• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾರಿ ನಿರ್ದೇಶನಾಲಯ ಅಧಿಕಾರಿಗಳೇ ಹೀಗೆ ದೋಖಾ ಮಾಡಿದ್ರಾ..?

ಪ್ರತಿಧ್ವನಿ by ಪ್ರತಿಧ್ವನಿ
July 23, 2024
in Top Story, ಇತರೆ / Others, ಕರ್ನಾಟಕ, ಜೀವನದ ಶೈಲಿ
0
Share on WhatsAppShare on FacebookShare on Telegram

ವಾಲ್ಮೀಕಿ ನಿಗಮದ ಹಗರಣ ದಿನಕ್ಕೊಂದು ಟರ್ನ್ ಅಂಡ್‌ ಟ್ವಿಸ್ಟ್‌ ಪಡೀತಿದೆ. ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರನ್ನು ಹೇಳುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಒತ್ತಡ ಹಾಕಿದರು ಮತ್ತು ಮಾನಸಿಕವಾಗಿ ಚಿತ್ರಹಿಂಸೆ ನೀಡಿದರು ಎಂದು ಆರೋಪಿಸಿ ನಿಗಮದ ಹಿಂದಿನ ಎಂಡಿ ಕಲ್ಲೇಶ್, ಇಡಿ ಅಧಿಕಾರಿಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ವಿಲ್ಸನ್ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಜಾರಿ ನಿರ್ದೇಶನಾಲಯ Enforcement Directorate ವಿರುದ್ಧ FIR ದಾಖಲಾಗಿದೆ. ಮುರಳಿ ಕಣ್ಣನ್, ಮಿತ್ತಲ್ ಎಂಬ ಅಧಿಕಾರಿಗಳ ವಿರುದ್ಧ ಕಲ್ಲೇಶ್ ಆರೋಪ ಮಾಡಿದ್ದಾರೆ. ಜುಲೈ 16 ರಂದು ನಡೆದ ವಿಚಾರಣೆ ವೇಳೆ ಕಣ್ಣನ್ 17 ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಅವರು ತಕ್ಷಣವೇ ಉತ್ತರ ನೀಡಿರುವುದಾಗಿ ಕಲ್ಲೇಶ್ ಹೇಳಿದ್ದಾರೆ. ಇದೇ ವೇಳೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಮಿತ್ತಲ್ ಬೆದರಿಕೆ ಹಾಕಿದ್ದಾರೆ ಎಂದು ಕಲ್ಲೇಶ್ ದೂರಿದ್ದಾರೆ.

ಜಾರಿ ನಿರ್ದೇಶನಾಯಲ ಸಹಾಯ ಬೇಕಾದರೆ ಮಾಜಿ ಸಚಿವ ನಾಗೇಂದ್ರ ಮತ್ತು ಹಣಕಾಸು ಇಲಾಖೆ ಹೆಸರು ಹೇಳುವಂತೆ ಹೇಳಿದ್ದಾರೆ ಅಂತ ದೂರಿನಲ್ಲಿ ತಿಳಿಸಲಾಗಿದೆ. ಈ ವಿಚಾರ ರಾಜ್ಯ ಸರ್ಕಾರ ವರ್ಸಸ್‌ ಇಡಿ ಅಧಿಕಾರಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳನ್ನು ಈ ಆರೋಪ ತೋರಿಸುತ್ತಿದೆ. ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ರು ತನಿಖೆಯನ್ನು ಹೇಗೆ ಮಾಡ್ತಾರೆ ಅನ್ನೋ ಕುತೂಹಲ ಹೆಚ್ಚಾಗಿದೆ.

ಈ ನಡುವೆ ವಾಲ್ಮೀಕಿ ನಿಗಮದ ಹರಣದಲ್ಲಿ ಜೈಲು ಸೇರಿರೋ ಮಾಜಿ ಸಚಿವ ಬಿ. ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರಿ ಕಳೆದಿದ್ದಾರೆ. ಜೈಲಿನಲ್ಲಿ ನಾಗೇಂದ್ರಗೆ 7140 ಯುಟಿಪಿ ನಂಬರ್ ನೀಡಲಾಗಿದೆ. ಇಡಿ ಕಸ್ಟಡಿ ಅಂತ್ಯವಾಗಿದ್ರಿಂದ ನಿನ್ನೆ ನಾಗೇಂದ್ರ ಅವ್ರನ್ನ ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್​ ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.

Tags: . police investigation undergoing..#[pratidhvanidigitalEnforcement Directorate
Previous Post

ದರ್ಶನ್ ಭೇಟಿಗೆ ಬಂದ ಸಾಧುಕೋಕಿಲ.. ಎಲ್ಲೇ ಹೋದ್ರೂ ಕಾಮಿಡಿ ಮಾತ್ರ ಬಿಡೋದಿಲ್ಲ

Next Post

ಆತನ ಮನೆಗೆ ಯುವತಿಯರು ಬರ್ತಿರ್ತಾರೆ ಹೋಗ್ತಿರ್ತಾರಂತೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಆತನ ಮನೆಗೆ ಯುವತಿಯರು ಬರ್ತಿರ್ತಾರೆ ಹೋಗ್ತಿರ್ತಾರಂತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada