• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣ ! ಧ್ರುವ ಚಾಲಕನಿಂದಲೇ ಹಲ್ಲೆಗೆ ಪ್ಲಾನ್ !

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣ ! ಧ್ರುವ ಚಾಲಕನಿಂದಲೇ ಹಲ್ಲೆಗೆ ಪ್ಲಾನ್ !
Share on WhatsAppShare on FacebookShare on Telegram

ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Action prince Druva sarja) ಜಿಮ್ ಟ್ರೈನ‌ರ್ ಪ್ರಶಾಂತ್ ಪೂಜಾರಿ (Gym trainer prashanth poojari) ಮೇಲೆ ಕೆಲ ದಿನಗಳ ಹಿಂದೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.ನಟ ಧ್ರುವ ಸರ್ಜಾಗೆ ಹತ್ತಿರವಾಗೋ ಉದ್ದೇಶದಿಂದ ಈ ರೀತಿ ಪ್ಲಾನ್ ಮಾಡಿ ಹಲ್ಲೆ ನಡೆಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ADVERTISEMENT

ಈ ಬಗ್ಗೆ ಬನಶಂಕರಿ ಪೊಲೀಸರು (Banashankari police) ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಾಗ ಒಂದೊಂದೇ ವಿಚಾರಗಳು ಬೆಳಕಿಗೆ ಬಂದಿದೆ. ಸದ್ಯ ತನಿಖಾಧಿಕಾರಿಗಲು ಅಸಲಿ ಸತ್ಯ ಬಯಲು ಮಾಡಿದ್ದು, ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದ ಹರ್ಷ ಮತ್ತು ಸುಭಾಷ್ ಧ್ರುವ ಸರ್ಜಾನ ಕಾರು ಚಾಲಕ ನಾಗೇಂದ್ರನ (Nagendra) ಸ್ನೇಹಿತರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ನಟ ಧ್ರುವ ಸರ್ಜಾಗೆ ಇತ್ತೀಚೆಗೆ ಬಹಳ ಹತ್ತಿರವಾಗಿದ್ದನ್ನು ಸಹಿಸಿಕೊಳ್ಳಲಾಗದೇ, ಚಾಲಕ ನಾಗೇಂದ್ರ ಈ ರೀತಿ ಹಲ್ಲೆ ಮಾಡಿಸಿದ್ದಾನೆ ಅಂತ ಪೊಲೀಸ್ರು ತಿಳಿಸಿದ್ದಾರೆ. ಹೀಗಾಗಿ ಈ ಬಗ್ಗೆ ದ್ರುವ ಸರ್ಜಾ ಕೂಡ ಹೆಚ್ಚೇನು ಪ್ರತಿಕ್ರಿಯಿಸದೇ ಅಂತರ ಕಾಯ್ದುಕೊಂಡಿದ್ದಾರೆ.

Tags: ಜಿಮ್ ಟ್ರೈನರ್ ಮೇಲೆ ಅಟ್ಯಾಕ್ಧ್ರುವ ಕಾರು ಚಾಲಕ ನಾಗೇಂದ್ರಧ್ರುವ ಸರ್ಜಾಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಅಟ್ಯಾಕ್ಪೊಲೀಸ್ ತನಿಖೆಪ್ರಶಾಂತ್ ಪೂಜಾರಿ ಮೇಲೆ ಅಟ್ಯಾಕ್
Previous Post

ಮಂಡ್ಯದಲ್ಲಿ ಕೇಂದ್ರ ಸಚಿವ HD Kumaraswamy ಜನತಾ ದರ್ಶನ

Next Post

ಮುಡಾ ಹಗರಣ ಬಯಲು ಮಾಡಿದ ಮೈಸೂರು ಡಿಸಿ ಕೆವಿ ರಾಜೇಂದ್ರ ವರ್ಗಾವಣೆ..!!

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
Next Post
ಮುಡಾ ಹಗರಣ ಬಯಲು ಮಾಡಿದ ಮೈಸೂರು ಡಿಸಿ ಕೆವಿ ರಾಜೇಂದ್ರ ವರ್ಗಾವಣೆ..!!

ಮುಡಾ ಹಗರಣ ಬಯಲು ಮಾಡಿದ ಮೈಸೂರು ಡಿಸಿ ಕೆವಿ ರಾಜೇಂದ್ರ ವರ್ಗಾವಣೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!