• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಳವೆಬಾವಿ ತೋಡಿಸಿಕೊಡಿ, ಪೆಟ್ರೋಲ್‌ ಬೆಲೆ ಇಳಿಸಿ! ಮತಪೆಟ್ಟಿಗೆಯಲ್ಲಿ ತರಹವೇರಿ ಬೇಡಿಕೆ!

ಪ್ರತಿಧ್ವನಿ by ಪ್ರತಿಧ್ವನಿ
June 16, 2022
in ಕರ್ನಾಟಕ
0
ಕೊಳವೆಬಾವಿ ತೋಡಿಸಿಕೊಡಿ, ಪೆಟ್ರೋಲ್‌ ಬೆಲೆ ಇಳಿಸಿ! ಮತಪೆಟ್ಟಿಗೆಯಲ್ಲಿ ತರಹವೇರಿ ಬೇಡಿಕೆ!
Share on WhatsAppShare on FacebookShare on Telegram

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಮತ ಎಣಿಕೆ ವೇಳೆ ಕೊಳವಿಬಾವಿ ತೊಡಿಸಿಕೊಡಿ ಅಂಥ ಯುವಕನೊಬ್ಬ ಮತಪೆಟ್ಟಿಗೆ ಪತ್ರ ಹಾಕಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ADVERTISEMENT

ನಾನು ಎಂ.ಎ ಬಿ.ಎಡ್ ಮಾಡಿದ್ದೇನೆ. ಆದರೆ ನನಗೆ ಕೆಲಸ ಇಲ್ಲ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿ ಅವಶ್ಯಕತೆ ಇದೆ.  ನನಗೆ ಸರ್ಕಾರಿ ಕೆಲಸ ಕೊಡಿ ಇಲ್ಲ ಅಂದರೆ ಜಮೀನಿನಲ್ಲಿ‌ ಕೊಳವೆಬಾವಿ ತೊಡಿಸಿಕೊಡಿ ಎಂದು ಮನವಿ ಪತ್ರ ಹಾಕಿದ್ದಾರೆ.

ಒದೇ ವೇಳೆ ಪೆಟ್ರೋಲ್ ಬೆಲೆ ಇಳಿಸಿ, ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರ್‌ ಜೊತೆಗೆ ಮತದಾರರು ಪತ್ರ ಹಾಕಿರುವುದು ಪತ್ತೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ರಾಜೇಂದ್ರ ಎಂಬ ಮತದಾರನಿಂದ ಪತ್ರ ಬಂದಿದೆ.

ಮತ ಪೆಟ್ಟಿಯೊಳಗಡೆ ವಿಭಿನ್ನ ಕೊರಿಕೆಯ ಪತ್ರಗಳನ್ನ ಮತದಾರರು‌ ಹಾಕಿದ್ದಾರೆ. ಇದೇ ವೇಳೆ ಇನ್ನು ಕೆಲವರು ಬ್ಯಾಲೆಟ್ ಪತ್ರ ಮೇಲೆಯೇ ಅಭ್ಯರ್ಥಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಬರೆದಿದ್ದಾರೆ.

ಯಾವ ಅಭ್ಯರ್ಥಿಗಳು ಹಣ ಕೊಟ್ಟಿಲ್ಲ ಎಂದು ಬ್ಯಾಲೆಟ್ ಪೇಪರ್ ಮೇಲೆ ಮತ್ತೊಬ್ಬ ಮತದಾರ ಬರೆದಿದ್ದಾನೆ.

Tags: gasolineMysorePratidhvani
Previous Post

ನೆಲಸಮ ವೇಳೆ ಕಾನೂನು ಪಾಲನೆ ಅಗತ್ಯ: ಉತ್ತರಪ್ರದೇಶ ಸರಕಾರಕ್ಕೆ ಕೋರ್ಟ್‌ ಸೂಚನೆ!

Next Post

ಒಮ್ಮತ – ಅಸ್ಮಿತೆಗಳ ನಡುವೆ ರಾಷ್ಟ್ರಪತಿ ಚುನಾವಣೆ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಒಮ್ಮತ – ಅಸ್ಮಿತೆಗಳ ನಡುವೆ ರಾಷ್ಟ್ರಪತಿ ಚುನಾವಣೆ

ಒಮ್ಮತ - ಅಸ್ಮಿತೆಗಳ ನಡುವೆ ರಾಷ್ಟ್ರಪತಿ ಚುನಾವಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!