• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು

ಪ್ರತಿಧ್ವನಿ by ಪ್ರತಿಧ್ವನಿ
April 1, 2024
in ರಾಜಕೀಯ
0
ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು
Share on WhatsAppShare on FacebookShare on Telegram

ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಸಭೆ ನಡೆಸಿದ ಸಚಿವ ಲಾಡ್‌

ಧಾರವಾಡ, ಏಪ್ರಿಲ್‌1: ಧಾರವಾಡ ಲೋಕಸಭಾ ಚುನಾವಣಾ ಪ್ರಚಾರ ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ್‌ ಅಸೂಟಿ ಅವರೂ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅವರ ಪರವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಸರಣಿ ಸಭೆ, ಮುಖಂಡರ ಜೊತೆ ಚರ್ಚೆ ನಡೆಸುತ್ತಿದ್ದಾರೆ.

ADVERTISEMENT

ಧಾರವಾಡದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಸಭೆ ನಡೆಸಿದ ಸಚಿವರು, ಅಸೂಟಿ ಅವರ ಗೆಲುವಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಈ ಬಾರಿ ಹಿಂದಿನ ದಾಖಲೆ ಮುರಿದು ಕಾಂಗ್ರೆಸ್‌ ಜಯಭೇರಿ ಸಾಧಿಸಬೇಕು. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೋರಿದರು.

ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಮುಖಂಡರು, ಎಸ್‌ಟಿ ಸಮುದಾಯದ ಕಲ್ಯಾಣಕ್ಕೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಲವಾರು ಕಲ್ಯಾಣ ಯೋಜನೆಗಳನ್ನು ನೀಡಿದೆ. ಕೇಂದ್ರದಲ್ಲೂ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಬೇಕು. ಧಾರವಾಡದಲ್ಲಿ ಕಾಂಗ್ರೆಸ್‌ ವಿಜಯಶಾಲಿಯಾಗಬೇಕು. ಅದಕ್ಕೆ ಬೆಂಬಲಿಸುವುದಾಗಿ ಹೇಳಿದರು.

Tags: Congress Partyಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ತಡೆರಹಿತ ವಿದ್ಯುತ್‌ ಪೂರೈಕೆಗೆ ‘ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ’ ನಿಯೋಜನೆ: ಜಾರ್ಜ್‌

Next Post

ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ ! 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ !

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
Next Post
ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ ! 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ !

ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ ! 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!