• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Darshan: ದಾಖಲೆ ಬರೆದ ಡೆವಿಲ್‌ನ “ಇದ್ರೆ ನೆಮ್ಮದಿಯಾಗ್‌ ಇರ್ಬೇಕ್‌” ಹಾಡು…

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕರ್ನಾಟಕದಲ್ಲೇ ಭಾರಿ ನಿರೀಕ್ಷೆ ಮೂಡಿಸಿದ್ದ ಡೆವಿಲ್‌ನ “ಇದ್ರೆ ನೆಮ್ಮದಿಯಾಗ್ ಇರ್ಬೇಕ್” ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ದರ್ಶನ್ ಅವರ ಅಭಿಮಾನಿಗಳು ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದ “ದಿ ಡೆವಿಲ್” ಸಿನಿಮಾದ ಈ ಹಾಡಿನ ಮೇಲೆ ತುಂಬಾ ಭರವಸೆ ಇಟ್ಟುಕೊಂಡಿದ್ದರು.

ADVERTISEMENT

‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಆಗಿದ 24 ಗಂಟೆಯಲ್ಲಿ ಈ ಹಾಡು ಒಂದು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ದರ್ಶನ್ (Darshan) ಫ್ಯಾನ್ಸ್ ಮತ್ತೆ ಮತ್ತೆ ಈ ಹಾಡನ್ನು ನೋಡುತ್ತಿದ್ದಾರೆ.

ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ಸಂಯೋಜನೆಯಿಂದ ಹಾಡುಗಳ ಮೇಲೆ ಜನರಿಗೆ ಇರುವ ನಿರೀಕ್ಷೆ ಅಪಾರ. “ಇದ್ರೆ ನೆಮ್ಮದಿಯಾಗ್ ಇರ್ಬೇಕ್” ಹಾಡು ಕೇಳಿ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ಕೆಲವರಿಂದ ಈ ಹಾಡಿಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಚೆನ್ನಾಗಿದೆ. ಆದರೆ ಸಾಹಿತ್ಯ ಕೊಂಚ ಡಲ್ ಆಯಿತು ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನಿರುದ್ಧ ಶಾಸ್ತ್ರಿ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ‘ಪುಷ್ಪ’ ಸಿನಿಮಾ ಖ್ಯಾತಿಯ ಗಾಯಕ ದೀಪಕ್ ಬ್ಲೂ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಕೂಡ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಟ್ರೆಂಡ್ ಸೃಷ್ಟಿ ಮಾಡುತ್ತಿದೆ. ಅಭಿಮಾನಿಗಳು ಮತ್ತು ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್ ಮಾಡುತ್ತಿದ್ದಾರೆ. ಆ ಮೂಲಕ ಸಿನಿಮಾ ಮೇಲೆ ಇರುವ ಕ್ರೇಜ್ ಎಂಥದ್ದು ಎಂಬುದನ್ನು ಫ್ಯಾನ್ಸ್ ತೋರಿಸುತ್ತಿದ್ದಾರೆ. ಒಂದೇ ದಿನದಲ್ಲಿ 10 ಮಿಲಿಯನ್​​​ಗಿಂತ ಅಧಿಕ ವೀವ್ಸ್ ಆಗಿದ್ದಕ್ಕೆ ಅಭಿಮಾನಿಗಳಿಗೆ ಸಂತಸ ಆಗಿದೆ.

Tags: challenging star darshan devil teaserdarshan devildarshan devil first lookdarshan devil moviedarshan devil movie reviewsdarshan devil movie trailerdarshan devil songdarshan devil song reviewdarshan devil teaserdarshan devil teaser reactiondarshan devil the hero making glimpsedarshan devil the hero making videodarshan devil trailerdarshan the devil moviedarshan the devil songsdevil first song release darshandevil the hero darshanthe devil darshan
Previous Post

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ.

Next Post

ತೆರೆಗೆ ಬರಲು ಸಿದ್ದವಾದ ಪೋಷಕರು ಹಾಗೂ ಮಕ್ಕಳು ತಪ್ಪದೇ ನೋಡಲೇ ಬೇಕಾದ “ಬಾಲ್ಯ”‌ ಚಿತ್ರ

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

February 11, 2026
Next Post
ತೆರೆಗೆ ಬರಲು ಸಿದ್ದವಾದ ಪೋಷಕರು ಹಾಗೂ ಮಕ್ಕಳು ತಪ್ಪದೇ ನೋಡಲೇ ಬೇಕಾದ “ಬಾಲ್ಯ”‌ ಚಿತ್ರ

ತೆರೆಗೆ ಬರಲು ಸಿದ್ದವಾದ ಪೋಷಕರು ಹಾಗೂ ಮಕ್ಕಳು ತಪ್ಪದೇ ನೋಡಲೇ ಬೇಕಾದ "ಬಾಲ್ಯ"‌ ಚಿತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada