• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಹುಲ್ ಸಲಹೆ ಕೈಬಿಟ್ಟದ್ದೇ ಕಾಂಗ್ರೆಸ್‌ಗೆ ಹಿನ್ನಡೆ? ತಮಿಳುನಾಡು ಫಲಿತಾಂಶದ ಸುತ್ತ ಹೊಸ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
May 5, 2026
in ರಾಜಕೀಯ
0
ರಾಹುಲ್ ಸಲಹೆ ಕೈಬಿಟ್ಟದ್ದೇ ಕಾಂಗ್ರೆಸ್‌ಗೆ ಹಿನ್ನಡೆ? ತಮಿಳುನಾಡು ಫಲಿತಾಂಶದ ಸುತ್ತ ಹೊಸ ಚರ್ಚೆ
Share on WhatsAppShare on FacebookShare on Telegram

ಪಂಚರಾಜ್ಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ಗೆ ಕೇರಳ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ಗಮನಾರ್ಹ ಸಾಧನೆ ಕಾಣಿಸಲಿಲ್ಲ. ಇದೇ ವೇಳೆ ತಮಿಳುನಾಡು ಚುನಾವಣೆಯ ಹಿನ್ನೆಲೆ ಅಚ್ಚರಿಯ ವಿಚಾರವೊಂದು ಹೊರಬಂದಿದ್ದು, ರಾಹುಲ್ ಗಾಂಧಿ ನೀಡಿದ್ದ ಸಲಹೆಯನ್ನು ಅನುಸರಿಸದದ್ದೇ ಕಾಂಗ್ರೆಸ್‌ನ ದುರ್ಬಲ ಪ್ರದರ್ಶನಕ್ಕೆ ಕಾರಣವೇ ಎಂಬ ಚರ್ಚೆ ಇದೀಗ ತೀವ್ರಗೊಂಡಿದೆ.

ADVERTISEMENT
YouTube player

ಹಿರಿಯ ನಾಯಕರ ಮಾತಿಗೆ ಮನ್ನಣೆ ನೀಡಿ ರಾಹುಲ್ ಗಾಂಧಿ ಮೌನವಾಗಿದ್ದೇ ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿತ್ತೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಗೆ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವಂತೆ ರಾಹುಲ್ ಗಾಂಧಿ ಸೂಚಿಸಿದ್ದರು ಎನ್ನಲಾಗಿದೆ. ಆದರೆ ಈ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ P. Chidambaram ಒಪ್ಪಿಗೆ ನೀಡಲಿಲ್ಲ. ಬದಲಾಗಿ ಡಿಎಂಕೆ ಜೊತೆ ಕೈಜೋಡಿಸುವುದೇ ಉತ್ತಮ ಎಂದು ಅವರು ಅಭಿಪ್ರಾಯಪಟ್ಟಿದ್ದರು. ಹಿರಿಯರ ಸಲಹೆಗೆ ಮೌಲ್ಯ ನೀಡಿ ರಾಹುಲ್ ಗಾಂಧಿ ಕೂಡ ಮೌನವಾಗಿದ್ದರು ಎನ್ನಲಾಗಿದೆ. ಈ ನಿರ್ಧಾರವೇ ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಪರಿಣಮಿಸಿದೆ ಎಂಬ ಚರ್ಚೆ ಪಕ್ಷದೊಳಗೇ ನಡೆಯುತ್ತಿದೆ.

Davangere South By Election 2026 Results: ದಾವಣಗೆರೆಯಲ್ಲಿ ಬಿಜೆಪಿ-ಕಾಂಗ್ರೆಸ್ ಹಾವು ಏಣಿ ಆಟ #pratidhvani

234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 118 ಸ್ಥಾನಗಳ ಅವಶ್ಯಕತೆ ಇದೆ. ವಿಜಯ್ ನೇತೃತ್ವದ ಟಿವಿಕೆ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದ್ದರೂ ಬಹುಮತಕ್ಕೆ ಕೆಲವು ಸ್ಥಾನಗಳ ಕೊರತೆ ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಚುನಾವಣಾ ಫಲಿತಾಂಶ ಭಾರೀ ಕುತೂಹಲ ಮೂಡಿಸಿದ್ದು, ಸರ್ಕಾರ ರಚನೆಗಾಗಿ ವಿಜಯ್ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಯೂ ಎದ್ದಿದೆ.

YouTube player

ಇದರ ನಡುವೆ ಕಾಂಗ್ರೆಸ್ ಮತ್ತು ಟಿವಿಕೆ ನಡುವೆ ಮಾತುಕತೆ ನಡೆದಿರುವ ಸುಳಿವುಗಳು ದೊರೆತಿವೆ. ಈ ಮೈತ್ರಿಗೆ ವಿಜಯ್ ಅವರ ತಂದೆಯೂ ಬೆಂಬಲ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

Tags: #AlliancePolitics#congress#ElectionDebate#electionresults#rahulgandhiDMKindianpoliticsPoliticalAnalysisTamilNaduPoliticsTVK
Previous Post

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

Next Post

ನಾಗರಿಕತೆ-ಮೌಲ್ಯಗಳ ಸಂಘರ್ಷದಲ್ಲಿ ಹೆಣ್ಣು

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
Next Post
ನಾಗರಿಕತೆ-ಮೌಲ್ಯಗಳ ಸಂಘರ್ಷದಲ್ಲಿ ಹೆಣ್ಣು

ನಾಗರಿಕತೆ-ಮೌಲ್ಯಗಳ ಸಂಘರ್ಷದಲ್ಲಿ ಹೆಣ್ಣು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada