• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೈಕ್ ಶೋ ರೂಮ್ ಬೆಂಕಿ ಅವಘಡದಲ್ಲಿ ಮೃತಪಟ್ಟ ಪ್ರಿಯಾ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ರಾಜಾಜೀನಗರ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ADVERTISEMENT

ಪ್ರಿಯಾ ಅವರ ಕುಟುಂಬ ವರ್ಗ ಗಾಂಧಿನಗರದ ಓಕಳಿಪುರಂ ನಲ್ಲಿ ನೆಲೆಸಿದ್ದು, ಸಚಿವರ ಭೇಟಿ ವೇಳೆ, ಶೋ ರೂಮ್ ಮಾಲೀಕರ ವಿರುದ್ಧ ಕುಟುಂಬ ವರ್ಗದವರು ಅಸಮಾಧಾನ ವ್ಯಕ್ತಪಡಿಸಿದರು. ಶೋ ರೂಮ್ ಮಾಲೀಕರು ಯಾರು ಕೂ ಇಲ್ಲಿಯ ವರೆಗೆ ಏನು ಎಂದು ಕೇಳಲು ಬಂದಿಲ್ಲ.ಶಾಸಕರಾಗಿ ನೀವೇ ನಮಗೆ ನ್ಯಾಯ ಒದಗಿಸಬೇಕು ಎಂದು ಪ್ರಿಯಾ ಅವರ ತಂದೆ ಸಚಿವದಿನೇಶ್ ಗುಂಡೂರಾವ್ ಅವರ ಬಳಿ ಮನವಿ ಮಾಡಿದರು.

ಯುವತಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಚಿವ ದಿನೇಶ್ ಗುಂಡೂರಾವ್, ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶೋ ರೂಮ್ ಮಾಲೀಕರನ್ನ ಕರೆದು ಚರ್ಚಿಸುವುದಾಗಿ ಪ್ರಿಯಾ ಅವರ ತಂದೆ ತಾಯಿ ಅವರಿಗೆ ಭರವಸೆ ನೀಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಪ್ರಿಯಾ ಅವರ ಭರ್ತ್ ಡೇ ಇರುವಾಗ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದು ಬೇಸರ ತರಿಸಿದೆ.ಅವರ ತಂದೆ ತಾಯಿ ಮಕ್ಕಳನ್ನ ಕಷ್ಟಪಟ್ಟು ಓದಿಸಿದ್ದಾರೆ.ಅಚಾನಕ್ಕಾಗಿ ಈ ರೀತಿ ಸಾವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತ ಪಡಿಸಿದರು. ಕುಟುಂಬ ವರ್ಗಕ್ಕೆ ಪರಿಹಾರ ಒದಗಿಸಿಕೊಡವೇಕು.‌ಇನ್ಸೂರೆನ್ಸ್ ಇದೆಯಾ ಎಂಬುದನ್ನ ವಿಚಾರಿಸಬೇಕಿದೆ. ಶೋ ರೂಮ್ ಮಾಲೀಕರೊಂದಿಗೂ ಚರ್ಚಿಸಿದ ಬಳಿಕ ಪರಿಹಾರ ದೊರಕಿಸಿಕೊಡುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Tags: Congress PartyDinesh Gundurao condolesfire accident*Health Minister Dinesh GunduraoPriya who died in the bike showroomRajajinagar bike showroom
Previous Post

ಕಾಂಗ್ರೆಸ್ ಭದ್ರಕೋಟೆ ಸಂಡೂರಲ್ಲಿ ಯಾರ ಕೈ ಮೇಲು ?! ರೆಡ್ಡಿ ಮ್ಯಾಜಿಕ್ ವರ್ಕ್ ಔಟ್ ಆಗುತ್ತಾ ?! 

Next Post

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.. ಮೂರು ಮಾತು.. ಸಿಎಂ ಗುದ್ದು..

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
Next Post
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.. ಮೂರು ಮಾತು.. ಸಿಎಂ ಗುದ್ದು..

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.. ಮೂರು ಮಾತು.. ಸಿಎಂ ಗುದ್ದು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada