• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

ಪ್ರತಿಧ್ವನಿ by ಪ್ರತಿಧ್ವನಿ
December 11, 2025
in ಇದೀಗ, ಕರ್ನಾಟಕ, ಸಿನಿಮಾ
0
ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿರುವ ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಾಜ್ಯಾದ್ಯಂತ ಇಂದು ರಿಲೀಸ್ ಆಗಿದೆ. ತಮ್ಮ ಆರಾಧ್ಯದೈವ ದರ್ಶನ್ ರನ್ನ ಮತ್ತೆ ತೆರೆ ಮೇಲೆ‌ ನೋಡಲು ಕಾತುರವಾಗಿದ್ದ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ಥಿಯೇಟರ್ ಗಳಲ್ಲಿ ಕಾದು ಕುಳಿತು ಸಿನಿಮಾ ನೋಡಿದ್ದಾರೆ.

ADVERTISEMENT
Darshan Devil:  ನರ್ತಕಿ ಬೆಳ್ಳಂಬೆಳಗ್ಗೆ ಪಟಾಕಿ ಸಿಡಿಸಿ ದರ್ಶನ್ ಅಭಿಮಾನಿಗಳ ಸೆಲೆಬ್ರೆಷನ್ ಜೋರು..! #darshan

ಕಾಟೇರ ಯಶಸ್ಸಿನ ನಂತರ ದರ್ಶನ್ ಕೊಲೆ ಕೇಸ್ ನಲ್ಲಿ ಸಿಲುಕಿದ್ದರು. ಈ ಅವಧಿಯಲ್ಲಿ ನಿರ್ಮಾಣವಾಗಿರುವ ಡೆವಿಲ್ ಚಿತ್ರಕ್ಕೆ ಪ್ರೇಕ್ಷಕರು ಉತ್ತಮವಾಗಿ ಸ್ಪಂದಿಸಿದ್ದಾರೆ. ಹಾಗಾದ್ರೆ ಡೆವಿಲ್ ಸಿನಿಮಾದ ಕೆಲ ವಿಶೇಷಗಳು ಏನೇನು ಅನ್ನೋದರ ಡಿಟೇಲ್ಸ್ ಇಲ್ಲಿದೆ ನೋಡಿ.

Darshan Devil:  ಇದು ಡಿ ಬಾಸ್ ಡೆವಿಲ್, ಇದ್ರೆ ಮಗಾ ಇರ್ಬೇಕು ನೆಮ್ದಿಯಾಗಿ..! #darshan

400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನ..

ನಟ ದರ್ಶನ್ ಗೆ ರಾಜ್ಯಾದ್ಯಂತ ಅಭಿಮಾನಿಗಳಿದ್ದಾರೆ. ಹೀಗಾಗಿ ರಾಜ್ಯದ 400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡೆವಿಲ್ ಅಪ್ಪಳಿಸಿದೆ. ಡೆವಿಲ್ ಚಿತ್ರದ ಮೊದಲ ಶೋ ಬೆಳಗ್ಗೆ 6 ರಿಂದಲೇ ಪ್ರಾರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Darshan ಡೆವಿಲ್ ಚಿತ್ರದ ಶೂಟ್ ವೇಳೆ ನನ್ನಂಥ ಚಿಕ್ಕ ಕಲಾವಿದನನ್ನೂ ಗುರುತಿಸಿದವರು.ಅವರು ನಿಜವಾಗಿಯೂ ಅದ್ಭುತ ವ್ಯಕ್ತಿ.

ಕಲಕ್ಷನ್ ನಲ್ಲೂ ಡೆವಿಲ್ ದಾಖಲೆ..

ಡಿಸೆಂಬರ್ 6ರಿಂದ ಆರಂಭವಾದ ಡೆವಿಲ್ ಮುಂಗಡ ಬುಕ್ಕಿಂಗ್‌ಗಳು ದಾಖಲೆ ಬರೆದಿವೆ. ಕೇವಲ 24 ಗಂಟೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಮಾರಾಟವಾಗಿದ್ದರೆ, 30,000ಕ್ಕೂ ಹೆಚ್ಚು ಟಿಕೆಟ್‌ಗಳು ನೇರವಾಗಿ ಕೌಂಟರ್‌ನಲ್ಲಿ ಖರೀದಿಸಲ್ಪಟ್ಟು 4 ಕೋಟಿ ರೂ.ಗಿಂತ ಹೆಚ್ಚು ಕಲೆಕ್ಷನ್ ಆಗಿದೆ ಎನ್ನಲಾಗ್ತಿದೆ. ಇನ್ನು ಬಿಡುಗಡೆಯ ಮುನ್ನವೇ ಎರಡು ಲಕ್ಷ ಟಿಕೆಟ್‌ಗಳು ಮಾರಾಟವಾದ ಸುದ್ದಿ ಚಿತ್ರ ತಂಡದಲ್ಲಿ ಹೊಸ ಹುರುಪು ತಂದಿದೆ. ಹಲವೆಡೆ ಶೋಗಳು ಹೌಸ್‌ಫುಲ್ ಆಗುತ್ತಿದ್ದು, ಮೊದಲ ವಾರಾಂತ್ಯದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಂಗ್ರಹಿಸುವ ನಿರೀಕ್ಷೆಯಿದೆ.

DEVIL : ಡೆವಿಲ್ ಸಿನಿಮಾಗೆ ಪ್ರಚಾರಾನೇ ಬೇಡ.. #pratidhvani #darshanthoogudeepa #dboss #reels #viral

ಪತಿ ಚಿತ್ರಕ್ಕೆ ಪತ್ನಿ, ಪುತ್ರ‌ ಸಾಥ್..

ಪತಿ ದರ್ಶನ್ ಜೈಲಿಗೆ ಹೋದಾಗಿನಿಂದಲೂ ಪತ್ನಿ ವಿಜಯಲಕ್ಷ್ಮಿ ಆವರ ಬೆನ್ನಿಗೆ ನಿಂತಿದ್ದಾರೆ. ಡೆವಿಲ್ ಸಿನಿಮಾ ವಿಚಾರದಲ್ಲೂ ವಿಜಯಲಕ್ಷ್ಮಿ ಸಾಕಷ್ಟು ಶ್ರಮ ಹಾಕಿದ್ದಾರೆ. ಸದ್ಯ ಇಂದು ರಿಲೀಸ್ ಆದ ಡೆವಿಲ್ ಚಿತ್ರ ನೋಡಲು ದರ್ಶನ್ ಪತ್ನಿ ವಿಜಯಲಕ್ಷ್ಮಿ ನರ್ತಕಿ ಥಿಯೇಟರ್‌ಗೆ ಪುತ್ರ ವಿನೀಸ್, ನಟ ಧನ್ವೀರ್ ಜೊತೆ ಬಂದಿ ಫ್ಯಾನ್ಸ್ ಹುರಿದುಂಬಿಸಿದರು.

D BOSS  Darshan: ಸಾಯುವವರೆಗೂ ನಾನು ನಿಮ್ಮ ಪ್ರೀತಿಗೆ ಚಿರಋಣಿ.! #pratidhvani #devil #devilrelease #dboss

ಕಾಟೇರ ಯಶಸ್ಸಿನ ಹುರುಪಲ್ಲಿ ಡೆವಿಲ್

ದರ್ಶನ್ ರ ಕಾಟೇರ ಸಿನಿಮಾದ ದೊಡ್ಡ ಗೆಲುವಿನ ನಂತರ ದರ್ಶನ್ ಅಭಿನಯಿಸಿದ ಸಿನಿಮಾ ಡೆವಿಲ್ ಈ ಕಾರಣದಿಂದಲೂ ಅಭಿಮಾನಿಗಳಿಗೆ ಡೆವಿಲ್ ಮೇಲೆ ದೊಡ್ಡ ನಿರೀಕ್ಷೆ ಇದೆ. ಕಾಟೇರಾ ಕಾರಣದಿಂದಲೂ ಡೆವಿಲ್ ಸಿನಿಮಾ ಹೈಪ್ ಸೃಷ್ಟಿಸಿತ್ತು. ಆದರೆ ಇದರ ರಿಸಲ್ಟ್ ಒಂದು ವಾರದ ನಂತರ ಗೊತ್ತಾಗಲಿದೆ.

D BOSS :  ಎರಡು ಕೈ ಇಲ್ಲದೆ ಫೈಟ್ ಮಾಡಿದ್ದೇನೆ.. ಹೇಗೆ ಗೊತ್ತಾ?   #pratidhvani  #darshanthoogudeepa #

ಸಿನಿಮಾ ಅವಧಿ ಎಷ್ಟಿದೆ..?

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಅವಧಿ 2 ಗಂಟೆ 49 ನಿಮಿಷ ಇದೆ. ಇತ್ತೀಚೆನ ವರ್ಷಗಳಲ್ಲಿ ಇಷ್ಟೊಂದು ಅವಧಿಯ ಕನ್ನಡದಲ್ಲಿ ಬಂದಿದ್ದು ಬಹಳ ಕಡಿಮೆ. ಬಹುತೇಕ ಸಿನಿಮಾಗಳು 2 ಗಂಟೆ 30 ನಿಮಿಷ  ಇರುವುದು ಸಾಮಾನ್ಯವಾಗಿದೆ.

Darshan Devil: ಡಿ ಫ್ಯಾನ್ಸ್ ಗಳಿಗೆ ಡೆವಿಲ್ ಹಬ್ಬದೂಟಕ್ಕೆ ಕ್ಷಣಗಣನೆ ಆರಂಭ..! #darshan #dboss #devil

ಸಾರಥಿ ಸಿನಿಮಾದಂತೆ ಡೆವಿಲ್ ರಿಲೀಸ್..!

ಡೆವಿಲ್ ಸಿನಿಮಾ ಬಿಡುಗಡೆ ವೇಳೆಯೇ ದರ್ಶನ್ ಜೈಲಿನಲ್ಲಿ ಇದ್ದಾರೆ. ಈ ಮೊದಲು ಕೂಡ ಈ ರೀತಿಯ ಘಟನೆ ನಡೆದಿತ್ತು. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ್ದ ಕಾರಣಕ್ಕೆ ದರ್ಶನ್ ಜೈಲು ಸೇರಿದ್ದರು. ಅದೇ ವೇಳೆ ಸಾರಥಿ ಸಿನಿಮಾ ರಿಲೀಸ್ ಆಗಿತ್ತು. ಸಾರಥಿ ಚಿತ್ರವನ್ನು ದರ್ಶನ್ ಸಹೋದರ ದಿನಕರ್ ನಿರ್ದೇಶನ ಮಾಡಿದ್ದರು. ಸಾರಥಿ ಚಿತ್ರ ದರ್ಶನ್ ಇಲ್ಲದಿದ್ದರು ದೊಡ್ಡ ಗೆಲುವು ಸಾಧಿಸಿತ್ತು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'darshan devildarshan devil movie
Previous Post

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Next Post

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!