• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಿದ್ರಾ ಕಿಲಾರ ಜಯರಾಂ..?

ಪ್ರತಿಧ್ವನಿ by ಪ್ರತಿಧ್ವನಿ
November 10, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಿದ್ರಾ ಕಿಲಾರ ಜಯರಾಂ..?
Share on WhatsAppShare on FacebookShare on Telegram

ಮೈಸೂರು ಹೊಟೇಲ್‌ನಲ್ಲಿ ಗಲಾಟೆ ನಡೆದಿದ್ದು, ವರ್ಗಾವನೆ ದಂಧೆ ವಿಚಾರಕ್ಕೆ ಸಚಿವ ಚಲುವರಾಯಸ್ವಾಮಿ ಮೇಲೆ ಹಲ್ಲೆ ಆಗಿದೆ ಅನ್ನೊ ಆರೋಪಕ್ಕೆ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಸುದ್ದಿ ಹಬ್ಬಿಸಿರೋರು ಕುಮಾರಸ್ವಾಮಿ ಮತ್ತವರ ಸ್ನೇಹಿತರು ಎಮದಿರುವ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ್ರ ಮಗಳ ನಿಶ್ಚಿತಾರ್ಥಕ್ಕೆ ನಾವು ಹೋಗಿದ್ದು ನಿಜ. ಊಟ ಮಾಡಿದ್ವಿ ಬಂದ್ವಿ, ಯಾವುದೇ ಗಲಾಟೆ ನಡೆದಿಲ್ಲ ಎಂದಿದ್ದಾರೆ.

ADVERTISEMENT

ಕುಮಾರಸ್ವಾಮಿಗೆ ಮಗನ ಚುನಾವಣೆಗಿಂತ ನನ್ನ ಬಗ್ಗೆ ಮಾಹಿತಿ ಕಲೆಕ್ಟ್ ಮಾಡುವುದರಲ್ಲೇ ನಿರತರಾಗಿದ್ದಾರೆ. ನಾನು ಮಂತ್ರಿಯಾದ ದಿನದಿಂದ ಇದೇ ಕೆಲಸ ಆಗಿದೆ. ನಾವು ಅಭಿವೃದ್ಧಿ ಬಗ್ಗೆ ಕೆಲಸ ಮಾಡ್ತೀವಿ, ಅವರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ವರ್ಗಾವಣೆಗೂ ಇದಕ್ಕೂ ಸಂಬಂಧವಿಲ್ಲ. ಕಿಲಾರ ಜಯರಾಂ ನಲವತ್ತು ವರ್ಷದಿಂದ ಪರಿಚಯ. ಅವನು ನಾನು ಒಳ್ಳೆಯ ಸ್ನೇಹಿತ, ನಮ್ಮ ಮಂಡ್ಯದವನು. ನನ್ನ ಬಗ್ಗೆ ಕಾಳಜಿ ಹೊಂದಿರುವ ಕುಮಾರಸ್ವಾಮಿಗೆ ಅಭಿನಂಧನೆ ಎಂದು ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿ, ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಆಕಾಶಕ್ಕೆ ಉಗುಳಿದ್ರೆ ನಮ್ಮ ಮೇಲೆಯೇ ಬೀಳುತ್ತೆ ಅನ್ನೋದನ್ನ ಅರಿತುಕೊಂಡು ಮಾತನಾಡಬೇಕು. ಸಿಎಂ ಬಲಗೈ ಬಂಟ ಪತ್ರಿಕಾಗೋಷ್ಠಿಯಲ್ಲಿ ಅಬಕಾರಿ ಮಂತ್ರಿ ವಸೂಲಿ ಬಗ್ಗೆ ಹೇಳಿದ್ದಾರೆ. ಇವೆಲ್ಲ ಬಿಟ್ಟು ಚಲುವರಾಯಸ್ವಾಮಿ ಮತಾಡೋದನ್ನ ಸರಿಯಾಗಿ ಕಲಿಬೇಕು. ದೇವೇಗೌಡರು, ಕುಮಾರಸ್ವಾಮಿ ಬಗ್ಗೆ ಮಾತನಾಡಿದ್ರೆ ದೊಡ್ಡ ಲೀಡರ್ ಆಗ್ತಿನಿ ಅನ್ನೋದನ್ನ ಮನಸ್ಸಿಂದ ತೆಗೆದುಹಾಕಿ. ಚಲುವರಾಯಸ್ವಾಮಿ ಮೇಲೆ ಹಲ್ಲೆಯಾಗಿದ್ದ ವಿಚಾರದ ಬಗ್ಗೆ ಮಾತನಾಡಿ, ಕೀಲಾರ ಜಯರಾಮ್ ಒಳ್ಳೆ ವ್ಯಕ್ತಿ, ಈ ಘಟನೆ ಹೇಗಾಯ್ತು ಅಂತ ಗೊತ್ತಿಲ್ಲ. ಕೀಲಾರ ಜಯರಾಮ್ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಲಿ ಎಂದಿದ್ದಾರೆ. ನಾನೂ ಕೂಡ ಕಾರ್ಯಕ್ರಮದಲ್ಲೆ ಇದ್ದೆ. ಹಲ್ಲೆ ಆಗ್ತಿದೆ ಅಂದ್ರು ಅಷ್ಟರಲ್ಲಿ ಹೋಗಿ ನೋಡಿದೆ ಆಗ ಎಲ್ಲರೂ ಶಾಂತರಾಗಿದ್ರು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂಡೂರು ವಿಧಾನಸಭಾ ಕ್ಷೇತ್ರದ ಕುಡುತಿನಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ನನ್ನ ಮಾತುಗಳು

Next Post

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ನೇರ ಸವಾಲು..!

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ನೇರ ಸವಾಲು..!

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ನೇರ ಸವಾಲು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada