• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ಕೆ.ಎಸ್‌.ಭರತ್‌ ಔಟ್‌, ಧ್ರುವ್‌ ಜುರೆಲ್‌ ಇನ್‌…

Any Mind by Any Mind
February 15, 2024
in ಕ್ರೀಡೆ, ದೇಶ
0
ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ಕೆ.ಎಸ್‌.ಭರತ್‌ ಔಟ್‌, ಧ್ರುವ್‌ ಜುರೆಲ್‌ ಇನ್‌…
Share on WhatsAppShare on FacebookShare on Telegram

ಕ್ರಿಕೆಟ್‌(Cricket) ಅಭಿಮಾನಿಗಳ ನಿರೀಕ್ಷೆಯಂತೆ ರಾಜ್‌ಕೋಟ್‌ನ ಸೌರಾಷ್ಟ್ರ(Saurashtra) ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಆರಂಭವಾಗಿರುವ ಇಂಗ್ಲೆಂಡ್‌(England) ವಿರುದ್ಧದ 3ನೇ ಟೆಸ್ಟ್‌ನಲ್ಲಿ ಯುವ ಆಟಗಾರ ಧ್ರುವ್ ಜುರೆಲ್(Dhruv Jurel) ಟೀಮ್‌ ಇಂಡಿಯಾ(Team India) ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ADVERTISEMENT

ಟೂರ್ನಿಯ ಆರಂಭಿಕ ಎರಡು ಟೆಸ್ಟ್‌ಗಳಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ಕೆ.ಎಸ್.ಭರತ್‌(KS Bharat) ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಇದರಿಂದಾಗಿ ಕೆ.ಎಸ್.‌ ಭರತ್‌ ಅವರ ಆಯ್ಕೆಗೆ ಸಾಕಷ್ಟು ಆಕ್ಷೇಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರನೇ ಟೆಸ್ಟ್‌ಗೆ ಭಾರತದ ವಿಕೆಟ್ ಕೀಪರ್‌(Wicket Keeper) ಸ್ಥಾನಕ್ಕೆ ಜುರೆಲ್ ಅವರನ್ನ ಆಯ್ಕೆ ಮಾಡಲಾಗಿದೆ.

ಪಂದ್ಯದ ಆರಂಭಕ್ಕೂ ಮುನ್ನ ನಡೆದ ಕ್ಯಾಪ್‌ ಪ್ರಸೆಂಟೇಷನ್‌ನಲ್ಲಿ ಅನುಭವಿ ವಿಕೆಟ್ ಕೀಪರ್‌, ಬ್ಯಾಟರ್ ದಿನೇಶ್ ಕಾರ್ತಿಕ್ ಅವರಿಂದ ತಮ್ಮ ಟೆಸ್ಟ್ ಕ್ಯಾಪ್ ಪಡೆದರು. ಜುರೆಲ್ ಅವರು ಐಪಿಎಲ್ 2023ರಲ್ಲಿ ರಾಜಸ್ಥಾನ ರಾಯಲ್ಸ್‌(Rajasthan Royals)ಗೆ ಫಿನಿಶರ್ ಆಗಿ ಹೊರಹೊಮ್ಮಿದರು. ಅವರು 13 ಪಂದ್ಯಗಳಲ್ಲಿ 172.73 ಸ್ಟ್ರೈಕ್ ರೇಟ್‌ನಲ್ಲಿ 152 ರನ್‌ಗಳಿಸಿದರು. ಡೆತ್ ಓವರ್‌ಗಳಲ್ಲಿ ಅವರ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಮಿಂಚಿದ್ದರು.

ಜುರೆಲ್ 2021-22ರ ರಣಜಿ ಟ್ರೋಫಿ(Ranji Trophy) ಋತುವಿನಲ್ಲಿ ಯುಪಿಗೆ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದರು ಮತ್ತು ಅವರು ಇಲ್ಲಿಯವರೆಗೆ ಆಡಿದ 15 ಪಂದ್ಯಗಳಲ್ಲಿ, ಅವರು 46.47 ರ ಸರಾಸರಿಯಲ್ಲಿ 790 ರನ್ ಗಳಿಸಿದ್ದಾರೆ. 19 ಇನ್ನಿಂಗ್ಸ್‌ಗಳಲ್ಲಿ ಅವರು 1 ಶತಕ ಮತ್ತು 3 ಅರ್ಧ ಶತಕಗಳನ್ನು ಗಳಿಸಿದ್ದರು. ಅಲ್ಲದೇ ದೇಸಿ ಕ್ರಿಕೆಟ್‌ನಲ್ಲಿ ಹಲವು ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.
#TeamIndia #DhruvJurel #DineshKarthik #KSBharat #TestMatch

Previous Post

ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

Next Post

ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ನಾಲ್ಕು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ…

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ನಾಲ್ಕು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ…

ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ನಾಲ್ಕು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada