• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಧಾರವಾಡದಲ್ಲಿ ಆಕ್ರೋಶ: ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ, ಅರವಿಂದ ಬೆಲ್ಲದ್ ಗೆ ಬಿಜೆಪಿ ಶಾಲು ತೆಗೆಯಲು ಸೂಚನೆ 

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in ಕರ್ನಾಟಕ
0
ಡಿಜಿಟಲ್ ಚಿನ್ನ ವ್ಯವಹಾರ: ಜಾರ್ ಮೇಲೆ ಕರ್ನಾಟಕ ಸಿಐಡಿ ದಾಳಿ
Share on WhatsAppShare on FacebookShare on Telegram

ಧಾರವಾಡ ವಿದ್ಯಾಕಾಶಿ ಎಂದೇ ಹೆಸರಾದ ನಗರ.  ಈಗ ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ  ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ರಾಜ್ಯ ಸರ್ಕಾರ ಗಡಗಡ ನಡುಗಿದೆ.ಖಾಲಿ ಹುದ್ದೆ ಭರ್ತಿ ಮಾಡುತ್ತೇವೆಂದು ಸಿಎಂ ಟ್ವಿಟ್ ಮಾಡಿದ್ದಾರೆ.ಸರ್ಕಾರ ತಕ್ಷಣವೇ ಖಾಲಿ ಇರುವ 2.80 ಲಕ್ಷ ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕು. ತಮಗೆ ಉದ್ಯೋಗ ನೀಡಬೇಕು ಅನ್ನೋ ಒತ್ತಾಯ. ರ್ಯಾಲಿ, ಕಲ್ಲು ತೂರಾಟ ನಡೆದಿದೆ.ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ರೂ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.

ADVERTISEMENT
Krishna Byre Gowda:  ಕೆಪಿಡಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಏನೆಲ್ಲ ಚರ್ಚೆ ಆಯ್ತು #pratidhvani

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಸಾಗ್ತಾ ಇದ್ದಂತೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಸಾಥ್ ನೀಡಿದ್ದಾರೆ. ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ ಹಾಕಿ, ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಧರ್ಭದಲ್ಲಿ ಅರವಿಂದ ಬೆಲ್ಲದ್ ಜುಬಲಿ ಸರ್ಕಲ್ ವ್ರತ್ತದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು ನಿಂತಾಗ ವಿದ್ಯಾರ್ಥಿಗಳು ಅರವಿಂದ ಬೆಲ್ಲದ್ ಅವರ ಮಾತು ಕೇಳದಂತೆ ಕೊರಳಲ್ಲಿ‌ಹಾಕಿದ ಬಿಜೆಪಿ ಶಾಲನ್ನು ತೆಗಿಯಿರಿ ಎಂದು ಜೋರಾಗಿ ಕಿರುಚುತ್ತಾ ಹೇಳಿದ್ದಾರೆ.

ಬೆಲ್ಲದ ಅವರ ಮೈಕ್ ಪಡೆದು ಉಸ್ತುವಾರಿಗಳು ದಯವಿಟ್ಟು ಮಾತನ್ನು ಕೇಳಿ ಎಂದು ಎಷ್ಟು ಹೇಳಿದರು, ವಿದ್ಯಾರ್ಥಿಗಳು ಬಿಜೆಪಿ ಶಾಲನ್ನು ತೆಗೆಯಿರಿ ಎಂದು ಸನ್ನೆ  ಮಾಡುತ್ತಾ ಹೇಳುತ್ತಿರುವುದು ವಿಡಿಯೋಗಳನ್ನು ಸೆರಡ ಹಿಡಿಯಲಾಗಿದೆ‌.ಈ ಗಲಾಟೆಯ ಮದ್ಯದಲ್ಲಿಯೂ ಸಿದ್ದರಾಮಯ್ಯನವರೇ ಸುಳ್ಳು ಹೇಳಬೇಡಿ. ಸುಳ್ಳುರಾಮಯ್ಯ ಅಂತಾಗಬೇಡಿ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #congressaravind belladDharawad Students StrikeDharwadstudents strike
Previous Post

ಡಿಜಿಟಲ್ ಚಿನ್ನ ವ್ಯವಹಾರ: ಜಾರ್ ಮೇಲೆ ಕರ್ನಾಟಕ ಸಿಐಡಿ ದಾಳಿ

Next Post

ಡಾ ರಾಜಕುಮಾರ ಅಪರಣ ಕೇಸ್: 24 ವರುಷಗಳ ಕಾನೂನು ಹೋರಾಟ ಅಂತ್ಯ 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಡಾ ರಾಜಕುಮಾರ ಅಪರಣ ಕೇಸ್: 24 ವರುಷಗಳ ಕಾನೂನು ಹೋರಾಟ ಅಂತ್ಯ 

ಡಾ ರಾಜಕುಮಾರ ಅಪರಣ ಕೇಸ್: 24 ವರುಷಗಳ ಕಾನೂನು ಹೋರಾಟ ಅಂತ್ಯ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada