• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಜರಂಗದಳ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿತಾ ಕಾಂಗ್ರೆಸ್? :ಆತಂಕದ ವರದಿ ನೀಡಿದ ಕಾಂಗ್ರೆಸ್​ ಸಮೀಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ರಾಜಕೀಯ
0
ಬಜರಂಗದಳ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿತಾ ಕಾಂಗ್ರೆಸ್? :ಆತಂಕದ ವರದಿ ನೀಡಿದ ಕಾಂಗ್ರೆಸ್​ ಸಮೀಕ್ಷೆ
Share on WhatsAppShare on FacebookShare on Telegram

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ ಐದು ದಿನಗಳು ಬಾಕಿ ಉಳಿದಿದೆ. ಈಗಾಗಲೇ ಮೂರೂ ಪಕ್ಷಗಳು ತಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಇದರಲ್ಲಿ ಕಾಂಗ್ರೆಸ್​ ಪ್ರಣಾಳಿಕೆ ಸದ್ಯ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡ್ತಿದೆ. ಬಜರಂಗದಳ ಹಾಗೂ ಪಿಎಫ್​ಐ ಸಂಘಟನೆ ಬ್ಯಾನ್​ ಮಾಡುತ್ತೇವೆ ಎಂದು ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದು ಕಟ್ಟಾ ಹಿಂದೂ ಸಿದ್ದಾಂತ ಪರಿಪಾಲಕರ ಕಣ್ಣು ಕೆಂಪಗಾಗಿಸಿದೆ.

ADVERTISEMENT

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಈ ರೀತಿಯ ಆಫರ್​ ಕೊಡುತ್ತಿದ್ದಂತೆಯೇ ಬಿಜೆಪಿ ಇದನ್ನು ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಂಡು ಸಂಪೂರ್ಣ ಹಿಂದೂಗಳ ಮತಗಳನ್ನು ತನ್ನೆಡೆಗ ಬಾಚಿಕೊಳ್ಳುವ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಹಿಂದೂಗಳನ್ನು ಕಾಂಗ್ರೆಸ್ ವಿರುದ್ಧ ಎತ್ತಿಕಟ್ಟುವ ಕೆಲಸವನ್ನು ಬಿಜೆಪಿ ಅತ್ಯಂತ ನಾಜೂಕಾಗಿ ಮಾಡುತ್ತಿದೆ.

ಚುನಾವಣಾ ಹೊಸ್ತಿಲಲ್ಲಿ ದೊಡ್ಡ ವಿವಾದ ಮೈಮೇಲೆ ಎಳೆದುಕೊಂಡಿರುವ ಕಾಂಗ್ರೆಸ್ ಈ ವಿಚಾರವಾಗಿ ಆಂತರಿಕ ಸಮೀಕ್ಷೆಯನ್ನು ನಡೆಸಿದ್ದು ಇದರಲ್ಲಿ ಬಜರಂಗದಳ ವಿಚಾರ ಸಣ್ಣ ವರ್ಗದ ಮತದಾರರ ಮೇಲೆ ಪರಿಣಾಮ ಬೀರಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ 7 ಪ್ರತಿಶತ ಮತದಾರರು ಈ ವಿಚಾರದಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಪ್ಪಟ ಹಿಂದೂ ಅಭಿಮಾನಿಗಳಿದ್ದು ಈ ಭಾಗಗಳಲ್ಲಿ ಕಾಂಗ್ರೆಸ್​ಗೆ ಬಾರೀ ದೊಡ್ಡ ನಷ್ಟ ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ.

Tags: Bajrang DalBJPCongress Manifestoಕಾಂಗ್ರೆಸ್ಕಾಂಗ್ರೆಸ್ ಪ್ರಣಾಳಿಕೆಬಜರಂಗದಳಬಿಜೆಪಿ
Previous Post

ಸಂಸ್ಕೃತಿ ರಕ್ಷಿಸುವ ಬಜರಂಗದಳವನ್ನು ಪಿಎಫ್​ಐಗೆ ಹೋಲಿಸಿದ್ದು ದುರಂತ : ಕೆ.ಎಸ್ ಈಶ್ವರಪ್ಪ

Next Post

ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯ ಮರು ನಿಗದಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯ ಮರು ನಿಗದಿ

ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯ ಮರು ನಿಗದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!