ಮತ್ತೆ ಕೇಂದ್ರದ ವಿರುದ್ದ ದೀದಿ ಗರಂ: ಪ್ರಧಾನಿಗೆ ನೇರವಾಗಿ ಪತ್ರ ಬರೆದ ದೀದಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಾಸು ಕರೆಯಿಸಿಕೊಳ್ಳುವ ಕೇಂದ್ರದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಸೆಡ್ಡು ಹೊಡೆದಿದ್ದಾರೆ. ADVERTISEMENT ಈ ಬಗ್ಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿರುವ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿರುವ ಅಲ್ಪನ್ ಬಂಡೋಪಾಧ್ಯಾಯ ಅವರನ್ನು ಕೇಂದ್ರ ವಾಪಾಸು ಕರೆದಿರುವುದು ಅಚ್ಚರಿ ಮೂಡಿಸಿದೆ. ಆದರೆ, ರಾಜ್ಯದ ಕೋವಿಡ್ ವಿರುದ್ದದ ಹೋರಾಟದ ಸಂದರ್ಭದಲ್ಲಿ ಅವರನ್ನು ಇಲ್ಲಿಂದ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. “ಪಶ್ಚಿಮ … Continue reading ಮತ್ತೆ ಕೇಂದ್ರದ ವಿರುದ್ದ ದೀದಿ ಗರಂ: ಪ್ರಧಾನಿಗೆ ನೇರವಾಗಿ ಪತ್ರ ಬರೆದ ದೀದಿ