• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೀದಿ ಇದೇನ್ರೀ..? ಬಂಗಾಳದಲ್ಲಿ ಏನು ನಡೆಯುತ್ತಿದೆ?

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ದೀದಿ ಇದೇನ್ರೀ..? ಬಂಗಾಳದಲ್ಲಿ ಏನು ನಡೆಯುತ್ತಿದೆ?
Share on WhatsAppShare on FacebookShare on Telegram

ಕಲ್ಕತ್ತಾ: ದೀದಿ ಮಮತಾ ಬ್ಯಾನರ್ಜಿ ನಾಡಿನಲ್ಲಿ ನಿರಂತರ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗೆ ಟಿಎಂಸಿ ನಾಯಕನೋರ್ವ ನಡು ರಸ್ತೆಯಲ್ಲಿ ಯುವತಿಯನ್ನು ಥಳಿಸಿದ ಕುಕೃತ್ಯಮಾಸುವ ಮುನ್ನವೇ ಮತ್ತೊಂದು ಹಿಂಸಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಕಮರ್ ಹಟಿಯಲ್ಲಿ ಎಂಎಲ್ ಎ ಮದನ್ ಲಾಲ್ ಆಪ್ತ ತಲ್ತಲಾ ಕ್ಲಬ್ ನಲ್ಲಿ ಯುವತಿಯೊಬ್ಬಳಿಗೆ ಮನಸೋ ಇಚ್ಛೆ ದೊಣ್ಣೆಯಿಂದ ಥಳಿಸಿದ್ದಾನೆ. ಯುವತಿ ನೋವಿನಿಂದ ಚೀರುತ್ತಿದ್ದರೂ ಆತ ಬಿಡದೇ ಹೊಡೆದು ಹೊಡೆದು ಸಹಚರರ ಜತೆ ನಗುತ್ತಾ ವಿಕೃತ ಸಂತೋಷ ಪಟ್ಟಿದ್ದಾನೆ. ಎಂಎಲ್‌ಎ ಆಪ್ತನೆಂದು ಹೇಳಲಾಗುತ್ತಿರುವ ಜಯಂತ್‌ ಸಿಂಘ್‌ನ ಈ ಕೃತ್ಯದ ವಿಡಿಯೋ ವೈರಲ್‌ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಪಶ್ಚಿಮ ಬಂಗಾಳ‌ ಕೂಡ ಈ ವೀಡಿಯೋ ಹಂಚಿಕೆ ಮಾಡಿಕೊಂಡು ಆಕ್ರೋಶ ವ್ಯಕ್ತಪಡಿಸಿದೆ. ಮಹಿಳೆಯರ ಹಕ್ಕುಗಳನ್ನು ಪ್ರತಿಪಾದನೆ ಮಾಡುವ ಮಮತಾ ಸರ್ಕಾರದ ಅಡಿಯಲ್ಲಿ ಈ ಅಮಾನುಷ ಕೃತ್ಯ ನಡೆದಿದ್ದು, ಮಾನವ ಸಮಾಜಕ್ಕೇ ಕಳಂಕವಾಗಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

Tags: BangalaBJPCongress PartyKolkattaMamatha banargyನರೇಂದ್ರ ಮೋದಿ
Previous Post

ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್..

Next Post

ರೈತ ಭವನ ದುರಸ್ಥಿ ಮಾಡಿಸಿ: ಶಾಸಕ ಸಿದ್ದಲಿಂಗಪ್ಪ ಪಾಟೀಲಗೆ ಮನವಿ..

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
Next Post

ರೈತ ಭವನ ದುರಸ್ಥಿ ಮಾಡಿಸಿ: ಶಾಸಕ ಸಿದ್ದಲಿಂಗಪ್ಪ ಪಾಟೀಲಗೆ ಮನವಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!