• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದಿನೇಶ್ ಗುಂಡೂರಾವ್ ಬಳಿ ಗೃಹ ಸಚಿವರ ದಾಖಲೆ ಇದ್ದರೆ ಬಿಡುಗಡೆ ಮಾಡಲಿ : ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 30, 2022
in ಕರ್ನಾಟಕ
0
ಚಿಕ್ಕಬಳ್ಳಾಪುರ-ಕೋಲಾರಕ್ಕೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು? : ಹೆಚ್‌.ಡಿ.ಕೆ
Share on WhatsAppShare on FacebookShare on Telegram

ಪಿಎಸ್ಐ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ನೇರವಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಪಾತ್ರ ಇದ್ದರೆ, ಅದಕ್ಕೆ ಸಂಬಂಧಪಟ್ಟ ದಾಖಲೆಗಳಿದ್ದರೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಕುಣಿಗಲ್ ನಲ್ಲಿ ಇಂದು ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಅವರು ಮಾಧ್ಯಮದೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಅವರು ಒಂದು ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಪಿಎಸ್ಐ ಪರೀಕ್ಷೆಯಲ್ಲಿ ಗೃಹ ಸಚಿವರ ಪಾತ್ರ ಇದ್ದರೆ ನೇರವಾಗಿ ದಾಖಲೆಗಳನ್ನು ಬಿಡುಗಡೆ ಮಾಡಿ ಆಪಾದನೆ ಮಾಡಬೇಕು. ನಾನು ಇಂಥ ಯಾವುದೇ ವಿಷಯ ಇದ್ದರೆ ದಾಖಲೆಗಳನ್ನು ಇಟ್ಟುಕೊಂಡೇ ಮಾತನಾಡುತ್ತೇನೆ ಎಂದರು.

ಪಿಎಸ್ಐ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸತ್ಯ. ಇದರಲ್ಲಿ ಅಧಿಕಾರಿಗಳು ಸೇರಿದಂತೆ ಯಾವ ಯಾವ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂಬ ಸತ್ಯಾಂಶವನ್ನು ಸಿಐಡಿ ತನಿಖೆಯಿಂದ ಜನರ ಮುಂದೆ ತರಬೇಕು. ಇಲಾಖೆಯಲ್ಲಿ ಯಾರೋ ಕೈ ಜೋಡಿಸಿದ ಹೊರತು ಇಂಥ ಅಕ್ರಮ ನಡೆಯಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ದಿನೇಶ್ ಗುಂಡೂರಾವ್ ಅವರು ತಮ್ಮ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಗೃಹ ಸಚಿವರ ರಾಜೀನಾಮೆ ಕೇಳಬಹುದು. ದಾಖಲೆಗಳನ್ನು ಬಿಡುಗಡೆ ಮಾಡದೇ ನಾವು ಹೇಗೆ ರಾಜೀನಾಮೆ ಕೇಳಲು ಸಾಧ್ಯ? ಆದರೆ ಇಲ್ಲಿ ನಡೆದಿರುವ ವಾಸ್ತವಾಂಶವನ್ನು ನೋಡಿದಾಗ ಸರಕಾರದಲ್ಲಿರುವ ಬಿಜೆಪಿ ಪಕ್ಷದ ಪ್ರಮುಖ ಕಾರ್ಯಕರ್ತರು ಸೇರಿದಂತೆ ಕಾಂಗ್ರೆಸ್ ಪಕ್ಷದವರು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಪರೀಕ್ಷೆ ಹಗರಣದಲ್ಲಿ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸಹ ಭಾಗಿಯಾಗಿರಬಹುದು. ಈ ಬಗ್ಗೆ ಅನುಮಾನಗಳು ಸೃಷ್ಟಿ ಆಗಿವೆ. ಹಾಗಾಗಿ ಇಡೀ ಪ್ರಕರಣದ ಕೂಲಂಕಷ ತನಿಖೆ ಮಾಡಿದ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಗೃಹ ಸಚಿವದಿನೇಶ್ ಗುಂಡೂರಾವ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ರಾಹುಲ್ ಗಾಂಧಿ ಒಬ್ಬ ಸುಳ್ಳು ಜ್ಯೋತಿಷಿ : ಪ್ರಲ್ಹಾದ್ ಜೋಷಿ

Next Post

Kangana Ranaut : Sanskrit National Language , HINDI ರಾಷ್ಟ್ರ ಭಾಷೆ ಅಲ್ಲ ಸಂಸ್ಕೃತ : Actor Kangana.

Related Posts

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ
ಇತರೆ / Others

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

by ಪ್ರತಿಧ್ವನಿ
December 14, 2025
0

ಬೆಂಗಳೂರು: ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಸ್ಟಿಯನ್' ಪಬ್‌ನಲ್ಲಿ ಪಬ್ ಮುಚ್ಚುವ ಸಮಯದಲ್ಲಿ ಗಲಾಟೆಯಾಗಿದೆ. https://youtu.be/W4aw2zDda98?si=2pkcUpeYOA8UAply ಸದ್ಯ ಗಲಾಟೆ ಸಂಬಂಧ ಯಾವುದೇ ದೂರು...

Read moreDetails
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
Next Post
Kangana Ranaut : Sanskrit National Language , HINDI ರಾಷ್ಟ್ರ ಭಾಷೆ ಅಲ್ಲ ಸಂಸ್ಕೃತ : Actor Kangana.

Kangana Ranaut : Sanskrit National Language , HINDI ರಾಷ್ಟ್ರ ಭಾಷೆ ಅಲ್ಲ ಸಂಸ್ಕೃತ : Actor Kangana.

Please login to join discussion

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!