• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳ ಪ್ರಕ್ಷುಬ್ಧ..! – ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 

Chetan by Chetan
August 7, 2025
in Top Story, ಇದೀಗ, ಕರ್ನಾಟಕ
0
ಧರ್ಮಸ್ಥಳ ಪ್ರಕ್ಷುಬ್ಧ..! – ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 
Share on WhatsAppShare on FacebookShare on Telegram

ಧರ್ಮಸ್ಥಳ (Dharmasthala) ಗ್ರಾಮದ ನೇತ್ರಾವತಿ ಪಾಂಗಳ ಎಂಬಲ್ಲಿ ಯೂಟ್ಯೂಬರ್‌ಗಳ (Youtuber) ಮೇಲೆ ಹಲ್ಲೆ (Assault) ನಡೆದಿದೆ. ಮೂವರು ಯೂಟ್ಯೂಬರ್‌ಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ಈ ಹಲ್ಲೆ ಖಂಡಿಸಿ ಪಾಂಗಳ ಕ್ರಾಸ್ ಬಳಿ ಜನರು ಸೇರಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕರನ್ನು ಚದುರಿಸಿದ್ದಾರೆ.

ADVERTISEMENT

ಧರ್ಮಸ್ಥಳದ ವಿಚಾರವಾಗಿ ಬೇಕಾಬಿಟ್ಟಿ ಸುದ್ದಿ ಬಿತ್ತರಿಸುವ ಆರೋಪ ಸಂಬಂಧ ಯೂಟ್ಯೂಬರ್ಸ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಧರ್ಮಸ್ಥಳ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದ್ರು. ಕೆಲವು ಯೂಟ್ಯೂಬರ್ಸ್‌ ಧರ್ಮಸ್ಥಳದ ಬಗ್ಗೆ ಸುಳ್ಳು ಮತ್ತು ಅಸಂಬದ್ಧ ಮಾಹಿತಿಗಳನ್ನು ನೀಡಿದ್ದಾರೆ. ಈ ಹಿನ್ನೆಲೆ ಕೂಡಲೇ ಯೂಟ್ಯೂಬರ್ಸ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ರು. 

ಈ ಸಂದರ್ಭದಲ್ಲಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಆ ಬಳಿಕ ಆಗಮಿಸಿದ ಎಸ್.ಪಿ ಅರುಣ್ ಕೆ., ದೂರು ನೀಡುವಂತೆ ತಿಳಿಸಿ, ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಈ ಗಲಾಟೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿದೆ. 

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಹಾಗೂ ಅವರ ವಾಹನಗಳಿಗೆ ಹಾನಿ ಮಾಡಿದ ಪ್ರಕರಣ ದಾಖಲಾಗಿದೆ. ಜೊತೆಗೆ ಖಾಸಗಿ ನ್ಯೂಸ್ ಚಾನೆಲ್‌ನ ವರದಿಗಾರನ ಮೇಲಿನ ಹಲ್ಲೆ, ಪೊಲೀಸ್ ಠಾಣೆ ಆವರಣದಲ್ಲಿ ಗುಂಪು ಸೇರಿ ಶಾಂತಿ ಭಂಗ ಮತ್ತು ಆಸ್ಪತ್ರೆಯ ಮುಂದೆ ಕಾನೂನು ಬಾಹಿರವಾಗಿ ಗುಂಪು ಸೇರಿದ್ದರ ಬಗ್ಗೆಯೂ ಕೇಸ್ ದಾಖಲಾಗಿದೆ. 

ಸದ್ಯ ವೀಡಿಯೋಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸುವಂತೆ ಎಸ್.ಪಿ ಅರುಣ್ ಸೂಚನೆ ನೀಡಿದ್ದಾರೆ. ಇನ್ನು ಈ ಬಗ್ಗೆ ಎಸ್‌ಪಿ ಅರುಣ್ ಮಾತನಾಡಿ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. 

Tags: assaultdharmasthala caseSITYoutubers
Previous Post

Upendra: ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಕಾಟೇರ ಕ್ವೀನ್ ಆರಾಧನಾ ನಾಯಕಿ

Next Post

ಒಳ ಮೀಸಲಾತಿ ವರದಿ ಬಗ್ಗೆ ಸರ್ಕಾರದ ನಿಲುವೇನು..? – ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ..?! 

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಒಳ ಮೀಸಲಾತಿ ವರದಿ ಬಗ್ಗೆ ಸರ್ಕಾರದ ನಿಲುವೇನು..? – ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ..?! 

ಒಳ ಮೀಸಲಾತಿ ವರದಿ ಬಗ್ಗೆ ಸರ್ಕಾರದ ನಿಲುವೇನು..? - ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada