ಧಾರವಾಡ ನಗದರಲ್ಲಿ ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ವೇಳ ಮುಂದೂಡಿಕೆ ಮಾಡಿರುವುದಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ತಿಳಿಸಿದೆ.
ಹೌದು, ಎಂಎಲ್ಸಿ ಚುನಾವಣೆ ನೀತಿಸಂಹಿತೆ ಜಾರಿ ಇರುವ ಹಿನ್ನೆಲೆ ”ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ವೇಳ ಮುಂದೂಡಿಕೆ ಮಾಡಲಾಗಿದೆ ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.