• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವೇಂದ್ರ ಫಡ್ನವೀಸ್ ಗೆ ಸಿಎಂ ಸ್ಥಾನ ಬಹುತೇಕ ಖಚಿತ ?! ಇಂದಿನ ಸಭೆಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ ! 

Chetan by Chetan
November 28, 2024
in Top Story, ಇದೀಗ, ದೇಶ, ರಾಜಕೀಯ
0
ಪ್ರಚಂಡ ಬಹುಮತ ಬಂದ್ರೂ ಮಹಾಯುತಿಯಲ್ಲಿ ಮುಗಿಯದ ಗೊಂದಲ – ಇಂದು ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ! 
Share on WhatsAppShare on FacebookShare on Telegram

3-4 ದಿನಗಳ ಪ್ರಹಸನದ ನಂತರ ಅಂತಿಮವಾಗಿ ಮಹಾರಾಷ್ಟ್ರದಲ್ಲಿ ಮಹಾಯುತಿ (Maharashtra mahayuti) ಮೈತ್ರಿಕೂಟದ ಸರ್ಕಾರ ರಚನೆ ಕಗ್ಗಂಟು ಒಂದು ಹಂತಕ್ಕೆ ಈಗ ಬಗೆಹರಿದಂತೆ ಕಾಣುತ್ತಿದೆ. ಏಕನಾಥ್ ಶಿಂಧೆ (Eknath shindhe) ತಮ್ಮ ಸಿಎಂ ಪದವಿ ತ್ಯಾಗ ಮಾಡುವ ಸುಳಿವು ನೀಡಿದ ಬೆನ್ನಲ್ಲೇ, ಬಿಜೆಪಿಯ ದೇವೇಂದ್ರ ಫಡ್ನವೀಸ್ (Devendra phadnavis) ಸಿಎಂ ಪಟ್ಟಕ್ಕೇರುವುದು ಬಹುತೇಕ ಫಿಕ್ಸ್ ಆಗಿದೆ. 

ADVERTISEMENT

ಮಹಾಯುತಿ ಮೈತ್ರಿಕೂಟ ಮಹಾರಾಷ್ಟ್ರ ಸಿಎಂ ಸ್ಥಾನದ ಬಗ್ಗೆ ಚರ್ಚೆ ನಡೆಸಲು ಇಂದು ದೆಹಲಿಯಲ್ಲಿ (Delhi) ಸಭೆ ಸೇರಲಿದೆ. ಈ ಸಭೆಯಲ್ಲಿ ಶಿವಸೇನೆಯ (Shiva sene) ಏಕನಾಥ್ ಶಿಂಧೆ, ಬಿಜೆಪಿಯ ದೇವೇಂದ್ರ ಫಡ್ನವೀಸ್ ಮತ್ತು ಎನ್.ಸಿ.ಪಿ ಯ ಅಜಿತ್‌ ಪವಾ‌ರ್ ಪಾಲ್ಗೊಳ್ಳುವ ನಿರೀಕ್ಷೆಯಿದೆ. 

ಇದೇ ಸಭೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ. ಈಗಾಗಲೇ ಈ ಬಗ್ಗೆ ಪ್ರತಿಕ್ರಿಯಿಸಿರುವ ಏಕನಾಥ್ ಶಿಂಧೆ ತಾವು ಪ್ರಧಾನಿ ಮೋದಿ (Pm modi) ಮತ್ತು ಅಮಿತ್ ಶಾ (Amit sha) ನಿರ್ಧಾರಕ್ಕೆ ಬದ್ಧ ಎಂದಿದ್ದು, ಬಿಜೆಪಿಗೆ ಸಿಎಂ ಸ್ಥಾನ ಸಿಗೋದು ಬಹುತೇಕ ಕನ್ಫರ್ಮ್ ಆಗಿದೆ.

Tags: ಏಕನಾಥ್ ಶಿಂಧೆದೇವೇಂದ್ರ ಫಡ್ನವೀಸ್ಮಹರಾಷ್ಟ್ರ ಸಿಎಂಮಹಾಯುತಿ
Previous Post

ಕೊಡಗಿನಲ್ಲಿ ಸಿ ಮತ್ತು ಡಿ ಭೂಮಿ ಹಸ್ತಾಂತರ ಸೃಷ್ಟಿಸಿರುವ ಗೊಂದಲದಿಂದ ನೂರಾರು ರೈತರಿಗೆ ಸಂಕಷ್ಟ

Next Post

ಇಂದು ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ ! ಸತತ ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ !

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಇಂದು ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ ! ಸತತ ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ !

ಇಂದು ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ ! ಸತತ ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!