• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧನುಷ್-ಮೃಣಾಲ್ ಠಾಕೂರ್ ಮಧ್ಯೆ ಬ್ರೇಕಪ್‌! ಮದ್ವೆಗೂ ಮೊದಲೇ ಮುರಿದು ಬಿತ್ತಾ ಸಂಬಂಧ?

ಪ್ರತಿಧ್ವನಿ by ಪ್ರತಿಧ್ವನಿ
June 20, 2026
in Top Story, ಸಿನಿಮಾ
0
ಧನುಷ್-ಮೃಣಾಲ್ ಠಾಕೂರ್ ಮಧ್ಯೆ ಬ್ರೇಕಪ್‌! ಮದ್ವೆಗೂ ಮೊದಲೇ ಮುರಿದು ಬಿತ್ತಾ ಸಂಬಂಧ?
Share on WhatsAppShare on FacebookShare on Telegram
ADVERTISEMENT

ನಟಿ ಮೃಣಾಲ್ ಠಾಕೂರ್ ಮತ್ತು ನಟ ಧನುಷ್ ಇದೀಗ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಹಲವು ತಿಂಗಳಿನಿಂದಲೂ ಡೇಟಿಂಗ್‌ನಲ್ಲಿದ್ದರು ಅನ್ನೋ ಸುದ್ದಿ ಇತ್ತು. ಅಷ್ಟೇ ಅಲ್ಲ, ಇವರಿಬ್ಬರೂ ಒಟ್ಟೊಟ್ಟಿಗೆ ಹಲವಾರು ವೇದಿಕೆ ಕಾರ್ಯಕ್ರಮಗಳಲ್ಲಿಇ ಕಾಣಿಸಿಕೊಂಡಿದ್ದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದವು. ಅಂತೆ-ಕಂತೆಗಳು ಹರಿದಾಡಿ, ಇವರಿಬ್ಬರು ಫೆಬ್ರವರಿಯಲ್ಲಿ ಮದುವೆ ಆಗುತ್ತಾರೆ ಎಂಬ ಮಾತುಗಳೂ ಕೇಳಿಬಂದಿದ್ದವು. ಅದರೆ ಇದೀಗ ಇಬ್ಬರ ಮಧ್ಯೆ ಬ್ರೇಕಪ್‌ ಅನ್ನೋ ಸುದ್ದಿ ಹೊರಬಿದ್ದಿದೆ.

Darshan Kalasipalya Re Release : ಅಬ್ಬಬ್ಬಾ... ಕ್ರೇಜ್ ಅಂದ್ರೆ ಹೀಗಿರಬೇಕು! #darshan #dboss #rakshitha

ಧನುಷ್‌ ಮತ್ತು ಮೃಣಾಲ್‌ ಠಾಕೂರ್‌ ನಡುವೆ ಬ್ರೇಕಪ್‌ ಆಗಿದ್ದು, ಮದುವೆಗೆ ಮೊದಲೇ ಸಂಬಂಧ ಮುರಿದುಬಿದ್ದಿದೆ ಎಂದು ಹೇಳಲಾಗುತ್ತಿದೆ. ಮೃಣಾಲ್‌ ಮತ್ತು ಧನುಷ್‌ ಪರಸ್ಪರ ಒಪ್ಪಿಕೊಂಡೇ ದೂರ ಅಗಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಅದೇನೆ ಇರಲಿ, ಅವರಿಬ್ಬರ ಈ ಬ್ರೇಕಪ್‌ಗೆ ಕಾರಣ ತಿಳಿದಿಲ್ಲ. ಧನುಷ್‌ ಹಾಗೂ ಮೃಣಾಲ್‌ ಇಬ್ಬರ ಡೇಟಿಂಗ್‌ ಕುರಿತು ಸೋಷಿಯಲ್‌ ಮೀಡಿಯಾಗಳಲ್ಲಿ ವದಂತಿಗಳು ಹರಿದಾಡುತ್ತಲೇ ಇದ್ದವು.

ಈ ವರ್ಷದ ಅರಂಭದಲ್ಲಿ ಮೃಣಾಲ್ ಠಾಕೂರ್ ಪ್ರಮುಖ ಪಾತ್ರ ವಹಿಸಿದ್ದ `ಸನ್ ಆಫ್ ಸರ್ದಾರ್-2′ ಸಿನಿಮಾದ ಪ್ರೀಮಿಯರ್ ವೇಳೆ ಮೃಣಾಲ್ ಠಾಕೂರ್ ಮತ್ತು ಧನುಷ್ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದರು. `ತೇರೆ ಇಷ್ಕ್ ಮೇ’ ಸಿನಿಮಾದ ಚಿತ್ರೀಕರಣ ಮುಗಿದಾಗ ಧನುಷ್ ಜೊತೆ ಮೃಣಾಲ್ ಇದ್ದರು. ಧನುಷ್ ಅವರು ಸಹೋದರಿಯ ಇನ್‌ಸ್ಟಾಗ್ರಾಮ್ ಖಾತೆಯನ್ನು ಕೂಡ ಮೃಣಾಲ್ ಅವರು ಫಾಲೋ ಮಾಡಲು ಆರಂಭಿಸಿದ್ದರು. ಈ ಎಲ್ಲ ಕಾರಣದಿಂದ ಧನುಷ್ ಮತ್ತು ಮೃಣಾಲ್ ಬಗ್ಗೆ ಡೇಟಿಂಗ್ ಗಾಸಿಪ್ ಹಬ್ಬಿತ್ತು. ಸದ್ಯ ಈ ಜೋಡಿ ಈಗ ಪರಸ್ಪರ ಒಪ್ಪಿ ಬ್ರೇಕಪ್‌ಗೆ ಮುಂದಾಗಿರೋದು ಅವರ ಫ್ಯಾನ್ಸ್‌ಗೆ ಬೇಸರ ತರಿಸಿದೆ.

Sandhya Nagaraj on Pavithra Gowda : ಆರೋಪದ ಹಿಂದಿನ ರಹಸ್ಯ! #darshan #pavithragowda #jail
Previous Post

ಬಿಡದಿ ಟೌನ್‌ಶಿಪ್‌ಗೆ 15 ಲಕ್ಷ ಸಸಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Next Post

ವಿಕ್ಟರಿ ವೆಂಕಟೇಶ್- ನಂದಮೂರಿ ಕಲ್ಯಾಣ್ ರಾಮ್ ಹೊಸ ಚಿತ್ರ ಶುರು: ಆಕ್ಷನ್ ಕಟ್ ಹೇಳ್ತಾರೆ ಅನಿಲ್ ರವಿಪುಡಿ

Related Posts

ಬರದ ಬಿಗಿ ಎಚ್ಚರಿಕೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
Top Story

ಬರದ ಬಿಗಿ ಎಚ್ಚರಿಕೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

by ಪ್ರತಿಧ್ವನಿ
July 19, 2026
0

ಬೆಂಗಳೂರು, ಜುಲೈ 19: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಮತ್ತು ಬರದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ....

Read moreDetails
ಸ್ಪೇನ್–ಅರ್ಜೆಂಟೀನಾ ಫೈನಲ್‌ಗೂ ಮುನ್ನ ಬಹಿರಂಗವಾದ ಬಹುಮಾನ ಮೊತ್ತ! ವಿಜೇತರಿಗೆ ಎಷ್ಟು ಕೋಟಿ ಬಹುಮಾನ

ಸ್ಪೇನ್–ಅರ್ಜೆಂಟೀನಾ ಫೈನಲ್‌ಗೂ ಮುನ್ನ ಬಹಿರಂಗವಾದ ಬಹುಮಾನ ಮೊತ್ತ! ವಿಜೇತರಿಗೆ ಎಷ್ಟು ಕೋಟಿ ಬಹುಮಾನ

July 19, 2026
ದೇವೇಗೌಡರನ್ನು ಮೂರು ಬಾರಿ ಸಾವಿನಿಂದ ಕಾಪಾಡಿದವರು ಚೆನ್ನಮ್ಮ’ – ಬ್ರಹ್ಮಾಂಡ ಗುರೂಜಿ

ದೇವೇಗೌಡರನ್ನು ಮೂರು ಬಾರಿ ಸಾವಿನಿಂದ ಕಾಪಾಡಿದವರು ಚೆನ್ನಮ್ಮ’ – ಬ್ರಹ್ಮಾಂಡ ಗುರೂಜಿ

July 19, 2026
ಜೈಲಿನಲ್ಲೇ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ; ಪೆರೋಲ್ ಅರ್ಜಿಯ ಮೇಲೆ ಇಂದು ನಿರ್ಧಾರ ಸಾಧ್ಯ 

ಜೈಲಿನಲ್ಲೇ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ; ಪೆರೋಲ್ ಅರ್ಜಿಯ ಮೇಲೆ ಇಂದು ನಿರ್ಧಾರ ಸಾಧ್ಯ 

July 19, 2026
ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

July 18, 2026
Next Post
ವಿಕ್ಟರಿ ವೆಂಕಟೇಶ್- ನಂದಮೂರಿ ಕಲ್ಯಾಣ್ ರಾಮ್ ಹೊಸ ಚಿತ್ರ ಶುರು: ಆಕ್ಷನ್ ಕಟ್ ಹೇಳ್ತಾರೆ ಅನಿಲ್ ರವಿಪುಡಿ

ವಿಕ್ಟರಿ ವೆಂಕಟೇಶ್- ನಂದಮೂರಿ ಕಲ್ಯಾಣ್ ರಾಮ್ ಹೊಸ ಚಿತ್ರ ಶುರು: ಆಕ್ಷನ್ ಕಟ್ ಹೇಳ್ತಾರೆ ಅನಿಲ್ ರವಿಪುಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!