
ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯ ಸರ್ಕಾರದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರಿ ಸಂತೋಷ್ ಲಾಡ್ ರವರು, ಇಂದು ಧಾರವಾಡ ಜಿಲ್ಲಾಡಳಿತ, ಕಲಘಟಗಿ ತಾಲೂಕಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಲಘಟಗಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನೆರವೇರಿಸಿದರು.

ಜನಸ್ಪಂದನ ಕಾರ್ಯಕರ್ಮದಲ್ಲಿ ಸ್ವೀಕೃತಗೊಂಡ ಎಲ್ಲ ಅಹವಾಲುಗಳನ್ನು ಶೀಘ್ರಗತಿಯಲ್ಲಿ ವಿಲೇವಾರಿ ಮಾಡಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಮಾನ್ಯ ಸಚಿವರು ಸೂಚಿಸಿದರು. ತೀವ್ರ ಸಂಕಷ್ಟ ಎದರಿಸುತ್ತಿದ್ದ ಹಲವಾರು ಜನರಿಗೆ ಇದೆ ಸಂಂದರ್ಭದಲ್ಲಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸಹಾಯ ಮಾಡಲಾಯಿತು.
