• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಕ್ಕಿದ್ದಕ್ಕೆ ಹರಕೆ ತೀರಿಸಿದ್ಯಾರು..?

ಕೃಷ್ಣ ಮಣಿ by ಕೃಷ್ಣ ಮಣಿ
February 21, 2025
in Uncategorized, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಕ್ಕಿದ್ದಕ್ಕೆ ಹರಕೆ ತೀರಿಸಿದ್ಯಾರು..?
Share on WhatsAppShare on FacebookShare on Telegram

ಮುಡಾ ಹಗರಣ ಪ್ರಕರಣ ಸಂಬಂಧ ಲೋಕಾಯುಕ್ತ ಕೋರ್ಟ್​​ಗೆ ಬಿ. ರಿಪೋರ್ಟ್​​ ಸಲ್ಲಿಕೆ ಬೆನ್ನೆಲ್ಲೇ ಇ.ಡಿ ಅಲರ್ಟ್​ ಆಗಿದ್ದು, ಮುಡಾ ಅಧಿಕಾರಿಗಳು ದಾಖಲೆ ಸಮೇತ ಹಾಜರಾಗುವಂತೆ ಬುಲಾವ್ ನೀಡಿದೆ. ಮುಡಾ ಕಮಿಷನರ್ ರಘುನಂದನ್, ನಗರ ಯೋಜನಾ ಸದಸ್ಯ ಶಿವರಾಮಯ್ಯ, ಕಾರ್ಯದರ್ಶಿ ಪ್ರಸನ್ನ ಕುಮಾರ್ ಹಾಜರಾಗಿದ್ದಾರೆ. ಇನ್ನು ಮುಖ್ಯ ಲೆಕ್ಕ ಅಧಿಕಾರಿ ಮಂಜುಳಾ ವಿಚಾರಣೆಗೆ ಹಾಜರಾಗಿ ತೆರಳಿದ್ದು, ಮತ್ತೆ ಮಧ್ಯಾಹ್ನದ ನಂತರ ಬರಲು ಹೇಳಿದ್ದಾರೆಂದು ಹೊರಟಿದ್ದಾರೆ. .

ADVERTISEMENT
K. J. George :  ಸಮರ್ಪಕ ಟಿಸಿ ಮತ್ತು ವಿದ್ಯುತ್ ಕೊಡಲು ಇಂದನ ಸಚಿವರಿಗೆ ಹಾವೇರಿ ಜಿಲ್ಲಾ ರೈತ ಸಂಘದಿಂದ ಆಗ್ರಹ

ಸಿಎಂ ಸಿದ್ದರಾಮಯ್ಯಗೆ ಮುಡಾ ಕೇಸ್​​ನಲ್ಲಿ ಕ್ಲೀನ್​ ಚೀಟ್ ವಿಚಾರದ ಬಗ್ಗೆ ದಾವಣಗೆರೆಯಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಂಗದ ಮೇಲೆ ನಂಬಿಕೆ ಇತ್ತು. ಕ್ಲೀನ್ ಚೀಟ್ ಸಿಕ್ಕಿದ್ದು, ಸಂತೋಷವಾಗಿದೆ. ಇದರಿಂದಲೇ ತಿಳಿಯುತ್ತೆ ಬಿಜೆಪಿ ಯಾವ ರೀತಿ ಸಂಚು ಮಾಡಿತ್ತು ಅಂತ. ಹಿಂದುಳಿದ ಒಬ್ಬ ಪ್ರಾಮಾಣಿಕ ನಾಯಕನಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿದ್ರು ಆದ್ರೆ ಅದು ಆಗಲಿಲ್ಲ ಎಂದಿದ್ದಾರೆ.

ಮುಡಾ ಕೇಸ್​ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ನಾನಾಗಲಿ, ಸಿಎಂ ಆಗಲಿ.. ಸಿಎಂ ಪತ್ನಿ ಆಗಲಿ ಹೆದರುವ ಪ್ರಶ್ನೆಯೇ ಇಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ. ಭಯ ಪಡುವ ಅಗತ್ಯವಿಲ್ಲ. ಮುಡಾ ಕಡತಗಳನ್ನು ನಾನು ತೆಗೆದುಕೊಂಡು ಹೋಗಿಲ್ಲ ಎಂದಸಿದ್ದಾರೆ. ಅದೇನು ಕಡಲೆ ಪುರಿ ಅಲ್ಲ. ಫೈಲ್​ ತೆಗೆದುಕೊಂಡು ಹೋಗೋದು ಅಷ್ಟು ಸುಲಭ ಅಲ್ಲ. ಬಿಜೆಪಿಯವರು ಆರೋಪ ಮಾಡ್ತಿದ್ದರಲ್ಲ. ಅವರನ್ನೇ ಯಾವ ಫೈಲ್​ ಕೇಳಿ ಅಂತ ಎಂದು ಕಿಡಿಕಾರಿದ್ದಾರೆ.

ಮೈಸೂರಲ್ಲಿ ಸಿದ್ದರಾಮಯ್ಯ ಅಭಿಮಾನಿ ಹರಕೆ ಸಲ್ಲಿಕೆ. ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಬ್ರಿಗೇಡ್ ಕಾರ್ಯದರ್ಶಿ ಚಾಮುಂಡಿ ದೇವಿಗೆ ಹರಕೆ ಸಲ್ಲಿಸಿದ್ದಾರೆ. ನಾಡ ಅಧಿದೇವತೆಗೆ ಈಡುಗಾಯಿ ಒಡೆದು, ಉರುಳು ಸೇವೆ ಮಾಡಿದ್ದಾರೆ. ಬರಿಗಾಲಿನಲ್ಲಿ ಬೆಟ್ಟದಲ್ಲಿ ನಡೆದಾಡಿ ಹರಕೆ ಸಲ್ಲಿಸಿದ್ದಾರೆ. ಲೋಕಾಯುಕ್ತದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕ ಹಿನ್ನೆಲೆಯಲ್ಲಿ ಹಾಗು ಪ್ರಕರಣ ಸಿಬಿಐಗೆ ವರ್ಗಾವಣೆಯಾಗದ ಕಾರಣಕ್ಕೆ ಹರಕೆ‌ ತಿರಿಸಿದ್ದಾರೆರ. ಕಳಂಕದಿಂದ ಮುಕ್ತರಾಗಲಿ ಎಂದು ಹರಕೆ‌ ಕಟ್ಟಿಕೊಂಡಿದ್ದೆ, ಈಗ ಸಿಎಂ ತಪ್ಪಿಲ್ಲ ಎಂದು ಲೋಕಾಯುಕ್ತ ಹೇಳಿದೆ ಎಂದು ಕಾಂಗ್ರೆಸ್ ಮುಖಂಡ ಮೈಸೂರು ಬಸವಣ್ಣ ಹೇಳಿದ್ದಾರೆ.

Tags: cm siddaramaiah gets clean chit in muda casecm siddaramaiah wife gets clean chited probe muda scamEnforcement Directoratelokayukta gives clean chit to cm siddaramaiah in muda caselokayukta reportmoney Laundering caseMuda Scammuda site allocation scammuda site scammulti crore scam in mudaparvathi siddaramaiah gets clean chitsiddaramaiah muda scamsnehamayi krishna₹4000 crore scam in muda
Previous Post

ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ – ಕೆಪಿಸಿಸಿ ಪಟ್ಟಕ್ಕೆ ಡಿಕೆ ಹೊಸ ದಾಳ ! 

Next Post

ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada