• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

ಡಿಜಿಟಲ್ ಚಿನ್ನ ವ್ಯವಹಾರ: ಜಾರ್ ಮೇಲೆ ಕರ್ನಾಟಕ ಸಿಐಡಿ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in ವಾಣಿಜ್ಯ
0
ಧಾರವಾಡದಲ್ಲಿ ಆಕ್ರೋಶ: ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ, ಅರವಿಂದ ಬೆಲ್ಲದ್ ಗೆ ಬಿಜೆಪಿ ಶಾಲು ತೆಗೆಯಲು ಸೂಚನೆ 
Share on WhatsAppShare on FacebookShare on Telegram

ಜನಪ್ರಿಯ ಡಿಜಿಟಲ್ ಚಿನ್ನದ ಹೂಡಿಕೆ ವೇದಿಕೆಯಾದ ‘ಜಾರ್’ (Jar) ಸಂಸ್ಥೆಯ ಮೇಲೆ ಕರ್ನಾಟಕದ ಅಪರಾಧ ತನಿಖಾ ಇಲಾಖೆಯ (CID) ಅಡಿಯಲ್ಲಿ ಬರುವ ‘ಠೇವಣಿ ವಂಚನೆ ತನಿಖಾ ಘಟಕ’ ದಾಳಿ ನಡೆಸಿದೆ.ಗ್ರಾಹಕರ ಆಸ್ತಿಗಳನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳಲು ತೆಗೆದುಕೊಂಡಿರುವ ಕ್ರಮಗಳ ಕುರಿತು ತನಿಖಾ ಇಲಾಖೆ ವಿವರಗಳನ್ನು ಕೇಳಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT
Siddaramaih :ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆಯನ್ನು ನೆರವೇರಿಸಿ CM   Siddaramaiah #pratidhvani #siddaramaiah

ಕಂಪನಿಯು ಕೆಲವು ನಿಯಮಗಳನ್ನು ಉಲ್ಲಂಘಿಸಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.ಗ್ರಾಹಕರು ಹೂಡಿಕೆ ಮಾಡುವ ಚಿನ್ನವನ್ನು ಕಂಪನಿಯು ಹೇಗೆ ಸಂಗ್ರಹಿಸಿಡುತ್ತಿದೆ (Gold Storage Practices), ಗ್ರಾಹಕರ ಹಿತರಕ್ಷಣೆಗೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಕಸ್ಟಡಿಯಲ್ ವ್ಯವಸ್ಥೆಗಳ ಬಗ್ಗೆ ಸ್ಪಷ್ಟತೆ ಪಡೆಯಲು ಸಿಐಡಿ ಈ ತನಿಖೆ ನಡೆಸುತ್ತಿದೆ.

Laxmi Hebbalkar : ಬಡವರ ಬಗೆಗಿನ ಕಾಳಜಿಯಿಂದ ಈ ಕಿಸಾನ್ ಸಭಾ ಟ್ರಸ್ಟ್  #pratidhvani #lakshihebbalkar

ನಾವು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ (BUDS), 2019 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ,” ಎಂದು ಸಿಐಡಿ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಈ ಪ್ರಕರಣ ಸದ್ಯ ನ್ಯಾಯಾಲಯದ ವ್ಯಾಪ್ತಿಯಲ್ಲಿರುವುದರಿಂದ ಪ್ರತಿಕ್ರಿಯಿಸಲು ಕಂಪನಿ ನಿರಾಕರಿಸಿದೆ. ಈ ಕುರಿತು  ಪ್ರತಿಕ್ರಿಯಿಸಿದ ಜಾರ್,“ನಾವು ಸಂಪೂರ್ಣವಾಗಿ ಅಧಿಕಾರಿಗಳಿಗೆ ಸಹಕರಿಸುತ್ತಿದ್ದು, ಕೇಳಲಾದ ಎಲ್ಲಾ ಮಾಹಿತಿಯನ್ನು ಒದಗಿಸಿದ್ದೇವೆ. ಈ ವಿಷಯವು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿರುವುದರಿಂದ, ಈ ಹಂತದಲ್ಲಿ ನಿರ್ದಿಷ್ಟ ಆರೋಪಗಳು ಅಥವಾ ವಿವರಗಳ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ. ಕಾನೂನು ಪ್ರಕ್ರಿಯೆಯ ಮೂಲಕ ಸತ್ಯ ಹೊರಬರುತ್ತದೆ ಎಂಬ ವಿಶ್ವಾಸ ನಮ್ಮದಲ್ಲಿದೆ,” ಎಂದು ಹೇಳಿದೆ.

Zameer Ahmed : ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ವಸತಿ ಯೋಜನೆ ಫಲಾನುಭವಿಗಳು..! #pratidhvani

ತನಿಖೆ ನಡೆಯುತ್ತಿದ್ದರೂ, ಕಂಪನಿಯ ದೈನಂದಿನ ಕಾರ್ಯಚಟುವಟಿಕೆಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ವ್ಯವಹಾರ ಮುಂದುವರಿದಿದೆ ಎಂದು ವರದಿಯಾಗಿದೆ. 2021ರಲ್ಲಿ ಸ್ಥಾಪನೆಯಾದ ಜಾರ್, ದೇಶದ 12,000 ಪಿನ್‌ಕೋಡ್‌ಗಳಲ್ಲಿ 3.5 ಕೋಟಿ ಬಳಕೆದಾರರಿಗೆ ಸೇವೆ ನೀಡುತ್ತಿದೆ. ಇತ್ತೀಚೆಗೆ ಸಂಸ್ಥೆ ಲಾಭದ ಹಾದಿಯಲ್ಲಿದೆ ಎಂದು ಪ್ರಕಟಿಸಿದೆ.

Tags: CIDGoldJar
Previous Post

ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಯಶಸ್ವಿ: ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ

Next Post

ಧಾರವಾಡದಲ್ಲಿ ಆಕ್ರೋಶ: ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ, ಅರವಿಂದ ಬೆಲ್ಲದ್ ಗೆ ಬಿಜೆಪಿ ಶಾಲು ತೆಗೆಯಲು ಸೂಚನೆ 

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಡಿಜಿಟಲ್ ಚಿನ್ನ ವ್ಯವಹಾರ: ಜಾರ್ ಮೇಲೆ ಕರ್ನಾಟಕ ಸಿಐಡಿ ದಾಳಿ

ಧಾರವಾಡದಲ್ಲಿ ಆಕ್ರೋಶ: ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ, ಅರವಿಂದ ಬೆಲ್ಲದ್ ಗೆ ಬಿಜೆಪಿ ಶಾಲು ತೆಗೆಯಲು ಸೂಚನೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!