• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವಿನ ಗೌರವ ಕಡಿಮೆಯಾಗುತ್ತಿದೆ : ಸಿಜೆಐ ರಮಣ

ಪ್ರತಿಧ್ವನಿ by ಪ್ರತಿಧ್ವನಿ
July 16, 2022
in ದೇಶ
0
ವಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವಿನ ಗೌರವ ಕಡಿಮೆಯಾಗುತ್ತಿದೆ : ಸಿಜೆಐ ರಮಣ
Share on WhatsAppShare on FacebookShare on Telegram

ರಾಜಕೀಯ ವಿರೋದವು ಹಗೆತನವಾಗಿ ಪರಿವರ್ತನೆಯಾಗುತ್ತಿದೆ ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ರಮಣ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಈ ಹಿಂದೆ ಆಡಳಿಯ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಇದ್ದ ಗೌರವ ಇಂದಿನ ಜಾಯಮಾನದಲ್ಲಿ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.

ನಾವುಗಳು ಇತ್ತೀಚಿನ ದಿನಗಳಲ್ಲಿ ರಾಜಕೀಯ ಹಗೆತನವನ್ನಕ್ಕೆ ಸಾಕ್ಷಿಯಾಗುತ್ತಿದ್ದೇವೆ ಎಂದು ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್(CPA) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ದುರಾದೃಷ್ಟವಷಾತ್ ಈ ಹಿಂದೆ ಗೌರವವಿದ್ದ ಸ್ಥಾನದಲ್ಲಿ ಈಗ ವಿರೋಧ ಹೆಚ್ಚಾಗಿ ಕಾಣುತ್ತಿದೆ ಹಾಗೂ ಕಾರ್ಯಕ್ಷಮತೆ ಬಗ್ಗೆಯೂ ಸಹ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಯಾವುದೇ ವಿವರವಾದ ಚರ್ಚೆ ಅಥವಾ ಪರಿಶೀಲನೆಗಳಿಲ್ಲದೆ ಮಸೂದೆಗಳನ್ನು ಅಂಗೀಕರಿಸಲಾಗುತ್ತಿದೆ ಎಂದು ಬೇಸರಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಜನರು ಸಂಕಷ್ಟದಲ್ಲಿರುವಾಗ ಜನಪ್ರತಿನಿಧಿಗಳು ನಾಪತ್ತೆ: ಪೃಥ್ವಿ ರೆಡ್ಡಿ

Next Post

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಮುಂದುವರೆಯಲಿ : ಸರ್ಕಾರಕ್ಕೆ ಒತ್ತಾಯ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಮುಂದುವರೆಯಲಿ : ಸರ್ಕಾರಕ್ಕೆ ಒತ್ತಾಯ

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಮುಂದುವರೆಯಲಿ : ಸರ್ಕಾರಕ್ಕೆ ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!