ವಾಮಿ (Chaluvarayaswamy)ತಿರುಗೇಟು ನೀಡಿದ್ದಾರೆ. ದೇವೇಗೌಡರ ಕುಟುಂಬ ಬಿಟ್ರೆ ಬೇರೆ ಯಾರು ಪ್ರಾಮಾಣಿಕರಲ್ಲ. ಈಗ ಕಾಂಗ್ರೆಸ್‌ನವರು ಮಾತ್ರ ಭ್ರಷ್ಟರು, ಬಿಜೆಪಿಯನ್ನ ಒಪ್ಪುತ್ತಾರೆ ಅನ್ಸುತ್ತೆ. ದೇವೇಗೌಡರಿಗೆ ಇನ್ನು ಹತ್ತಾರು ವರ್ಷ ಆಯಸ್ಸು ಸಿಗಲಿ. ಅವರು ನಮ್ಮನ್ನು ಹೀಗೆ ಟೀಕೆ ಮಾಡುತ್ತಿರಲಿ ಎಂದು ತಿರುಗೇಟು ನೀಡಿದ್ದಾರೆ.

ADVERTISEMENT

ಹೆಚ್.ಡಿ ದೇವೇಗೌಡರ(HD Devegowda) ಕುಟುಂಬದ ಬಗ್ಗೆ ಮಾತನಾಡಲು ಬಹಳಷ್ಟು ವಿಚಾರಗಳಿವೆ. ಇಳೀ ವಯಸ್ಸಿನಲ್ಲಿ ಇರುವ ದೇವೇಗೌಡರ ಬಗ್ಗೆ ಮಾತನಾಡಲು ನನಗೆ ಇಷ್ಟವಿಲ್ಲ. ನಾನು ಅವರ ಜೊತೆಯಲ್ಲೇ ಇದ್ದು ರಾಜಕಾರಣ ಮಾಡಿದವನು. ನನ್ನ ಜೊತೆ ಇದ್ದಾಗ ಅವರ ಮಕ್ಕಳಿಗೆ ದೇವೇಗೌಡರು ಏನು ಬುದ್ಧಿ ಹೇಳಿದ್ರು ಅಂತಾ ಗೊತ್ತಿದೆ. ನಾನು ಹವಾಯ್ ಚಪ್ಲಿ, ಪಂಚೆ ಹಾಕ್ತಿದ್ದೆ. ನೀವು ಹಾಗೇ ಇದ್ದೀರಾ ಎಂದು ಕೇಳ್ತಿದ್ರು..? ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದಿದ್ದಾರೆ.

Darshan: ಧನ್ವೀರ್‌,ರಚಿತಾ,ರಕ್ಷಿತಾ ಬಗ್ಗೆ ಹಾಡಿ ಹೊಗಳಿದ ನಟ ದರ್ಶನ್‌..! #Dhanveerahh #rachitaram #Rakshitha

ಹೊರ ರಾಜ್ಯದವರ ರೀತಿ ರಾಜ್ಯ ಸರ್ಕಾರ ಹೆಚ್.ಡಿ ಕುಮಾರಸ್ವಾಮಿಯನ್ನು(HD Kumaraswamy)ಬಳಸಿಕೊಳ್ತಿಲ್ಲ ಎಂಬ ವಿಚಾರದ ಬಗ್ಗೆ ಮಾತನಾಡಿ, ಆಂಧ್ರ, ಬಿಹಾರಕ್ಕೆ ಮಾತ್ರ ಮೋದಿ ಕೊಟ್ಟಿರೋದು, ಕುಮಾರಸ್ವಾಮಿ ಅಲ್ಲ. ರಾಜ್ಯಕ್ಕೆ ಏನಾದರೂ ಅಭಿವೃದ್ಧಿ ಕೆಲಸ ಮಾಡಲು ಹೇಳಿ. ನಾನು ಅರ್ಜಿ ಹಿಡಿದು ಅವರ ಮನೆ ಬಳಿ ನಿಲ್ಲಲು ಆಗುತ್ತಾ..? ರಾಷ್ಟ್ರೀಯ ಹೆದ್ದಾರಿ, ಫ್ಯಾಕ್ಟರಿ ಮಾಡಲು ಮಾಧ್ಯಮಗಳ ಮೂಲಕ ಹೇಳಿದ್ದೆ. ಈ ಜಿಲ್ಲೆ, ರಾಜ್ಯದ ಜನ ಗೆಲ್ಲಿಸಿಲ್ವಾ..? ಎಂದಿದ್ದಾರೆ.

ಅಭಿವೃದ್ಧಿ ಮಾಡಿ ಅಂತ ನಾವು ಅರ್ಜಿ ಹಿಡಿದು ನಿಂತ್ಕೋಬೇಕಾ? ಎಂದಿರುವ ಚಲುವರಾಯಸ್ವಾಮಿ(Chaluvarayaswamy), ಚಂದ್ರಬಾಬು ನಾಯ್ಡು(, Chandrababu Naidu,), ನಿತೀಶ್ ಕುಮಾರ್(Nitish Kumar)ಸಹಕಾರದಿಂದ Nitish Kumarಸರ್ಕಾರ ಇದೆ. ಅವರು ಇಲ್ಲ ಅಂದರೆ ಮೋದಿ(Modi)ಪ್ರಧಾನಿಯಾಗಿ ಇರಲ್ಲ. ಹಾಗಾಗಿ ಅವರ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಟೀಕಿಸಿದ್ದಾರೆ.

Tags: 30th governor generalcalifornia governorGovernmentGovernment of IndiaGovernorgovernor desantisgovernor phil murphyGovernor RN Ravigovernorsidaho governoridaho lieutenant governorIndian governmentnew jersey governornew jersey governor phil murphyorgans of governmentparts of governmentrbi governor liverecall governor newsomroles of governorTamil Nadu governmentu.s. governmentunion government
Previous Post

ರಾಜ್ಯಪಾಲರು ಬಿಜೆಪಿ ವಕ್ತಾರರಂತೆ ವರ್ತನೆ ಮಾಡ್ತಿದ್ದಾರೆ – CRS ಕಿಡಿ

Next Post

OPS ಪಿಂಚಣಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ

Related Posts

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ
Top Story

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ

by ಪ್ರತಿಧ್ವನಿ
July 12, 2026
0

ಬೆಂಗಳೂರು: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಬಗ್ಗೆ ಹರಡಿರುವ ಸುದ್ದಿಗಳಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅಧೀಕೃತ ಸ್ಪಷ್ಟನೆ ನೀಡಿದೆ. https://youtu.be/bDNDeS0JMK0?si=wll7H9RZqriYtIzB ಈ ಬಗ್ಗೆ ಪ್ರಕಟಣೆ ಹೊರಡಿಸಿರುವ...

Read moreDetails
ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

July 11, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
Next Post
This image has an empty alt attribute; its file name is WhatsApp-Image-2025-02-08-at-10.31.09-AM-1024x565.jpeg

OPS ಪಿಂಚಣಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada