• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

ಕೃಷ್ಣ ಮಣಿ by ಕೃಷ್ಣ ಮಣಿ
April 21, 2025
in ಕರ್ನಾಟಕ, ಶೋಧ
0
ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?
Share on WhatsAppShare on FacebookShare on Telegram

ಮನೆಯಲ್ಲಿ ಹೆಂಡತಿ ಮಗಳ ಕಾಟವನ್ನು ತಾಳಲಾರದೆ ನಿವೃತ್ತ ಡಿಜಿಪಿ ಓಂಪ್ರಕಾಶ್​, ಮನೆಯನ್ನೇ ಬಿಟ್ಟು ಹೋಗಿದ್ದರು ಎನ್ನುವುದು ಎಫ್​ಐಆರ್​ನಲ್ಲಿ ದಾಖಲಾಗಿರುವ ಮಾಹಿತಿಯಿಂದ ತಿಳಿದು ಬರ್ತಿದೆ. ​ನಿವೃತ್ತ ಡಿಜಿಪಿ ಓಂಪ್ರಕಾಶ್​ ಪುತ್ರ ಕಾರ್ತಿಕೇಶ್​ ನೀಡಿರುವ FIR ಪ್ರತಿ ಪ್ರತಿಧ್ವನಿಗೆ ಲಭ್ಯವಾಗಿದ್ದು, ವಾರದ ಹಿಂದೆ ಬೇಸತ್ತು ಮನೆಯಿಂದ ಕಾಲ್ಕಿತ್ತಿದ್ದರು ಎನ್ನುವುದು ಗೊತ್ತಾಗ್ತಿದೆ.

ADVERTISEMENT

‘ನನ್ನ ತಾಯಿಯಾದ ಶ್ರೀಮತ. ಪಲ್ಲವಿ ಅವರು ನಮ್ಮ ತಂದೆ ನಿವೃತ್ತ ಡಿ.ಜಿ ಮತ್ತು ಐ.ಜಿ.ಪಿ ಆದ ಓಂ ಪ್ರಕಾಶ್ ಅವರಿಗೆ ಕಳೆದ ಒಂದು ವಾರದಿಂದ ಕೊಲೆ ಬೆದರಿಕೆ ಹಾಕುತ್ತಿದ್ದರು. ಹೀಗಾಗಿ ನನ್ನ ತಂದೆಯವರು ವಾರದ ಹಿಂದೆ ಅವರ ಸಹೋದರಿ ಸರಿತಾ ಕುಮಾರಿ ಅವರ ಮನೆಗೆ ಹೋಗಿ ವಾಸವಿದ್ದರು. ಆ ನಂತರ ನನ್ನ ತಂಗಿ ಕೃತಿ 2 ದಿನಗಳ ಹಿಂದೆ ಸರಿತಾ ಕುಮಾರಿ ಅವರ ಮನೆಗೆ ಹೋಗಿ ನಮ್ಮ ತಂದೆ ಓಂ ಪ್ರಕಾಶ್ ಅವರನ್ನು ಒತ್ತಾಯ ಪೂರ್ವಕವಾಗಿ ಮರಳಿ ಮನೆಗೆ ಬರುವಂತೆ ಪೀಡಿಸಿ ಕರೆದುಕೊಂಡು ಬಂದಿದ್ದಳು ಎಂದು ಉಲ್ಲೇಖಿಸಿದ್ದಾರೆ.

ಭಾನುವಾರ ಸಂಜೆ ಸುಮಾರು 5 ಗಂಟೆಗೆ ನಾನು ದೊಮ್ಮಲೂರಿನ ಕರ್ನಾಟಕ ಗಾಲ್ಫ್​ ಅಸೋಸಿಯಷನ್​ಗೆ ಹೋಗಿದ್ದಾಗ, ನಮ್ಮ ಪಕ್ಕದ ಮನೆಯವರಾದ ಜಯಶ್ರೀ ಶ್ರೀಧರನ್ ಕರೆಮಾಡಿ ನಿಮ್ಮ ತಂದೆ ಓಂ ಪ್ರಕಾಶ್ ಅವರ ದೇಹ ಕೆಳಗಡೆ ಬಿದ್ದಿರುತ್ತದೆ ಎಂದು ತಿಳಿಸಿದರು. ತಕ್ಷಣ ನಾನು ಸುಮಾರು 5.45ಕ್ಕೆ ಮನೆಗೆ ಬಂದು ನೋಡಿದಾಗ, ಮನೆಯಲಿ ಪೊಲೀಸರು ಮತ್ತು ಸಾರ್ವಜನಿಕರು ಇದ್ದರು. ನಮ್ಮ ತಂದೆಯವರ ತಲೆ ಮತ್ತು ಮೈತುಂಬ ರಕ್ತವಾಗಿತ್ತು.

DK Shivakumar :  ಸಿಎಂ ಸಿದ್ದರಾಮಯ್ಯ ಸರ್ಕಾರಿ ನೌಕರರನ್ನು ಹೊಗಳಿದ ಡಿಕೆ ಶಿವಕುಮಾರ್. #pratidhvani

ನಮ್ಮ ತಂದೆಯವರ ದೇಹದ ಪಕ್ಕದಲ್ಲಿ ಹೊಡೆದಿರುವ ಬಾಟಲ್ ಮತ್ತು ಚಾಕು ಇದ್ದವು. ನಂತರ ನಮ್ಮ ತಂದೆಯವರ ದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು. ನಮ್ಮ ತಾಯಿ ಪಲ್ಲವಿ, ತಂಗಿ ಕೃತಿ ಅವರು ಖಿನ್ನತೆಯಿಂದ ಬಳಲುತ್ತಿದ್ದು, ಪ್ರತಿನಿತ್ಯ ನಮ್ಮ ತಂದೆಯ ಜೊತೆಗೆ ಜಗಳ ಮಾಡುತ್ತಿದ್ದರು. ನಮ್ಮ ತಾಯಿ ಪಲ್ಲವಿ ಮತ್ತು ತಂಗಿ ಕೃತಿಅರವರು ನಮ್ಮ ತಂದೆಯನ್ನು ಕೊಲೆ ಮಾಡಿರುವ ಬಗ್ಗೆ ಶಂಕೆಯಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಂದರೆ ಸಾವಿನ ಭಯದಲ್ಲೇ ನಿವೃತ್ತ ಡಿಜಿಪಿ ಓಂಪ್ರಕಾಶ್​ ತನ್ನ ತಂಗಿಯ ಮನೆಯಲ್ಲಿ ಹೋಗಿ ವಾಸವಾಗಿದ್ದರು. ಆದರೆ ಕೊಲೆ ಮಾಡುವ ಉದ್ದೇಶದಿಂದಲೇ ಮಗಳು ಕೃತಿ ಸೋದರ ಅತ್ತೆ ಮನೆಯಿಂದ ನಿವೃತ್ತ ಡಿಜಿಪಿ ಓಂಪ್ರಕಾಶ್​ ಅವರನ್ನು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿದ್ದಾಳೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗ್ತಿದೆ. ಒಟ್ಟಾರೆ ನಿವೃತ್ತ ಡಿಜಿಪಿ ಓಂಪ್ರಕಾಶ್​ ಅವರ ತಂದೆಗೆ 98 ವರ್ಷ ಆಗಿದ್ದು, ಬಿಹಾರದಲ್ಲಿ ವಾಸವಿದ್ದಾರೆ. ತಾನು ಕೊನೆಯ ದಿನಗಳನ್ನು ಎಣಿಸುವಾಗ ತನ್ನ ಮಗನ ಕೊಲೆಯ ವಿಚಾರ ಎಷ್ಟು ನೋವು ತಂದಿರಬೇಕು ಅಲ್ಲವೇ..?

Previous Post

ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ಖಂಡಿತ ತಪ್ಪು – ಮೌನ ಮುರಿದ ಡಿಸಿಎಂ ಡಿಕೆ ಶಿವಕುಮಾರ್..! 

Next Post

ಶಾಸಕರ ಅಮಾನತು ವಾಪಸ್​ ಪಡೀತಾರ ಸ್ಪೀಕರ್ ಖಾದರ್​..?

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಶಾಸಕರ ಅಮಾನತು ವಾಪಸ್​ ಪಡೀತಾರ ಸ್ಪೀಕರ್ ಖಾದರ್​..?

ಶಾಸಕರ ಅಮಾನತು ವಾಪಸ್​ ಪಡೀತಾರ ಸ್ಪೀಕರ್ ಖಾದರ್​..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada